ವಿಜಯನಗರ

ವಿಜಯನಗರ | ಫೈನಾನ್ಸ್ ಸಿಬ್ಬಂದಿ ಕಿರುಕುಳ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಖಾಸಗಿ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ನಡೆದಿದೆ. ಅಂಬೇಶ್ (36) ಮೃತರು. ಸರಕು ಸಾಗಣೆ...

ವಿಜಯನಗರ | ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ದುಗ್ಗಾವತಿಯ ರಮೇಶ್ (40) ಮತ್ತು ಚಂದ್ರಪ್ಪ (17) ಮೃತರು. ಒಂದು ಕಂಬದ ತಂತಿಗಳನ್ನು...

ವಿಜಯನಗರ | ಪ್ರತಿರೋಧ ಸಂಘರ್ಷಕ್ಕೆ ಕೊನೆಯಿಲ್ಲ: ಚಿಂತಕ ಡಾ. ಪಾಟೀಲ್

ಪ್ರಸ್ತುತ ದಿನಗಳಲ್ಲಿ ಕೆಲವರು ಈ ನೆಲದ ಮೂಲ ಸಂಸ್ಕೃತಿಯನ್ನು ತಿರುಚಿ, ಇತಿಹಾಸವನ್ನು ಬದಲಿಸುವ ಹುನ್ನಾರ ಮಾಡುತ್ತಿರುವುದು ನೋವಿನ ಸಂಗತಿಯಾಗಿದೆ. ಆದರೆ ಈ ಹುನ್ನಾರದ ವಿರುದ್ಧ ನಡೆಯುವ ಪ್ರತಿರೋಧ ಸಂಘರ್ಷದ ಚಳವಳಿಗಳಿಗೆ ಕೊನೆಯಿಲ್ಲ ಎಂದು...

ವಿಜಯನಗರ | ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯ ಸಂಗ್ರಹದ ದಾರಿದೀಪ: ಡಾ. ಎಂ ಎಸ್ ಮದಭಾವಿ

ಡಾ. ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯವನ್ನು ಪುರಾತನ ಮಠಗಳ ಅಂತರಾಳದಿಂದ ಹೊರತೆಗೆದು, ಇಂದಿನ ಜನಸಾಮಾನ್ಯರ ಮನಸ್ಸಿಗೆ ತಲುಪಿಸಿದ ಶ್ರೇಷ್ಠ ಸಂಶೋಧಕ, ಲೇಖಕ ಹಾಗೂ ಸಮಾಜಸೇವಕ ಎಂದು ವಿಜಯಪುರದ ಡಾ. ಫ.ಗು. ಹಳಕಟ್ಟಿ ಸಂಶೋಧನ...

ವಿಜಯನಗರ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ದಲಿತ ಕುಟುಂಬ : ಏನಿದು ಘಟನೆ?

ಅಸ್ಪ್ರಶ್ಯರು ಮೀಸೆ ಬಿಟ್ಟರೆ, ಮದುವೆ ಸಂದರ್ಭದಲ್ಲಿ ಕುದುರೆ ಏರಿದರೆ, ವಿಜೃಂಭಣೆಯಿಂದ ಮದುವೆ ಆದೆರೆ, ಸುವರ್ಣಿಯರಿಗೆ ನಷ್ಟ ಎಂದರೆ‌ ಅವರ ಶ್ರೇಣಿಗೆ ಅಪಮಾನಿಸಿದಂತೆ. ಆ ಅಪರಾಧಕ್ಕೆ ಶೋಷಿತರು ಪ್ರಾಣ ತೆತ್ತ ಉದಾಹರಣೆಗಳು ಎಣಿಕೆಗೆ ಸಿಗಲಾರದಷ್ಟಿವೆ....

ದಾವಣಗೆರೆ | ಭದ್ರಾ ಜಲಾಶಯ ಸಮೀಪ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬಂದ್

ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ.‌...

