ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋಗಳಿಗೆ ಲಾರಿ ಢಿಕ್ಕಿ...
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 9ರಿಂದ ಜಿ-20 ಶೃಂಗಸಭೆ ನಡೆಯಲಿದೆ. ಅದಕ್ಕಾಗಿ 47 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ರಾಜ್ಯ ಸರ್ಕಾರ, ಹಲವಾರು ಕೆಲಸಗಳನ್ನು ಕೈಗೆತ್ತಿಕೊಂಡಿದೆ. ಈ ನಡುವೆ, ಹಂಪಿ ಪಾರಂಪರಿಕ...
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾಧಿಕಾರಿಗೆ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಸುಮಾರು ಏಳು ವರ್ಷಗಳಿಂದ ಸಕ್ರಿಯವಾಗಿ ಮದ್ಯ ನಿಷೇಧ ಆಂದೋಲನ ವತಿಯಿಂದ...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ...
ಪ್ರಧಾನಮಂತ್ರಿ ಮಿತ್ರ ಯೋಜನೆಯಡಿ ವಿಜಯಪುರ ಮತ್ತು ಕಲಬುರಗಿಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಅಭಿವೃದ್ಧಿ ಪಡಿಸುವ ಬಗ್ಗೆ ಕೇಂದ್ರ ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ರಾಜ್ಯದ ಇದೇ...
ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿಯಲ್ಲಿ ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆ (ಸಾಂಸ್ಕೃತಿಕ ಕಾರ್ಯಕಾರಿ ಸಮಿತಿ ಮತ್ತು ಶೆರ್ಪಾ ಸಭೆ) ನಡೆಯಲಿದೆ. ಶೃಂಗಸಭೆಗಾಗಿ ರಾಜ್ಯ ಸರ್ಕಾರವು 47 ಕೋಟಿ ರೂಪಾಯಿಗಳನ್ನು...
ಶಾಲಾ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ವಿಜಯನಗರ ಜಿಲ್ಲೆಯ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಜಿಲ್ಲೆಯ ಹೊಸಪೇಟೆ ತಾಲೂಕಿನ ಕೆ...
ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸರಾಫ್ ಬಜಾರ್ ಬಳಿ ಮಂಗಳವಾರ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ನವ ಕರ್ನಾಟಕ ಫುಟ್ ವೇರ್ ಅಂಗಡಿಯಲ್ಲಿ ಬೆಂಕಿ...
ತುಂಗಭದ್ರಾ ನದಿ ಬತ್ತಿ ಹೋಗಿದೆ. ಅಲ್ಲಲ್ಲಿ ನೀರು ನಿಂತಿದ್ದು, ನಿಂತ ನೀರಿನಲ್ಲಿ ಮೀನುಗಾರಿಗೆ ಭಾರೀ ಪ್ರಮಾಣದಲ್ಲಿ ನಡೆಯುತ್ತಿದೆ. ಮೀನಿನ ಲಭ್ಯತೆ ಹೆಚ್ಚಾಗಿದೆ. ಆದರೆ, ಮಾರುಕಟ್ಟೆಯಲ್ಲಿ ತಾಜಾ ಮೀನಿನ ಬೆಲೆಯೂ ಕುಸಿದಿದೆ.
ವಿಜಯನಗರ ಜಿಲ್ಲೆಯ...
ಕೂಲಿ ಕಾರ್ಮಿಕರಿಗೆ ಭೂಮಿ ನೀಡುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯ ವತಿಯಿಂದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ಶಾಸಕಿ ಲತಾ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.
"ಹರಪನಹಳ್ಳಿ ಭಾಗದ ನಾರಾಯಣಪುರ, ಹಳ್ಳಿಕೇರಿ, ಹಲುಗಾವಲು, ನಂದ್ಯಾಲ್ ಗೌರಿಹಳ್ಳಿ ತೊಗರಿಕಟ್ಟೆ,...
ಕಾರಹುಣ್ಣಿಮೆಯ ದಿನ ಉತ್ತರಕರ್ನಾಟಕದಲ್ಲಿ ಗಾಳಿಪಟ ಹಾರಿಸುವುದು ವಾಡಿಕೆ. ಈ ಗಾಳಿಪಟದ ಮುಂಜಾ ದಾರಕ್ಕೆ ಸಿಲುಕಿ ಗಾಯಗೊಂಡಿದ್ದ ಯುವಕ ಆರು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಮೃತಪಟ್ಟಿದ್ದಾನೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ...