ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ...
ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು ನಿಯಂತ್ರಿಸಿ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್...
ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹1 ಕೋಟಿ 67 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭೂಮಿಪೂಜೆ...
ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ ಅಪೂರ್ವ ಶಿಲ್ಪಕೌಶಲ್ಯ, ಸೃಜನಶೀಲತೆ ಮತ್ತು ನಿರ್ಮಾಣ ಕಲೆಯಿಂದ ಪುರಾಣಗಳಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ದ್ವಾರಕಾ ನಗರ ಹಾಗೂ ಇಂದ್ರನ ಭವನ...
ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount Rate (MDR) ವಿಧಿಸುವ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಮರುಪರಿಶೀಲಿಸಬೇಕು. ಈ ಶುಲ್ಕದ ಅಂತಿಮ ಹೊರೆ ಸಣ್ಣ ವ್ಯಾಪಾರಿಗಳು,...
ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ ಪಟ್ಟಿ ಸೇರಿದ್ದು, ಕೇಂದ್ರ ಸರ್ಕಾರದ ಬರ ನಿರ್ವಹಣಾ ನಿಯಮಾವಳಿಗಳ ಅನ್ವಯ ಜಿಲ್ಲೆಯ ಮುದ್ದೇಬಿಹಾಳ, ಸಿಂದಗಿ, ಆಲಮೇಲ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು...
ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೆ, ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ...
ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್ ಏಕ್ತಾ ಮಿಷನ್ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ಅವರನ್ನು ನೇಮಕ ಮಾಡಲಾಗಿದೆ. ಸಂಘಟನೆಯ ರಾಜ್ಯ ನಾಯಕತ್ವದ ನಿರ್ದೇಶನದಂತೆ ರಾಕೇಶ್...
ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ ಅದರಲ್ಲೂ ರಾಣಿ ಚನ್ನಮ್ಮ...
ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ವಿಜಯಪುರ ರೋಟರಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಜೋಶಿ ಹೇಳಿದರು.
ವಿಜಯಪುರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಎಂಜಿನಿಯರ್ಸ್...
ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಉಡುಗೆ-ತೊಡುಗೆ ಸೇರಿದಂತೆ ಹಲವು ಭಿನ್ನತೆಗಳ ನಡುವೆಯೂ ದೇಶದ ಜನರನ್ನು ಒಂದೇ ಚೌಕಟ್ಟಿನಲ್ಲಿ ಒಗ್ಗೂಡಿಸುವ ಶಕ್ತಿ...
ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು 36 ಶಾಸಕರು ಸಹಿ ಸಂಗ್ರಹಿಸಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ...