ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗ್ರಾಮಾಡಳಿತ ಅಧಿಕಾರಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ. ಜನನ, ಮರಣ, ಜಾತಿ, ಅದಾಯ ಪ್ರಮಾಣ ಪತ್ರ ಸಹಿತ ಹಲವು ಸೇವೆಗಳು...
ಕಲಬುರಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಂಘ, ಶ್ರೀಮತಿ ವ್ಹಿ.ಜಿ. ಮಹಿಳಾ ಕಾಲೇಜಿನಿಂದ ಕೊಡಮಾಡುವ ‘ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ...
ಕರ್ನಾಟಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಇಂದಿಗೂ ಪ್ರಚಲಿತದಲ್ಲಿರುವ ಕಲೆ ಎಂದರೆ ಅದು ನಾಟಕ. ಲಲಿತ ಕಲೆಗಳಲ್ಲಿ ಜನ ಸಾಮಾನ್ಯರಿಗೆ ಹತ್ತಿರದ ಕಲೆಯಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ...
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣ ದಿನೇ ದಿನೆ ಬೆಳಕಿಗೆ ಬರುತ್ತಿವೆ. ಮೀಟರ್ ಬಡ್ಡಿ ದಂಧೆ ನಡೆಸುತ್ತ, ಜನರನ್ನು ಬೆದರಿಸುತ್ತಿದ್ದ ಆರೋಪದ ಮೇಲೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ದಾಂಡೇಲಿ ಹಾಗೂ...
ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಆರ್...
ಧರ್ಮಸ್ಥಳ ಸಂಘ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಳ್ಳಾರಿ ಕ್ಯಾಂಪ್‌ನಲ್ಲಿ ನಡೆದಿದೆ.
ಬಳ್ಳಾರಿ ಕ್ಯಾಂಪ್ ನಿವಾಸಿ ಅಕ್ರಮ್ ಎಂಬುವವರ ಹೆಂಡತಿ ಆಫ್ರಿನ್ ಬಿ...
ಸಮಾಜದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳನ್ನು ವಿರೋಧಿಸಿ ವಿವಿಧ ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಜಯನಗರದ ಕೂಡ್ಲಿಗಿಯಲ್ಲಿ ಮೌನ ಜಾಗೃತಿ ಅಭಿಯಾನ ನಡೆಸಲಾಯಿತು.
ನಗರದ ವೀರ ಮದಕರಿ ವೃತ್ತದಲ್ಲಿ ಶನಿವಾರ ಸಂಜೆ ಕಪ್ಪು ಬಟ್ಟೆ ಧರಿಸಿ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿ ಹಟ್ಟಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 55 ಮೇಕೆ, ಎರಡು ಟಗರು ಸುಟ್ಟು ಭಸ್ಮವಾಗಿವೆ.
ಗ್ರಾಮದ ಹೊರವಲಯದಲ್ಲಿ ಮಡಿವಾಳರ ಶೇಖರಪ್ಪ...
ವಿಜಯನಗರ ಜಿಲ್ಲೆಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ)ಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಹವಾಮಾನ ವೈಪರೀತ್ಯ ವಿಷಯದ ತಜ್ಞರಾಗಿರುವ ಡಾ. ಸಣ್ಣದುರ್ಗಪ್ಪನವರ ಮೇಲೆ ಜಾತಿ ದೌರ್ಜನ್ಯ ನಡೆಸಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ಪದ್ಮಭೂಷಣ ಪುರಸ್ಕೃತ ಗೋಪಾಲಕೃಷ್ಣನ್...
ಟೊಟೆಂಪೋಲ್ ಕುಲಚಿಹ್ನೆ ಎಂಬುದು ಸಮುದಾಯವೊಂದರ ಅಸ್ತಿತ್ವದ ಸಂಕೇತವಾಗಿದೆ ಎಂದು ಶಿವಮೊಗ್ಗದ ಕಮಲಾ ನೆಹರೂ ಸ್ಮಾರಕ ರಾಷ್ಟೀಯ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ. ಆರಡಿಮಲ್ಲಯ್ಯ ಕಟ್ಟೇರ ಹೇಳಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದಲ್ಲಿ...
ಸಮಾಜದಲ್ಲಿ ಆರ್ಥಿಕ ಸಮಾನತೆ ಹಾಗೂ ಮಹಿಳಾ ಸಶಕ್ತೀಕರಣ ಇದ್ದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಮಾನತೆ ಜತೆಗೆ ಯುವ ಸಬಲೀಕರಣಗಳೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಸವಾದಿ ಶರಣರ ಮತ್ತು ತತ್ವ ಪದಕಾರರ ವೈಚಾರಿಕ ಪರಂಪರೆಯ ಕೊಂಡಿಯಾಗಿ ಕೆಲಸ ಮಾಡಿದವರು ಖ್ಯಾತ ಬರಹಗಾರ ಶಾಂತರಸರು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ....