ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತತ ಪರಿಣಾಮ ಕ್ರೋಶಗೊಂಡ ರೈತರು ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಭಾರೀ ಪ್ರಮಾಣದ ಟೊಮೆಟೊ, ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟಿಸಿದ್ದು, ಸೂಕ್ತ ಪರಿಹಾರ ನೀಡಲು ಸರ್ಕಾರ...
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯನಗರ ಜಿಲ್ಲೆಯ ವಿದ್ಯಾರ್ಥಿನಿ ಸಂಜನಾಬಾಯಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆ ಹಾಗೂ ಹೊಸಪೇಟೆಗೆ ಗೌರವ...
ವಿಜಯನಗರ ಜಿಲ್ಲೆಯ ಖಾಸಗಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡಗಟ್ಟುವಂತೆ ಹಾಗೂ ಶಾಲೆಗಳ ಸೂಚನಾ ಫಲಕದಲ್ಲಿ ಶುಲ್ಕದ ವಿವರ ಪಟ್ಟಿಯನ್ನು ಹಾಕಲು ಒತ್ತಾಯಿಸಿ ಎಸ್ಎಫ್ಐ ಹೊಸಪೇಟೆ ತಾಲೂಕು ಸಮಿತಿಯಿಂದ ಡಿಡಿಪಿಐ...
ಹಂಪಿ ತನ್ನ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದ್ದರೂ, ಹಂಪಿಯ ಪರಿಸರದಲ್ಲಿ ಸ್ಥಾಪಿಸಲಾದ ಕನ್ನಡ ವಿಶ್ವವಿದ್ಯಾಲಯವು ದೇಸಿ ಮಾದರಿಯ ಸಂಶೋಧನೆಗೆ ವಿಶಿಷ್ಟವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ...
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ಸಾಹಿತಿ ಕುಂ.ವೀರಭದ್ರಪ್ಪ ಮತ್ತು ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರು ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ 'ನಾಡೋಜ' ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಈ ಕುರಿತು...
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಜಾತ್ರೆಗೆ ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ಮಂಗಳವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಮರಳುತ್ತಿದ್ದ ವೇಳೆ ಅತ್ಯಾಚಾರದ ಯತ್ನ ನಡೆದಿದೆ. ಈ ಸಂಬಂಧ ಮೂವರು...
ಕನ್ನಡ ವಿಶ್ವವಿದ್ಯಾಲಯ ತನ್ನ 33ನೇ ನುಡಿಹಬ್ಬದ ಪ್ರಯುಕ್ತ ಕಲೆ, ಸಾಹಿತ್ಯ, ಇತಿಹಾಸ, ವಿಜ್ಞಾನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಬಗೆಯ 60 ಪುಸ್ತಕಗಳನ್ನು ಪ್ರಕಟಿಸಿರುವುದು ಉತ್ತಮವಾದ ಕಾರ್ಯ. ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು...
ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್ ಟಿ ಶ್ರೀನಿವಾಸ್ ಅವರು, ಗುಡೇಕೋಟೆ, ಹೊಸಹಳ್ಳಿ, ಕೂಡ್ಲಿಗಿ ಹೋಬಳಿ ವ್ಯಾಪ್ತಿಗಳ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪಕ್ಷದ ಕಾರ್ಯಕರ್ತದ ಅಹವಾಲುಗಳನ್ನು ಸ್ವೀಕರಿಸಿದರು.
ಪಟ್ಟಣದಲ್ಲಿ ಮಾ.19ರಂದು ಜರುಗಿದ್ದ ಅಗ್ನಿ ಅವಘಡದಲ್ಲಿ...
ವಿಜಯನಗರ ಸೇರಿ ನಾಡಿನ ಹಲವೆಡೆ ಮಳೆರಾಯ ದರ್ಶನ ನೀಡಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ, ಕೆಲ ದಿನಗಳಿಂದ ಹಲವೆಡೆಗಳಲ್ಲಿ ಹನಿ ಹನಿ ಮಳೆ ಜಿನುಗುತ್ತಿದೆ. ಮಾ.22ರಿಂದ ಶುರುವಾಗಿರುವ ಮಳೆ ನಾಳೆ (ಮಾ.27) ವರೆಗೂ ಮುಂದುವರೆಯಲಿದೆ...
ವಿಜಯನಗರ ಜಿಲ್ಲೆಯ ಹೊಸಪೇಟೆಯ ವಡಕರಾಯದಲ್ಲಿ ಎಸ್‌ಎಫ್ಐ ಹಾಗೂ ಡಿವೈಎಫ್‌ಐನಿಂದ ಹಮ್ಮಿಕೊಂಡಿದ್ದ ಭಗತ್ ಸಿಂಗ್, ಸುಖದೇವ್, ರಾಜುಗುರು ಅವರ 95ನೇ ಹುತಾತ್ಮ ದಿನವನ್ನು ಪಂಜಿನ ಮೆರವಣಿಗೆ ಮೂಲಕ ಆಚರಿಸಲಾಯಿತು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಇಡಿಗರ...
ವಿದ್ಯುತ್ ಪ್ರವಹಿಸುವ ತಂತಿ ತುಂಡಾಗಿ ಬಿದ್ದ ಕಾರಣ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ಕು ರಾಸುಗಳು ಹಾಗೂ ಹುಲ್ಲಿನ ಬಣವೆಗಳು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಡೆದಿದೆ.
"ಸಂಡೂರು ರಸ್ತೆಯ ಹಳ್ಳದ...
ಹಂಪಿಗೆ ಪ್ರವಾಸಕೆಂದು ಬಂದಿದ್ದ ವಿಜಯನಗರ ಜಿಲ್ಲೆ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ನಿನ್ನೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಆ ಪೈಕಿ ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ...