ವಿಜಯನಗರ

ವಿಜಯನಗರ | ಕಾಡುಪ್ರಾಣಿಗಳ ದಾಳಿಯಿಂದ ಜೋಳದ ಬೆಳೆ ನಾಶ; ರೈತ ಕಂಗಾಲು

ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನವಿಗೆ ಕ್ಯಾರೇ ಎನ್ನದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕಾಳು ಕಟ್ಟುವ...

ವಿಜಯನಗರ | ಮನರೇಗಾ ಯೋಜನೆ ಅಡಿ ಕೆಲಸ ನೀಡುವಂತೆ ಗ್ರಾಕೂಸ ಕಾರ್ಯಕರ್ತೆಯರ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರ ಕುಟುಂಬಗಳಿಗೆ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗ್ರಾಕೂಸ ಕಾರ್ಮಿಕ ಮಹಿಳೆಯರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ...

ವಿಜಯನಗರ | ನಗರಸಭೆ ಕಡತ ನಾಪತ್ತೆ ಪ್ರಕರಣ; ಐವರು ಅಧಿಕಾರಿಗಳ ಅಮಾನತು

ಹೊಸಪೇಟೆ ನಗರಸಭೆಯ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಗರಸಭೆಯ ಐವರು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ್‌ ಅವರು ಆದೇಶ ಹೊರಡಿಸಿದ್ದಾರೆ. ನಗರಸಭೆಯ...

ಬೀದರ್ | ಪೊಲೀಸ್ ಪೇದೆ ಆತ್ಮಹತ್ಯೆ

ಪೋಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್‌ನಲ್ಲಿ ಜರುಗಿದೆ. ಉಮೇಶ್ ನಾಯ್ಕ್(25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಇವರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ...

ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘ ಒತ್ತಾಯ

ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಅಲ್ಪ ಸ್ವಲ್ಪ ಮಳೆಗೆ ರೈತರು‌ ಬಿತ್ತನೆ ಮಾಡಿದ್ದ ಬೆಳೆ ಕೈಗೆ ಬರದಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ...

ವಿಜಯನಗರ | ಯುವಜನತೆಗೆ ಅಂಬೇಡ್ಕರ್ ಜೀವನ ಆದರ್ಶ: ಪ್ರೋ. ಚಿನ್ನಸ್ವಾಮಿ ಸೋಸಲೆ

ವಿದ್ಯಾರ್ಥಿಗಳು, ಶೋಷಿತರು, ಬಡವರು, ದಲಿತರು, ಕೂಲಿಕಾರ್ಮಿಕರು ವಿದ್ಯಾರ್ಥಿ ಯುವಜನರು ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು. ಯುವಜನರಿಗೆ ಮಾನವತಾವಾದಿ ಅಂಬೇಡ್ಕರ್‌ ಅವರ ಜೀವ ಆದರ್ಶವಾಗಬೇಕು ಎಂದು ಪ್ರೋ. ಚಿನ್ನ ಸ್ವಾಮಿ ಸೋಸಲೆ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ...

ವಿಜಯನಗರ | ಕರಡಿಗಳ ದಾಳಿ; ಅಪಾರ ಬೆಳೆ ಹಾನಿ

ಜಮೀನುಗಳಿಗೆ ನುಗ್ಗಿದ ಕರಡಿಗಳು ಅಪಾರವಾದ ಜೋಳದ ಬೆಳೆ ನಾಶಪಡಿಸಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಇಂದ್ರಮ್ಮ ಮಲ್ಲಿಯಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಜೋಳದ ಬೆಳೆ ಹಾನಿಯಾಗಿರುವುದರಿಂದ, ದಂಪತಿ...

ವಿಜಯನಗರ | ಕಾಲುವೆಯಲ್ಲಿ ಮಹಿಳೆಯ ಶವ ಪತ್ತೆ

ತುಂಗಭದ್ರಾ ಕಾಲುವೆಯಲ್ಲಿ ಜಾರಿ ಬಿದ್ದು ಮಹಿಳೆ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಸಂಡೂರು ರಸ್ತೆಯಲ್ಲಿ ಬರುವ ಹೆಚ್‌ಎಲ್‌ಸಿ ಕಾಲುವೆ ನೀರಿನಲ್ಲಿ ತೇಲಿ ಬರುತ್ತಿದ್ದ ಮಹಿಳೆಯನ್ನು ಸ್ಥಳೀಯರು ದಡಕ್ಕೆ ಎಳೆದುತಂದಿದ್ದಾರೆ....

ಮಣಿಪುರ ಹಿಂಸಾಚಾರ ತಡೆಯುವಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲ; ದಸಂಸ ಕಿಡಿ

ಮಣಿಪುರದಲ್ಲಿ ಕುಕ್ಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಇಡೀ ಸಮಾಜವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಇದನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ಮಣಿಪುರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ...

ವಿಜಯನಗರ | ವಸತಿ ರಹಿತರಿಗೆ ನಿವೇಶನ ಮಂಜೂರಾತಿಗೆ ಗ್ರಾಕೂಸ ಒತ್ತಾಯ

ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಬೇಕು ನಿವೇಶನ ಹಂಚಿಕೆಯಾಗದ ಕಾರಣ ವಸತಿ ರಹಿತ ಕುಟುಂಬಗಳು ಬೀದಿಯಲ್ಲಿ ಬದುಕುವಂತಾಗಿದೆ ಶ್ರಮಿಕ ವರ್ಗದ ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ...

ವಿಜಯನಗರ | ಹಾಸ್ಟೆಲ್ ಅವ್ಯವಸ್ಥೆ ಸರಿ ಪಡಿಸುವಂತೆ ಭೀಮ್‌ ಆರ್ಮಿ ಅಗ್ರಹ

ವಿಜಯನಗರ ಜಿಲ್ಲೆ ಹೊಸಪೇಟೆ ಪಟ್ಟಣದ ಪರಿಶಿಷ್ಟ ಪಂಗಡದ(ಎಸ್‌ಟಿ) ಮೆಟ್ರಿಕ್‌ ಬಾಲಕಿಯರ ವಸತಿನಿಲಯದಲ್ಲಿ ಚಿಕನ್ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದ ಅವ್ಯವಸ್ಥೆ ಸರಿಪಡಿಸಬೇಕು ಎಂದು ಭೀಮ್‌ ಆರ್ಮಿ ರಾಜ್ಯ ಅಧ್ಯಕ್ಷ...

ವಿಜಯನಗರ | ಚಿಕನ್‌ ಸೇವನೆ; 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಚಿಕನ್ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಪರಿಶಿಷ್ಟ ಪಂಗಡದ(ಎಸ್‌ಟಿ) ಮೆಟ್ರಿಕ್ ಬಾಲಕಿಯರ ಹಾಸ್ಟೆಲ್‌ನಲ್ಲಿ ನಡೆದಿದೆ. ಹಾಸ್ಟೆಲ್‌ನಲ್ಲಿ ರಾತ್ರಿ ಊಟದಲ್ಲಿ ಚಿಕನ್ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಮಧ್ಯರಾತ್ರಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X