ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ನಾಡಿನ ಹಸ್ತಪ್ರತಿ ಕ್ಷೇತ್ರದ ಹಿರಿಯ ಸಂಶೋಧಕ ಡಾ. ಕೆ ರವೀಂದ್ರನಾಥ ಅವರು ಕಲಬುರಗಿಯ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ನೀಡುವ 2025ನೇ ಸಾಲಿನ ʼಹಂಡೆಸಿರಿ...
ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ. ಬಿ ಆರ್ ಅಂಬೇಡ್ಕರ್ ಅವರ ಶ್ರೇಷ್ಠ ಸಂವಿಧಾನವೇ ಆಧಾರ ಎಂದು ವಿಜಯನಗರದ ಹರಪನಹಳ್ಳಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಹರಪನಹಳ್ಳಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ...
ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ, ತಮಗೆ ಗೌರವಧನ ಹೆಚ್ಚಿಸಿ ನಿರ್ಧಾರ ಕೈಗೊಂಡು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ, ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ನೇತೃತ್ವದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ...
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ʼಮಳೆ ಇಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲʼ ಎಂಬಂತೆ ಅರ್ಥಪೂರ್ಣವಾಗಿ ಹೆಣ್ಣನ್ನು ಸಮಾನವಾಗಿ ಗೌರವಿಸಿ ಅವರ ಹಕ್ಕುಗಳನ್ನು ಜಾಗೃತಿಗೊಳಿಸಿ ಶೋಷಣೆಗಳ ವಿರುದ್ಧ ಜಾಗೃತ ವಹಿಸಬೇಕಾಗಿದೆ ಎಂದು ಡಾ....
ವಿಜಯನಗರದ ಕೂಡ್ಲಿಗಿ ಪಟ್ಟಣದ ಮದಕರಿ ವೃತ್ತದ ಆಟೋ ನಿಲ್ದಾಣವನ್ನು ಸಾರ್ವಜನಿಕ ಶೌಚಾಲಯ ನಿರ್ಮಿಸಿ ಆಟೋ ಚಾಲಕರನ್ನು ಒಕ್ಕಲಿಸಬಾರದೆಂದು ಫೆಡರೇಶನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ ಯೂನಿಯನ್ಸ್ ಅಧಿಕಾರಿಗಳಿಗೆ ಮನವಿ ಮಾಡಿತು.
ಈಗಿರುವ ಆಟೋ ನಿಲ್ದಾಣವನ್ನು...
ವಿಜಯನಗರ ಜಿಲ್ಲಾ ಕೃಷಿಕ ಸಮಾಜದ ಚುನಾವಣೆಯಲ್ಲಿ ಪ್ರತಿ ತಾಲೂಕಿನಿಂದ ಇಬ್ಬರು ಪದಾಧಿಕಾರಿಗಳು ಜಿಲ್ಲಾ ಮಟ್ಟಕ್ಕೆ ಮತ್ತು ರಾಜ್ಯ ಮಟ್ಟಕ್ಕೆ ತಲಾ ಒಬ್ಬ ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ ತಾಲೂಕಿನಿಂದ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಮಸಲವಾಡ ರೇವಣಸಿದ್ದಪ್ಪ, ಹರಪನಹಳ್ಳಿ...
ಸಾಂಸ್ಥಿಕ ಭಾಷಾಂತರರಗಳು ಭಾರತದ ಬಹು ಭಾಷಗಳಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತವೆ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ “ಸಾಂಸ್ಥಿಕ...
ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಕ್ಷೇತ್ರದ ಶಾಸಕ ಡಾ ಶ್ರೀನಿವಾಸ್ ಎನ್ ಟಿ ಭರವಸೆ ನೀಡಿದರು.
ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ...
ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದಿಂದ ಡಿ. ವಿರೇಶ್ ಅವರಿಗೆ ಪಿಹೆಚ್.ಡಿ ಪದವಿ ಘೋಷಣೆ.
ಪ್ರಾಧ್ಯಾಪಕ ಡಾ. ಅಮರೇಶ ಯತಗಲ್ ಅವರ ಮಾರ್ಗದರ್ಶನದಲ್ಲಿ "ವಿಜಯನಗರ ಜಿಲ್ಲೆಯ ಸ್ಮಾರಕ ಶಿಲ್ಪಗಳು" ಎಂಬ ವಿಷಯದ ಮಹಾಪ್ರಬಂಧವನ್ನು ಮಂಡಿಸಿರುವ ಸಂಶೋಧಕ...
ಹನ್ನೆರಡನೇ ಶತಮಾನದಲ್ಲಿಯೇ ಬಸವಣ್ಣವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನಿಡಿದ್ದರು. ಆದೇ ರೀತಿ ಈಗ ನಾವೆಲ್ಲರೂ ಅಂತಹ ವಿವಾಹ ಉತ್ತೇಜಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಘಟಕದ...
ಕ್ರೀಡೆಗಳಿಗೆ ಆದ್ಯತೆ ನೀಡುವ ಸಲುವಾಗಿ ಕ್ರೀಡಾ ಅಕಾಡೆಮಿ ಆರಂಭವಾಗಬೇಕು ಎಂದು ಪ್ರೊ ಎಸ್ ಎಸ್ ಪಾಟೀಲ್ ಅಭಿಮತ ವ್ಯಕ್ತಪಡಿಸಿದರು.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಜಿಬಿಆರ್ ಮಹಾವಿದ್ಯಾಲಯದ ಹಾನಗಲ್ ಕುಮಾರಸ್ವಾಮಿ ಸಭಾಭವನದಲ್ಲಿ ಆಯೋಜಿಸಿದ್ದ...
ಸಂವಿಧಾನ ಬದಲಾಯಿಸುತ್ತೇವೆಂದು ಬಹಳ ಸರಳವಾಗಿ ಹೇಳುತ್ತಾರೆ, ಈ ದೇಶದ ಸಂವಿಧಾನ ತೆಗೆದರೆ ಅಥವಾ ಬದಲಾಯಿಸಿದರೆ, ದೇಶ ಕುಸಿಯುತ್ತದೆ. ಮುಸಲ್ಮಾನರು ಸಂವಿಧಾನ ಪೀಠಿಕೆಯನ್ನು ʼಕಲ್ಮಾʼದಂತೆ ಓದಬೇಕು ಎಂದು ಸಾಹಿತಿ ರಹಮತ್ ತರೀಕೆರೆ ಅಭಿಪ್ರಾಯಪಟ್ಟರು.
ಸಂಸತ್ತಿನಲ್ಲಿ ಡಾ.ಬಾಬಾ...