ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...
ಸಮಯ ಎಂಬುದು ತುಂಬಾ ಅಮೂಲ್ಯವಾದುದು. ಪ್ರತಿದಿನವೂ ಆಸಕ್ತಿಯಿಂದ ಅಭ್ಯಾಸ ಮಾಡಬೇಕು. ಸಾಧನೆ ಸಾಧಕನ ಸ್ವತ್ತೇ ವಿನಃ ಸೋಮಾರಿಯದ್ದಲ್ಲ ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶ್ರೀಹರಿಬಾಬು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಪಂಪ ಸಭಾಂಗಣದಲ್ಲಿ...
ಜ್ಞಾನವನ್ನು ಗಳಿಸುವುದರ ಜೊತೆಗೆ ಪಡೆದುಕೊಂಡ ಜ್ಞಾನವನ್ನು ಎಲ್ಲರ ಮುಂದೆ ಹೇಗೆ ಮಂಡಿಸುತ್ತೇವೆ ಎಂಬುದು ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ, ಓದು ನಿರಂತರವಾಗಿರಬೇಕು ಮತ್ತು ಹೆಚ್ಚು ಶ್ರಮವಹಿಸಬೇಕು ಎಂದು ವಿಜಯನಗರದ ಕನ್ನಡ ವಿಶ್ವವಿದ್ಯಾಲಯದ...
ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆರ್.ದಾದಾ ಸಾಹೇಬ್ (51) ಹೃದಯಾಘಾತದಿಂದ ಭಾನುವಾರ ನಿಧನರಾದರು.
ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ...
ವಿಜಯನಗರ ಜಿಲ್ಲೆ ಹೊಸಪೇಟೆಯ 58 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಪ್ರಕರಣಗಳ ಮೇಲೆ ತೀವ್ರ ನಿಗಾ ಇರಿಸಲು ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ...
ಮದುವೆ ಎಂದರೆ ಅಲ್ಲಿ ಆಡಂಬರ, ವೈಭವವಿರುತ್ತದೆ. ಆದರೆ, ಹೊಸಪೇಟೆಯ ಇಲ್ಲೊಂದು ಜೋಡಿ ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿವಕುಮಾರ್ ಹಾಗೂ ಸ್ವಾತಿಯವರ ವಿವಾಹ ಆಡಂಬರವಿಲ್ಲದೆ ಸರಳ...
ವಿಜಯನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೆರಿ ಗ್ರಾಮದ ಬಳಿ ಪ್ರವಾಹದ ರಭಸಕ್ಕೆ ವಿದ್ಯುತ್ ಇಲಾಖೆಯ ಮಹೇಂದ್ರ ಗೂಡ್ಸ್ ವಾಹನ ಕೊಚ್ಚಿ ಹೋಗಿದೆ....
ಹೊಸಪೇಟೆ ನಗರದಲ್ಲಿ ಹಲವು ವರ್ಷಗಳಿಂದ ಪಾಳು ಬಿದ್ದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಾಗೂ ಮೂರ್ತಿಯು ಕಟ್ಟೆಯನ್ನು ಅಭಿವೃದ್ಧಿಪಡಿಸಿ ಬಹು ಕಾಲದ ಬೇಡಿಕೆ ಈಡೇರಿಸಿದೆ ಎಂದು ಮೂರ್ತಿಗೆ ಹೂವಿನ ಹಾರ ಹಾಕಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ (ಮೇ 20) ಎರಡು ವರ್ಷ ಪೂರೈಸಿದ್ದು, ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರಗಳನ್ನು (ಭೂ ಗ್ಯಾರಂಟಿ) ನೀಡುವ ಮೂಲಕ ಎರಡನೇ ವರ್ಷದ ಸಂಭ್ರಮವನ್ನು ಅರ್ಥಪೂರ್ಣವಾಗಿ...
ಈ ದೇಶದ ಇತಿಹಾಸ ಮತ್ತು ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕೆ ತಿಳಿಸುವಲ್ಲಿ ರಕ್ಕಸ ಕಲ್ಲುಗಳು ಅತ್ಯಂತ ಪ್ರಮುಖ ಪಾತ್ರ ವಹಿಸಲಿದ್ದು, ಅವುಗಳನ್ನು ರಕ್ಷಿಸಲು ವಿಜಯನಗರದ ಅಂಚೆ ಕೊಟ್ರೇಶ್ ಪತ್ರ ಚಳವಳಿಯನ್ನು ಆರಂಭಿಸಿದ್ದಾರೆ.
ಪ್ರಾಗೈತಿಹಾಸಿಕ ಕಾಲದ ಶಿಲಾಯುಗ...
ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಹಿಂದು ಹಾಗೂ ಮುಸ್ಲಿಂ ಸಂಘಟನೆಗಳ ಭಯೋತ್ಪಾದಕರ ಕಾರ್ಖಾನೆಯಂತೆ ತೋರುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ವಿಜಯನಗರದ ಹೊರವಲಯದ ಅಮರಾವತಿ ಗ್ರಾಮದಲ್ಲಿ ನಿರ್ಮಿಸಲಾದ ದೇವರಾಜ ಅರಸ್...
ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಹಾಗೂ ಕೆ ನಿರ್ಮಲಾ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್...