ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಹಾಗೂ ಕೆ ನಿರ್ಮಲಾ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್...
ಹೊಸಪೇಟೆಯ ವಿಜಯನಗರ ಕಾಲೇಜು ಮೈದಾನದಲ್ಲಿ ಮೇ 20ರಂದು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖಾ ವಸತಿ ನಿಲಯ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರು, ಸರ್ಕಾರ ವೇತನ...
ಕಾಶ್ಮೀರದ ಪಹಲ್ಗಾಮ್ ಸಮೀಪದ ಪ್ರವಾಸಿತಾಣ ಬೈಸರನ್ ಕಣಿವೆಯಲ್ಲಿ ಮಂಗಳವಾರ ಕನ್ನಡಿಗರಾದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್...
ಕಾಶ್ಮೀರದ ಪಹಲ್‌ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸಾರನ್ ಕಣಿವೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯಿಂದ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಮಧುಸೂದನ್ ರಾವ್ ಹಾಗೂ ಹಾವೇರಿಯ ಭರತ್ ಭೂಷಣ್ ಸೇರಿದಂತೆ 28...
ಉಚ್ಚಂಗಿದುರ್ಗದಿಂದ ಬಸ್ ನಲ್ಲಿ ವಾಪಸು ಸ್ವಗ್ರಾಮಕ್ಕೆ ಹಿಂದಿರುಗುವ ವೇಳೆ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ನೆಡೆದಿದ್ದು, ಇದರಲ್ಲಿ ಸಾಕ್ಷಿ ನಾಶಕ್ಕಾಗಿ ಯತ್ನವೂ ನೆಡೆದಿದೆ. ಪ್ರಕರಣದ ಅತ್ಯಾಚಾರ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಸಿಪಿಐಎಂನ...
ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಮೆಗಾ ಡೇರಿ ಹಾಗೂ ಆಡಳಿತ ಕಚೇರಿ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹಾಲು ಉತ್ಪಾದಕರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳಿಂದ...
ಜಿಲ್ಲೆಯ ಹರಪನಹಳ್ಳಿ ಸರಕಾರಿ ಸಾರಿಗೆ ಬಸ್ ತಂಗುದಾಣದಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದು, ಈ ಕುರಿತು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತಾಗಿದೆ. ಸಾರಿಗೆ ವಾಹನಗಳ ಓಡಾಟಕ್ಕೆ ಮತ್ತು ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ...
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ.
ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ....
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುತ್ತಿವೆ. ಮೀನುಗಳ ಸಾವಿಗೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ.
ತಮಗಾಗದವರು ಯಾರೋ.. ಕೆರೆಯಲ್ಲಿ...
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರ್ಕಾರದ ಆದೇಶದಂತೆ ಕೂಡಲೇ ಹಗಲು 7 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ...
ಹಂಪಿ ಕನ್ನಡ ವಿಶ್ವವಿದ್ಯಾಲಯ( Hampi Kannada University)ದ 33ನೇ ಘಟಿಕೋತ್ಸವ ಮತ್ತು ನುಡಿಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಉನ್ನತಶಿಕ್ಷಣ ಸಚಿವ ಸಮಕುಲಾಧಿಪತಿ ಎಂ ಸಿ ಸುಧಾರಕರ್ ಅವರು ಏಪ್ರಿಲ್ 4ರಂದು...