ವಿಜಯನಗರ

ವಿಜಯನಗರ | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ; ವಾರ್ಡನ್‌ ಅಮಾನತು

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ದಿಢೀರ್ ಭೇಟಿ ನೀಡಿದ್ದಾರೆ. ಹಾಸ್ಟೆಲ್‌ನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಜಯನಗರ ಜಿಲ್ಲೆ...

ವಿಜಯನಗರ | ಮನರೇಗಾದಲ್ಲಿ ಅಕ್ರಮ‌ ಆರೋಪ; ನಿರ್ಲಕ್ಷ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿರುವ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಹಲುವಾಗಲು...

ವಿಜಯನಗರ | ಜಮೀನಿನ ಮೇಲೆ ಕಾಡು ಹಂದಿಗಳ ದಾಳಿ; ಬೆಳೆ ನಾಶ

ಬೆಳೆ ಬೆಳೆದಿದ್ದ ಜಮೀನಿಗೆ ಕಾಡು ಹಂದಿಗಳು ನುಗ್ಗಿ ಮೆಕ್ಕಜೋಳ ಹಾಳು ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ದಾಸಪ್ಪರ ರಾಮಪ್ಪ ತನ್ನ ಒಂದು ಎಕರೆ ಜಮೀನಿನಲ್ಲಿ...

ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು‌ ಹೊಸಪೇಟೆ ಘಟಕದ ಬಾಬಾ ಸಾಹೇಬ ಅಂಬೇಡ್ಕರ್ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹೊಸಪೇಟೆ ತಹಶೀಲ್ದಾರ್ ಅವರಿಗೆ...

ವಿಯಜನಗರ | ಪೊಲೀಸ್‌ ಠಾಣೆ ಶಿಥಿಲ; ಶಾಸಕ ಶ್ರೀನಿವಾಸ್ ಪರಿಶೀಲನೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿರುವ ಪೊಲೀಸ್‌ ಠಾಣೆಯ ಕಟ್ಟಡ ಶಿಥಿಲಗೊಂಡಿದ್ದು, ಮೇಲ್ಛವಣಿಯಲ್ಲಿ ಮಳೆ ನೀರು ಸೋರುತ್ತಿದೆ. ಠಾಣೆಯಲ್ಲಿರುವ ಹಲವು ದಾಲಲೆಗಳನ್ನು ರಕ್ಷಿಸುವುದೇ ಪೊಲೀಸ್‌ ಸಿಬ್ಬಂದಿಗೆ ಸವಾಲಾಗಿದೆ. ಹೀಗಾಗಿ, ಠಾಣೆಯಲ್ಲಿ ಅಧಿಕಾರಿಗಳ ವಸತಿಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬುಧವಾರ...

ಮಣಿಪುರ ಸರ್ಕಾರದ ವಜಾಕ್ಕೆ ಸಿಐಟಿಯು ಆಗ್ರಹ

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲಗೊಳಿಸಿ ಮೆರವಣೆಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯದ...

ವಿಜಯನಗರ | ಹಾವು ಕಚ್ಚಿ ಮಹಿಳೆಯರು ಸಾವು; ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯವಿಲ್ಲ ಎನ್ನುವ ವೈದ್ಯಾಧಿಕಾರಿ

ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ ಇಬ್ಬರು ಮಹಿಳೆಯರು ಒಂದೇ ದಿನ ಮೃತಪಟ್ಟಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇಬ್ಬರು ಮಹಿಳೆಯರ ಸಾವಿಗೆ...

ವಿಜಯನಗರ | ವೈದ್ಯರಿಲ್ಲದ ಆಸ್ಪತ್ರೆಗಳು; ಹಾವು ಕಚ್ಚಿದ ಇಬ್ಬರು ಮಹಿಳೆಯರ ಸಾವು

ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ, ತುರ್ತು ಚಿಕಿತ್ಸೆ ದೊರೆಯದೆ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ನಡೆದಿವೆ. ವೀಣಾ(26) ಮತ್ತು ಹುಲಿಗೆಮ್ಮ(49) ಮೃತ ಮಹಿಳೆಯರು. ವೀಣಾ ಅವರು ಹಡಗಲಿ...

ವಿಜಯಪುರ | ನೌಕರಿ ಕೊಡಿಸುವ ನೆಪದಲ್ಲಿ ವಂಚನೆ; ಜಾಗೃತಿ ವಹಿಸಲು ಎಸ್‌ಪಿ ಸೂಚನೆ

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹೆಸರಿನಲ್ಲಿ ಮೋಸ ಹೋಗದಂತೆ ಜನತೆ ಜಾಗೃತಿರಾಗಿರಿ ಎಂದು ವಿಜಯಪು ಎಸ್‌ಪಿ ಆನಂದಕುಮಾರ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, "ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೌಕರಿ...

ವಿಜಯನಗರ | ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಗ್ರಾಕೂಸ ಆಗ್ರಹ

ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಮೂತಭೂತ ಸೌಲಭ್ಯಗಳನ್ನು ಒದಗಿಸಬೇಕು. ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘ (ಗ್ರಾಕೂಸ) ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹಗರಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ನೇಮಿರಾಜ್...

ವಿಜಯನಗರ | ಸಿಲಿಂಡರ್ ಸ್ಪೋಟ; ಹೊತ್ತಿ ಉರಿದ ವಾಹನ

ವಾಹನದಲ್ಲಿ ಇಟ್ಟಿದ್ದ ಸಿಲಿಂಡರ್ ಸ್ಫೊಟಗೊಂಡು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ನಗರದ ಕಡ್ಡಿ ರಾಂಪುರ ರಸ್ತೆಯಲ್ಲಿ ನಿಂತಿದ್ದ ಪೇಂಟ್ ಬಳಿಯುವ ವಾಹನದಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡಿದೆ. ಘಟನೆಯಲ್ಲಿ...

ವಿಜಯನಗರ | ಕಲುಷಿತ ನೀರು ಸೇವನೆ; 13ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 13ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X