ವಿಜಯನಗರ

ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ದೇಶದಲ್ಲಿಯೇ ವಿಶಿಷ್ಟವಾದುದು: ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ

ಕನ್ನಡ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೇ ಬಹಳ ವಿಶಿಷ್ಟವಾದ ವಿಶ್ವವಿದ್ಯಾಲಯ. ನಮ್ಮ ವಿಶ್ವವಿದ್ಯಾಲಯದಲ್ಲಿ ಅಂತರ್ ಶಿಸ್ತೀಯ ಮತ್ತು ಬಹುಶಿಸ್ತೀಯ ಅಧ್ಯಯನಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಕನ್ನಡ ವಿವಿ ಕುಲಪತಿ ಡಾ. ಡಿ ವಿ...

ವಿಜಯನಗರ | ಎಪಿಎಂಸಿ ಮಾರುಕಟ್ಟೆಗೆ ಉಪ ಲೋಕಾಯುಕ್ತ ದಿಢೀರ್ ಭೇಟಿ

ಬೆಳ್ಳಂಬೆಳಗ್ಗೆ ವಿಜಯನಗರ ಜಿಲ್ಲಾ ಕೇಂದ್ರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ಬಿ.ವೀರಪ್ಪರವರು ದಿಢೀ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, "ರೈತರ ಸಮಸ್ಯೆ, ಸ್ವಚ್ಛತೆ ಮತ್ತು ಕುಡಿಯುವ ನೀರು ಸೇರಿದಂತೆ ನಮ್ಮ...

ವಿಜಯನಗರ | ರೈತರ ಹಿತಕ್ಕಾಗಿ ಕಾಲ್ನಡಿಗೆ ಜಾಥಾ; ನ್ಯಾ.ಸಂತೋಷ ಹೆಗಡೆ ಬೆಂಬಲ

ರೈತರ ಹಿತರಕ್ಷಣೆ ಸರಕಾರದ ಹೊಣೆ. ಆ ಜವಾಬ್ದಾರಿಯನ್ನು ಸರಕಾರ ನಿಭಾಯಿಸಬೇಕು ಇಲ್ಲವೆಂದರೆ ರೈತರು ನಿರಂತರವಾಗಿ ಬೀದಿಗೆ ಬಂದು ಹೋರಾಟ ಮಾಡುವ ಅನಿವಾರ್ಯತೆ ಒದಗಿಬರುತ್ತದೆ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು. ಅಖಿಲ...

ವಿಜಯನಗರ | ಭಾರತದ ವಿವಿಧತೆ ತಿಳಿಯಲು ಭಾಷಾಂತರ ಅಗತ್ಯ: ಬಸವರಾಜ ಟಿ ಎಚ್

ಹಲವು ರಾಜ್ಯಗಳನ್ನು ಹೊಂದಿರುವ ಬಹುತ್ವ ಭಾರತದಲ್ಲಿ ಸಂಸ್ಕೃತಿ, ಭಾಷೆ, ಆಚಾರ ವಿಚಾರ ಭಿನ್ನವಾಗಿವೆ. ಅದನ್ನು ನಾವು ತಿಳಿಯಬೇಕಾದರೆ ಭಾಷಾಂತರ ಕಲಿಕೆಯ ಅಗತ್ಯವಿದೆ ಎಂದು ವಿಜಯನಗರ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಸಂಘದ...

ವಿಜಯನಗರ | ಮಹಿಳಾ ಮೀಸಲಾತಿ ಪಂಚಾಯಿತಿ ಮಟ್ಟದಲ್ಲಿದೆ, ಲೋಕಸಭೆಗೆ ಬಂದಿಲ್ಲ: ಝಕೀಯಾ ಸೋಮನ್

ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿದೆ, ಲೋಕಸಭೆಗೆ ಬಂದಿಲ್ಲ. ಪ್ರತಿ ಕ್ಷೇತ್ರದಲ್ಲೂ ವಿಸ್ತರಿಸಬೇಕು ಎಂದು ಗುಜರಾತ್‌ನ ಝಕಿಯಾ ಸೋಮನ್ ದಿಕ್ಸೂಚಿ ಒತ್ತಾಯಿಸಿದರು. ವಿಜಯನಗರದ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟದಿಂದ...

ವಿಜಯನಗರ | ಸೌಜನ್ಯ ಪ್ರಕರಣದ ಪುನರ್‌ ತನಿಖೆಗೆ ಡಿವೈಎಫ್‌ಐ ಆಗ್ರಹ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಸಾವಿನ ಪ್ರಕರಣ ಪುನರ್‌ ತನಿಖೆಯಾಗಬೇಕು ಹಾಗೂ ರಾಜ್ಯದ ಅಹಸಜ ಸಾವುಗಳು ಬಗ್ಗೆ ಶೀಘ್ರವಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಪ್ರತಿಭಟನೆ ನಡೆಸಿ ಆಗ್ರಹಿಸಿದವು. ನಗರದ ಪುನೀತ್...

