ಬಸವನ ಬಾಗೇವಾಡಿ

ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಕಂತು ತುಂಬಿದ್ದರೂ ಫಸಲ ಬೀಮಾ ಯೋಜನೆಯಡಿ ಪರಿಹಾರ ನೀಡಿಲ್ಲ ಎಂದು ವಿಜಯಪುರ ರೈತರು ವಿಮಾ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಬಸವನಬಾಗೇವಾಡಿ...

ವಿಜಯಪುರ | ಪೊಲೀಸರ ಅಕ್ರಮ ಪ್ರವೇಶ; ದಲಿತ ಕುಟುಂಬಕ್ಕೆ ಕಿರುಕುಳ ನೀಡಿದ ಅಧಿಕಾರಿಗಳ ಅಮಾನತಿಗೆ ಆಗ್ರಹ

ಮುಂಜಾನೆ 5-30ರ ಸುಮಾರಿಗೆ ಪೊಲೀಸರು ಅಕ್ರಮವಾಗಿ ಮನೆ ಪ್ರವೇಶ ಮಾಡಿದ್ದು, ದಲಿತ ಕುಟುಂಬಕ್ಕೆ ಕಿರುಕುಳ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ. ದಲಿತ ಕುಟುಂಬದ ಮನೆಯ ಬಾಗಿಲು ತಟ್ಟಿ ಮನೆಯಲ್ಲಿದ್ದ...

ವಿಜಯಪುರ | ಸೀತಮ್ಮನಗುಡ್ಡದ ಕೆಎಸ್‌ಐಎಸ್‌ಎಫ್ ಬಳಿ ಅಪಘಾತ; ಇಬ್ಬರಿಗೆ ಮಂದಿಗೆ ಗಂಭೀರ, ಹದಿನಾಲ್ಕು ಮಂದಿಗೆ ಗಾಯ

ಆಲಮಟ್ಟಿ ಜಲಾಶಯದ ಬಲಭಾಗದ ಸೀತಮ್ಮನಗುಡ್ಡದ ಹತ್ತಿರದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ(ಕೆಎಸ್‌ಐಎಸ್‌ಎಫ್) ಪೊಲೀಸರ ವಸಾಹತು ಬಳಿ ಪ್ರವಾಸಿಗರಿದ್ದ ಟೆಂಪೊ ಹಾಗೂ ಕಬ್ಬು ತುಂಬಿದ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಮಂದಿಗೆ ಗಂಭೀರ...

ವಿಜಯಪುರ | ತೊಗರಿ ಬೆಲೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ನಾಡಕಚೇರಿಯ ಆವರಣದಲ್ಲಿ ರೈತ ಬಾಂಧವರು ತೊಗರಿ ಬೆಲೆ ದಿಢೀರನೆ ಕಡಿಮೆಯಾಗಿರುವದನ್ನು ಖಂಡಿಸಿ ತೊಗರಿಯನ್ನು ನೆಲಕ್ಕೆ ಚೆಲ್ಲಿ ಕೇಂದ್ರ ಸರ್ಕಾರ ತೊಗರಿ ಬೆಲೆಯನ್ನು ಹೆಚ್ಚಿಸಬೇಕೆಂದು...

ವಿಜಯಪುರ | ಅಂಬೇಡ್ಕರ್‌ ವಿರುದ್ಧ ಸಾರ್ವಜನಿಕವಾಗಿ ಅವಹೇಳನ ಮಾಡಿರುವುದು ಖಂಡನೀಯ

ಬಾಬಾ ಸಾಹೇಬರ ಹೆಸರಿನ ಮೇಲೆ ಕೆಲವರು ಸಾರ್ವಜನಿಕವಾಗಿ ದೌರ್ಜನ್ಯ ಮಾಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಅಂಬೇಡ್ಕರ್‌ ವಿರುದ್ಧ ಸಾರ್ವಜನಿಕವಾಗಿ ಅವಹೇಳನ ಮಾಡಿರುವುದು ಖಂಡನೀಯ. ದಲಿತ ಸಮುದಾಯದ ಮುಖಂಡರ ಮೇಲೆ ಇಂತಹ ಘಟನೆಗಳು ಸಂಭವಿಸಿದಂತೆ ಪೊಲೀಸ್‌...

