ಮುಳವಾಡ ಏತ ನೀರಾವರಿ ಯೋಜನೆಯ ಪಶ್ಚಿಮ ಕಾಲುವೆಯ ಅಂಚಿನಲ್ಲಿರುವ ಹೆಬ್ಬಾಳಟ್ಟಿ, ಹೊಕ್ಕುಂಡಿ, ಯಕ್ಕುಂಡಿ, ಅರ್ಜುಣಗಿ ಹಾಗೂ ತೊದಲಬಾಗಿ ಗ್ರಾಮಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ...
ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ನಾನಾ ಫಲಾನುಭವಿಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಮೀನುಗಾರರಿಗೆ ಉಚಿತ ಕಿಟ್ ಮತ್ತು ಲೈಫ್ ಜಾಕೆಟ್‌ಗಳನ್ನು ವಿತರಿಸಿದರು.
ರಾಜ್ಯ...
ಸಣ್ಣ ನೀರಾವರಿ ಇಲಾಖೆಯಿಂದ 118 ಹಳ್ಳಿಗಳಿಗೆ 176 ಕೋಟಿ ರೂಪಾಯಿ ವೆಚ್ಚದಲ್ಲಿ ಹಳ್ಳ ತುಂಬಿಸುವ ಕಾರ್ಯ ಮಾಡಲಾಗುವುದು. ಕೆರೆ ತುಂಬಿದ ಮೇಲೆ ಅಂತರ್ಜಲ ಹೆಚ್ಚಳವಾಗಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ...
ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ...
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸೆಸ್ನಾ 172 ತರಬೇತಿ ಲಘು ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆಗೊಳಪಡಿಸಲಾಗಿದೆ.
ಸ್ಥಳೀಯ ಪೊಲೀಸರು, ವಾಯುಯಾನ...
ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಬಿಎಲ್‌ಡಿಇ ಆಸ್ಪತ್ರೆ ಅತ್ಯುತ್ತಮ ಸೇವೆ ಮಾಡುತ್ತಿದೆ ಎಂದು ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೇಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ...
ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಬಬಲೇಶ್ವರ ತಾಲೂಕಿನ ಗಲಗಲಿ ಬಳಿಯ ನಂದಿ ಸಹಕಾರಿ ಸಕ್ಕರೆ...
ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳು ಆಧುನಿಕತೆಯ ಜಗತ್ತಿನಲ್ಲಿ ಜಾತಿಯ ಮುಂದೆ ಮನುಷ್ಯನಲ್ಲಿ ಮನುಷ್ಯತ್ವ ಕಾಣದಾಗಿದೆ. ಇಂದಿಗೂ ಕೂಡಾ ದಲಿತರನ್ನು ಮನುಷ್ಯರಂತೆ ಕಾಣದೆ ಪ್ರಾಣಿಗಳಿಗಿಂತಲೂ ಕಡೆಯಾಗಿ ಕಾಣುವ ಜನ ಈ ಸಮಾಜದಲ್ಲಿದ್ದಾರೆ ಎನ್ನುವುದು ಬಹಳಷ್ಟು...
ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಬಬಲೇಶ್ವರ ಮತಕ್ಷೇತ್ರದ ಶಾಸಕರ ಶಿಫಾರಸಿನ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಅವರು ಸಂಗಮೇಶ ಗದಿಗೆಪ್ಪ ಬಿರಾದಾರ ಅವರನ್ನು ಬಬಲೇಶ್ವರ...
ಸದ್ಯ ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಹಲವೆಡೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ, ತನಿಖೆ ನಡೆಸುತ್ತಿದ್ದಾರೆ. ಗುರುವಾರ ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯ ಬಬಲೇಶ್ವರದಲ್ಲಿರುವ...
ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಮತ್ತು ಆತನ ಬೆಂಬಲಿಗರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಬಾಪುಗೌಡ...
ಇತ್ತೀಚೆಗೆ, ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಟಿಕೆಟ್‌ಅನ್ನು ವಿಜುಗೌಡ ಪಾಟೀಲ್ ಅವರಿಗೆ ನೀಡಿತ್ತು. ಈ ಸಂದರ್ಭದಲ್ಲಿ ವಿಜುಗೌಡ ಅವರ ಪುತ್ರ ಸಮರ್ಥಗೌಡ ಗಾಳಿಯಲ್ಲಿ ಗುಂಡುಹಾರಿಸಿ...