ಬಸವನ ಬಾಗೇವಾಡಿ

ರಾಜ್ಯವನ್ನು ಬರ ಪ್ರದೇಶವೆಂದು ಘೋಷಿಸಿ, ಪರಿಹಾರ ನೀಡಿ: ರೈತ ಸಂಘ ಆಗ್ರಹ

ರಾಜ್ಯವನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವುದರ ಜೊತೆಗೆ, ಕೃಷಿಗಾಗಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಂಡ ಕರ್ನಾಟಕ ರೈತ...

ಹುಣಶ್ಯಾಳ ಪಿ ಬಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಆರೋಪ: ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ, ಗ್ರಾಮಸ್ಥರ ಧರಣಿ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ ಬಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಆಡಳಿತಾತ್ಮಕ ಲೋಪಗಳನ್ನು ಖಂಡಿಸಿ, ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ...

ಬಸವನ ಬಾಗೇವಾಡಿ | ವಿದ್ಯಾರ್ಥಿನಿ ಮೇಲೆ ಹಲ್ಲೆ: ಅಡುಗೆ ಸಹಾಯಕಿ ಅಮಾನತು, ವಾರ್ಡನ್ ವರ್ಗಾವಣೆ

ಬಸವನ ಬಾಗೇವಾಡಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ಮುಖ್ಯ ಅಡುಗೆ ಸಹಾಯಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಖಂಡಿಸಿ ವಿದ್ಯಾರ್ಥಿನಿಯರು ಭಾನುವಾರ...

ವಿಜಯಪುರ | ಎಸ್‌ಸಿ/ಎಸ್‌ಟಿ ಬಾಲಕಿಯರ ವಸತಿ ನಿಲಯದಲ್ಲಿ ದೈಹಿಕ, ಮಾನಸಿಕ ಕಿರುಕುಳ ಆರೋಪ

ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕಿಯರ ವಸತಿ ನಿಲಯದಲ್ಲಿ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯರು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ತುರ್ತು...

ಬಸವನ ಬಾಗೇವಾಡಿ | ಜಾತಿ ಪ್ರಮಾಣ ಪತ್ರ ಕಡ್ಡಾಯಕ್ಕೆ ರೈತ ಸಂಘ ವಿರೋಧ

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು, ಅನಗತ್ಯ ದಾಖಲೆಗಳನ್ನು ಕಡ್ಡಾಯಗೊಳಿಸುವ ಮೂಲಕ ರೈತರು ಹಾಗೂ ಜನಸಾಮಾನ್ಯರನ್ನು ಯೋಜನೆಗಳಿಂದ ವಂಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ...

ಬಸವನ ಬಾಗೇವಾಡಿ | ಗ್ರಾಮ ಪಂಚಾಯಿತಿ ಚುನಾವಣೆ ವಿಳಂಬ: ಅಭಿವೃದ್ಧಿ ಕಾಮಗಾರಿ ಕುಂಠಿತ

ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯ ಕಳೆದಿದ್ದರೂ, ಚುನಾವಣೆ ನಡೆಸದೆ ಆಡಳಿತವನ್ನು ಮುಂದೂಡುತ್ತಿರುವ ಪರಿಣಾಮ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಹನಮಂತಗೌಡ...

ಬಸವನ ಬಾಗೇವಾಡಿ | ಆಲಮಟ್ಟಿ 524.256 ಅಧಿಸೂಚನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

2ನೇ ನ್ಯಾಯಾಧಿಕರಣದ ತೀರ್ಪಿನಂತೆ 524.256 ಅಧಿಸೂಚನೆ ಹೊರಡಿಸಿ, ಆಲಮಟ್ಟಿ ಜಲಾಶಯ ಹಿನ್ನೀರಿನಿಂದ ಮುಳುಗಡೆಗೆ ಒಳಗಾಗುವ 22 ಗ್ರಾಮಗಳ ರೈತರಿಗೆ ಸೂಕ್ತ ಪರಿಹಾರ, ಸ್ಥಳಾಂತರ ಹಾಗೂ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿವಿಧ...

ಬಸವನಬಾಗೇವಾಡಿ | ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಜಾರಿಗೆ ಜು.2ರಂದು ಬೃಹತ್ ಪ್ರತಿಭಟನೆ

ಕೃಷ್ಣಾ ನ್ಯಾಯಾಧೀಕರಣದ ಅಂತಿಮ ತೀರ್ಪನ್ನು ಶೀಘ್ರ ಜಾರಿಗೆ ತರಬೇಕು ಹಾಗೂ ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಪ್ರಕ್ರಿಯೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ...

ಬಸವನಬಾಗೇವಾಡಿ | ಸ್ಥಳೀಯ ಸರ್ಕಾರಗಳ ಚುನಾವಣೆ ನಡೆ‌ಸುವಂತೆ ಗ್ರಾಮ ಸ್ವರಾಜ್ ವೇದಿಕೆ ಆಗ್ರಹ

ರಾಜ್ಯದಲ್ಲಿ ಗ್ರಾಮ, ನಗರ ಪ್ರದೇಶಗಳಲ್ಲಿ ಆಡಳಿತ ನಡೆಸುವ ಸ್ಥಳೀಯ ಸರ್ಕಾರಕ್ಕಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಿ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯಿಂದ ಬಸವನಬಾಗೇವಾಡಿ...

ಬಸವನ ಬಾಗೇವಾಡಿ | ಟಕ್ಕಳಿಕಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅರ್ಜಿ ದಿನಾಂಕ ವಿಸ್ತರಣೆ

ಬಸವನ ಬಾಗೇವಾಡಿ ತಾಲ್ಲೂಕಿನ ಟಕ್ಕಳಿಕಿ ಸರ್ಕಾರಿ ಪಾಲಿಟೆಕ್ಟಿಕ್ ಸಂಸ್ಥೆಯ 2026- 2027 ನೇ ಸಾಲಿನ ಡಿಪ್ಲೋಮಾ ಪ್ರವೇಶಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ನಟರಾಜ್ ಕುಂಟೋಜಿ ಪ್ರಕಟಣೆಯಲ್ಲಿ...

ಬಸವನ ಬಾಗೇವಾಡಿಯಿಂದ ವಿಜಯಪುರಕ್ಕೆ ಭವ್ಯ ಬಸವಜ್ಯೋತಿ ಪಾದಯಾತ್ರೆ

ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಭವ್ಯ ಬಸವಜ್ಯೋತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವ ಸಮಿತಿ ಹಾಗೂ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮತ್ತು ಗಣ್ಯರು...

ವಿಜಯಪುರ | ಬಾಬು ಜಗಜೀವನ ರಾಮ್ ಹಾಗೂ ಅಂಬೇಡ್ಕರ್ ಸಮಾಜದ ಎರಡು ಕಣ್ಣುಗಳಿದ್ದಂತೆ: ಜಾಲವಾದಿ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಸಮಾಜದ ಎರಡು ಕಣ್ಣುಗಳಿದ್ದಂತೆ. ಈ ಧೀಮಂತ ನಾಯಕರ ಸಂಘಟನಾ ಶಕ್ತಿ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