ವಿಜಯನಗರ

ವಿಜಯನಗರ | ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಶೇ.30ರಷ್ಟು ಅನುದಾನ ಮೀಸಲಿಡಬೇಕು ಮತ್ತು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಶೈಕ್ಷಣಿಕ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ಹೊಸಪೇಟೆ ತಾಲೂಕು ಸಮಿತಿ ನೇತೃತ್ವದಲ್ಲಿ ಶಾಸಕ...

ವಿಜಯನಗರ | ಹಂಪಿ ಉತ್ಸವ; ಜನಜಾಗೃತಿಗಾಗಿ ಬೈಕ್ ರ‍್ಯಾಲಿ

ಫೆಬ್ರವರಿ 28ರಂದು ನಡೆಯುತ್ತಿರುವ ಹಂಪಿ ಉತ್ಸವದ ಜಾಗೃತಿ ಮೂಡಿಸುವ ಸಲುವಾಗಿ ವಿಜಯನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಹಂಪಿ ವಿರೂಪಾಕ್ಷ ದೇವಾಲಯದವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಸ್ವತಃ ರಾಯಲ್ ಎನ್‌ಫೀಲ್ಡ್...

ವಿಜಯನಗರ | 12ನೇ ಶತಮಾನದ ಶರಣರು ಕಾಯಕವನ್ನೇ ತಮ್ಮ ಕ್ರಿಯೆ‌, ಅರಿವಿನ ಸತ್ಯವನ್ನಾಗಿಸಿಕೊಂಡಿದ್ದರು: ವಿರೇಶ್ ಬಡಿಗೇರ

12ನೇ ಶತಮಾನದ ಶರಣರು ಕಾಯಕವನ್ನೇ ತಮ್ಮ ಕ್ರಿಯೆ‌, ಅರಿವಿನ ಸತ್ಯವನ್ನಾಗಿಸಿಕೊಂಡಿದ್ದರು. ಕಾಯಕ ಸಂಸ್ಕೃತಿಯ ಮೂಲಕ ವೃತ್ತಿ ಮತ್ತು ವ್ಯಕ್ತಿ ಗೌರವಗಳಿಗೆ ಸಾಮಾಜಿಕ ಮನ್ನಣೆ ಸಿಗುವಂತೆ ಮಾಡಿದವರೇ ಶ್ರಮ ಸಂಸ್ಕೃತಿಯ ವಚನಕಾರರು ಎಂದು ಹಸ್ತಪ್ರತಿಶಾಸ್ತ್ರ...

ವಿಜಯನಗರ | ಹಂಪಿ ಉತ್ಸವ: ಭದ್ರತೆಗಾಗಿ 500 ಸಿ.ಸಿ.ಕ್ಯಾಮರಾ ಕಣ್ಗಾವಲು

ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಜಯನಗರದ ಐತಿಹಾಸಿಕ ಹಂಪಿ ಉತ್ಸವಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿವೆ. ಉತ್ಸವದಲ್ಲಿ ಮುಖ್ಯಮಂತ್ರಿಗಳು, ಸಚಿವರು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನೆಲೆ...

ಕೂಡ್ಲಿಗಿ | ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ: ಸಚಿವ ಸಂತೋಷ್ ಎಸ್ ಲಾಡ್

ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕ ಡಾ ಎನ್ ಟಿ ಶ್ರೀನಿವಾಸ್ ನೇತೃತ್ವದೊಂದಿಗೆ ನಗರದ ಜೂನಿಯರ್...

ಹೊಸಪೇಟೆ | ವಿಶ್ವವಿದ್ಯಾಲಯಗಳನ್ನು ಮುಚ್ಚುವ ಹುನ್ನಾರ; ಸರ್ಕಾರದ ತೀರ್ಮಾನ ಹಿಂಪಡೆಯುವಂತೆ ಎಸ್‌ಎಫ್‌ಐ ಆಗ್ರಹ

ರಾಜ್ಯ ಸರ್ಕಾರ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಹುನ್ನಾರ ನಡೆಸಿದ್ದು, ತಮ್ಮ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಎಸ್‌ಎಫ್‌ಐ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಹೊಸಪೇಟೆ ಎಸ್‌ಎಫ್‌ಐ ಜಿಲ್ಲಾ...