ವಿಜಯನಗರ | ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ವಿಚಾರ ಸಂಕಿರಣ

ಹೊಸಪೇಟೆ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ವಿಜಯನಗರ ವತಿಯಿಂದ ಮಹಿಳಾ ದಿನದ ಅಂಗವಾಗಿ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಮಹಿಳಾ ಘನತೆ ಬಹು ಆಯಾಮ ಚಿಂತನಾ ಗೋಷ್ಠಿಯಲ್ಲಿ...

ವಿಜಯನಗರ | ಮಹಿಳಾ ಶಿಕ್ಷಣಕ್ಕೆ ಪೆಟ್ಟು ಕೊಡಲು ಹುಟ್ಟಿದ ತಂತ್ರ‍ ‘ಹಿಜಾಬ್’: ಶಾರದಾ ಉಡುಪಿ

ಹಿಜಾಬ್ ಒಂದು ಸಮುದಾಯದ ಮಹಿಳೆಯರ ಶಿಕ್ಷಣಕ್ಕೆ ಪೆಟ್ಟು ಕೊಡಲು ಹುಟ್ಟಿದ ತಂತ್ರ ಎಂದು ನಿವೃತ್ತ ಪ್ರಾಂಶುಪಾಲೆ ಶಾರದಾ ಉಡುಪಿ ಅಭಿಪ್ರಾಯಪಟ್ಟರು. ವಿಜಯನಗರದ ಹೊಸಪೇಟೆ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ...

ವಿಜಯನಗರ | ಲಿಂಗ ಸಮಾನತೆ ನಮ್ಮ ಹೊಣೆ: ಪ್ರೊ. ರೋನಿತ್ ಕಾರ್ಕ

ಲಿಂಗ ಸಮಾನತೆಯ ಜಗತ್ತನ್ನು ನಿರ್ಮಿಸುವ ಮಹಿಳೆಯರ ಜತೆಗೆ ಹೆಜ್ಜೆಹಾಕಲು ಪುರುಷರ ಬೆಂಬಲ ಅಗತ್ಯವಿದೆ ಎಂದು ಬಾರ್ಲಿಯಾನ್ ವಿಶ್ವವಿದ್ಯಾಲಯ, ಇಸ್ರೇಲ್ ಸ್ಕೂಲ್ ಆಫ್ ಬ್ಯುಸಿನೆಸ್, ಎಕ್ಸೆಟರ್ ವಿಶ್ವವಿದ್ಯಾಲಯ, ಯುಕೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ....

ವಿಜಯನಗರ | ವಿದ್ಯಾರ್ಥಿಗಳಿಗೆ ನಾವೆಲ್ಲ ಒಂದೇಯೆಂಬ ಭಾವನೆಯಿರಬೇಕು: ಕುಲಪತಿ ಡಿ ವಿ ಪರಮಶಿವಮೂರ್ತಿ

ವಿದ್ಯಾರ್ಥಿಗಳಿಗೆ ನಾವೆಲ್ಲ ಒಂದೇಯೆಂಬ ಭಾವನೆಯಿರಬೇಕು. ಯಾವುದೇ ಪ್ರತ್ಯೇಕತೆಯ ಭಾವ ನಿಮ್ಮಲ್ಲಿರಬಾರದು ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ‌ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ...

ವಿಜಯನಗರ | 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಡಾ.ಡಿ ವಿ ಪರಮಶಿವಮೂರ್ತಿ ಆಯ್ಕೆ

ಪುರಾತತ್ವ ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ, ಮೈಸೂರು ವತಿಯಿಂದ 2025 ಮಾರ್ಚ್ 1 ಮತ್ತು 2ರಂದು ಹಂಪಿಯಲ್ಲಿ ಜರುಗುವ ವಿಜಯನಗರ ಅಧ್ಯಯನದ ಕುರಿತ 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಹಂಪಿ...

ಹಂಪಿ ಉತ್ಸವ | ಪೌರ ಕಾರ್ಮಿಕರಿಗೆ VIP ಪಾಸ್‌ ಕೊಟ್ಟು, ಸ್ವಾಗತಿಸಿದ ಜಿಲ್ಲಾಧಿಕಾರಿ!

ವಿಜಯ ನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿರುವ 'ಹಂಪಿ ಉತ್ಸವ'ಕ್ಕೆ ಪೌರ ಕಾರ್ಮಿಕರನ್ನು ಖುದ್ದು ಜಿಲ್ಲಾಧಿಕಾರಿಯೇ ಭೇಟಿಯಾಗಿ, ವಿಐಪಿ ಪಾಸ್‌ ನೀಡಿ ಸ್ವಾಗತಿಸಿದ್ದಾರೆ. ವಿಜಯ ನಗರ ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ ಅವರು ಗುರುವಾರ ಹೊಸಪೇಟೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X