ವಿಜಯನಗರ | ಅಕ್ಷರದಿಂದ ಅನ್ನ ಹುಡುಕುವ ಕೆಲಸವಾಗಬೇಕು: ಡಾ. ಭೀಮೇಶ ಯರಡೋಣಿ

ಪ್ರಸ್ತುತ ದಿನಗಳಲ್ಲಿ ಜೀವನಕ್ಕೆ ಎರಡು ಕೆಲಸಗಳನ್ನಾದರೂ ಮಾಡುವ ಅಗತ್ಯವಿದೆ. ಅಕ್ಷರದಿಂದ ಅನ್ನ ಹುಡುಕಿಕೊಳ್ಳುವ ಕೆಲಸವಾಗಬೇಕು ಎಂದು ವಿಜಯನಗರದ ಗುಡಗೇರಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಭೀಮೇಶ ಯರಡೋಣಿ ಅಭಿಪ್ರಾಯಪಟ್ಟರು. ಕನ್ನಡ...

ವಿಜಯನಗರ | ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ನಡೆದಿದೆ. ಕೊರವರ ಹುಲಿಗೆಮ್ಮ (54) ಮೃತರು. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಅವರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಸ್ಥಳೀಯ...

ವಿಜಯನಗರ | ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಕಾರಿಗನೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಹನುಮಂತ (14) ಮತ್ತು ಅರವಿಂದ (14) ಮೃತ ಬಾಲಕರು. ಇವರಿಬ್ಬರೂ ಕಾರಿಗನೂರು ಸರ್ಕಾರಿ...

ವಿಜಯನಗರ | ಕಮಲಾಪುರ ಕೆರೆಯಲ್ಲಿ ಸಾವಿರಾರು ಮೀನು ಸಾವು; ಸ್ಥಳೀಯರಲ್ಲಿ ಆತಂಕ

ವಿಜಯನಗರದ ಹೊಸಪೇಟೆ ತಾಲೂಕಿನ ಕಮಲಾಪುರದ ಐತಿಹಾಸಿಕ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಇದರಿಂದ ಸ್ಥಳೀಯರ ಹಾಗೂ ಮೀನುಗಾರರು ಆತಂಕಿತರಾಗಿದ್ದಾರೆ. ಕಮಲಾಪುರ ಕೆರೆಯಲ್ಲಿ ಮೀನುಗಳ ಸಾವು ಅದರಲ್ಲೂ ದೊಡ್ಡ ಮೀನುಗಳು ಸತ್ತು ದಡ ಸೇರುತ್ತಿರುವುದು...

ವಿಜಯನಗರ | ಶಿವರಾಜ್ ತಂಗಡಗಿ ಬೆಂಗಾವಲು ಪೊಲೀಸ್ ಕಾರಿಗೆ ಗುದ್ದಿದ ಸ್ಪೇರ್ ವಾಹನ;‌ ಇಬ್ಬರಿಗೆ ಗಾಯ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಹಾಗೂ ಪೊಲೀಸ್ ಸ್ಪೇರ್ ನಡುವೆ ಅಪಘಾತವಾಗಿದ್ದು ಇಬ್ಬರು ಪೊಲೀಸ್ ಸಿಬ್ಬಂದಿಗೆ...

ವಿಜಯನಗರ | ಭಾರೀ ಮಳೆ; ಕಮಲಾಪುರ ಕೆರೆ ಭರ್ತಿ

ಸತತವಾಗಿ ಸುರಿದ ಭಾರೀ ಮಳೆಯಿಂದ ಐತಿಹಾಸಿಕ ಕಮಲಾಪುರ ಕೆರೆ ಕೋಡಿಬಿದ್ದು ಕಬ್ಬಿನ ಗದ್ದೆ ಹಾಗೂ ನೂರಾರು ಎಕರೆ ಹೊಲ ಜಲಾವೃತವಾಗಿದೆ. ಜಿಲ್ಲೆಯ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ರೈತರ ಮುಖದಲ್ಲಿ ಹರುಷ ಕಾಣುತ್ತಿದೆ. 15 ದಿನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X