ವಿಜಯನಗರ | ಎಐ ತಂತ್ರಜ್ಞಾನವನ್ನು ನಮ್ಮದೇ ಭಾಷೆಯಲ್ಲಿ ಪಳಗಿಸುವ ಕೆಲಸವಾಗಬೇಕು: ಎನ್‌ಎಎಂ ಇಸ್ಮಾಯಿಲ್

ಎಐ ತಂತ್ರಜ್ಞಾನವನ್ನು ನಮ್ಮದೇ ಭಾಷೆಯಲ್ಲಿ ಪಳಗಿಸುವ ಕೆಲಸವಾಗಬೇಕು ಎಂದು ಕನ್ನಡ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಮತ್ತು ಲೇಖಕ ಎನ್‌ಎಎಂ ಇಸ್ಮಾಯಿಲ್ ಅಭಿಪ್ರಾಯಪಟ್ಟರು. ಕನ್ನಡ ವಿಶ್ವವಿದ್ಯಾಲಯದ ಕೇಶಿರಾಜ ಸಭಾಂಗಣದಲ್ಲಿ, ಕನ್ನಡ ಭಾಷಾಧ್ಯಯನ ವಿಭಾಗ ಮತ್ತು ಕೆಎಲ್‌ಇ...

ವಿಜಯನಗರ | ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

ವಿಜಯನಗರ ಜಿಲ್ಲೆ ಹೊಸದಾಗಿ ರಚನೆಯಾದ ಮೇಲೆ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿತು. "ವಿಜಯನಗರ ಜಿಲ್ಲೆಯಲ್ಲಿ ಸುಮೂರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು...

ವಿಜಯನಗರ | ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಇಳಿಸುವಂತೆ ಡಿವೈಎಫ್‌ಐ ಮನವಿ

ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಹೆಚ್ಚಳ ವಿರೋಧಿಸಿ, ಹಾಗೂ ಸ್ಥಳೀಯ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್‌ಐ) ವಿಜಯನಗರದ ಹೊಸಪೇಟೆಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿತು. "ನಿರಂತರ ಬೆಲೆ ಏರಿಕೆ...

ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ. ತಳ ಸಮುದಾಯಗಳಲ್ಲಿ ಒಂದಾದ ಅಲೆಮಾರಿ ಕುರಿಗಾಹಿ ಸಮುದಾಯವು ಅಪರೂಪದ ಸಮುದಾಯವಾಗಿದ್ದು, ಇಂತಹ ತಳಸಮುದಾಯಗಳ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಂಶೋಧನೆಯ ಆಕಾರವನ್ನು ತಾವೇ ಸೃಷ್ಟಿಸಬೇಕು ಎಂದು...

ವಿಜಯನಗರ | ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ: ಆರಿಫ್ ರಾಜಾ

ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ. ಸಮಕಾಲೀನದಲ್ಲಿ ಭಾಷೆಗಳು ಸಂಕುಚಿತಗೊಳ್ಳುತ್ತಿದ್ದು, ಇವು ಕಣ್ಣಿಗೆ ಕಾಣದ ಹಿಂಸೆಯಾಗಿ ಪರಿವರ್ತನೆಗೊಂಡಿವೆ ಎಂದು ಕವಿ, ಅನುವಾದಕ ಆರಿಫ್ ರಾಜಾ ಅಭಿಪ್ರಾಯಪಟ್ಟರು. ‌ವಿಜಯನಗರದ ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ...

ವಿಜಯನಗರ | ಸುಕ್ರಿ ಮಾತೆ ನಿಧನಕ್ಕೆ ಹಂಪಿ ಕನ್ನಡ ವಿವಿ ಸಂತಾಪ

ನಾಡೋಜ ಪ್ರಶಸ್ತಿ ಪುರಸ್ಕೃತೆ ಮಾತೆ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ (ಫೆ.13) ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂತಾಪ ಸೂಚಿಸಿತು. ನಗರದ ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ಅವರ ಗೌರವಾರ್ಥವಾಗಿ ಸಂತಾಪ ಸೂಚಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X