ವಿಜಯಪುರ | ಶರಣರ ಎಲ್ಲ ಕುರುಹುಗಳನ್ನು ಉಳಿಸಿ ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯ

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅಡಿ ಇದ್ದ ಬಸವನ ಬಾಗೇವಾಡಿಯನ್ನು ಬೇರ್ಪಡಿಸಿ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಅನುಷ್ಟಾನಕ್ಕೆ ತಂದಿದೆ. ಇದರ ಅಡಿಯಲ್ಲಿ ಉಳಿದ ಶರಣರ ಕ್ಷೇತ್ರಗಳನ್ನು ಬಸವನ ಬಾಗೇವಾಡಿ ಅಭಿವೃದ್ಧಿ...

ಬಸವನ ಬಾಗೇವಾಡಿ | ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಲಿತ ಸಾಹಿತಿಯನ್ನು ಅಧ್ಯಕ್ಷರನ್ನಾಗಿಸಲು ಮನವಿ

ಬಸವನ ಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನವೆಂಬರ್‌ ತಿಂಗಳಲ್ಲಿ ಹಮ್ಮಿಕೊಂಡಿರುವ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್...

ವಿಜಯಪುರ | ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಒದಗಿಸಿ: ರೈತ ಸಂಘದ ಯುವ ಸಂಚಾಲಕ ಸಿದ್ದನಗೌಡ ರೆಡ್ಡಿ ಆಗ್ರಹ

ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ಅಂಗಡಗೇರಿ ಗ್ರಾಮದ ರೈತರಿಗೆ ನೀರಾವರಿ ಭಾಗ್ಯ ಬರುತ್ತದೆ, ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ನಿರಾಶೆ ಉಂಟಾಗಿದೆ. ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ...

‘ಬಸವಣ್ಣ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಿದ್ದೇ ಮನುವಾದಿಗಳಿಗೆ ತಳಮಳ!

ಸರ್ವ ಸಮಾನತೆಯನ್ನು ಸಾರಿದ, ಮಹಾ ಮಾನವತವಾದಿ ಬಸವಣ್ಣನ ವಿಚಾರಗಳನ್ನು ಹಾಳುಗೆಡವಲೆಂದು ಮತ್ತು ಶರಣ ಸಂಸ್ಕೃತಿಯನ್ನು ನಾಶಗೊಳಿಸಲು ಕೆಲವರು ಕುತಂತ್ರಗಳನ್ನು ಮಾಡುತ್ತಿದ್ದಾರೆ. ಸಾಂಸ್ಕೃತಿಕ ನಾಯಕ ಘೋಷಣೆಯಾದ ತದನಂತರ ಬಸವ ವಿರೋಧಿಯಾಗಿ 'ವಚನ ದರ್ಶನ' ಪುಸ್ತಕ...

ವಿಜಯಪುರ | ‘ಶರಣರ ಶಕ್ತಿ’ ಚಲನಚಿತ್ರ ಪ್ರದರ್ಶನ: ತಡೆ ನೀಡುವಂತೆ ಆಗ್ರಹ

ಬಸವಾದಿ ಶರಣರನ್ನು ಅವಮಾನಿಸುವ, ಶರಣತತ್ವ ಸಿದ್ದಾಂತ ತಿರುಚುವ, ಶರಣರ ಆಶಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ನಿರ್ಮಾಣಗೊಂಡಿರುವ 'ಶರಣಶಕ್ತಿ' ಚಲನಚಿತ್ರವನ್ನು ಬಿಡುಗಡೆಗೊಳಿಸಿದಂತೆ ಆಗ್ರಹಿಸಿ ವಿಜಯಪುರದ ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ...

ವಿಜಯಪುರ | ದಲಿತ ಯುವಕನ ಹತ್ಯೆ, ಪಿಎಸ್‌ಐ ಸಾವು ಪ್ರಕರಣ; ಸಿಐಡಿ ತನಿಖೆಗೆ ಡಿಎಸ್‌ಎಸ್‌ ಆಗ್ರಹ

ಸಂಗನಾಳ ದಲಿತ ಯುವಕನ ಹತ್ಯೆ ಹಾಗೂ ಯಾದಗಿರಿ ಪಿಎಸ್‌ಐ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಮುಖಂಡರು, ಕಾರ್ಯಕರ್ತರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ...

ಬಸವನ ಬಾಗೇವಾಡಿ | ಶಿಕ್ಷಕರ ಕೊಠಡಿಯಲ್ಲೇ ನೇಣಿಗೆ ಶರಣಾದ ಪ್ರಭಾರ ಮುಖ್ಯೋಪಾಧ್ಯಾಯ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸಿ.ಎಸ್. ಹಡಪದ ಎಂಬುವವರು ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X