ಇಂಡಿ

ಇಂಡಿ | ಸಮೀಕ್ಷೆಯಲ್ಲಿ ಮುಖ್ಯ ಜಾತಿ ತಳವಾರ ಎಂದು ಬರೆಯಿಸಲು ಮಾಜಿ ಶಾಸಕ ಶರಣಪ್ಪ‌ ಸುಣಗಾರ ಮನವಿ

ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಳವಾರ ಜನಾಂಗದವರು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅನುಬಂಧ 'ಸಿ' ಕ್ರಮ ಸಂಖ್ಯೆ 38 ರಲ್ಲಿರುವ ಕೋಡ್ ಸಂಖ್ಯೆ 13ರಲ್ಲಿ ಬರುವಂತೆ ಮುಖ್ಯ ಜಾತಿ...

ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಲಾಲ್‌ ಅಹಮದ್‌ ಶೇಖ್‌ ಆಯ್ಕೆ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ 9ನೇ ರಾಜ್ಯ ಸಮ್ಮೇಳನವು ಯಾದಗಿರಿಯ ಕೆಇಬಿ ನೌಕರರ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪರವಾಗಿ ಲಾಲ್ ಅಹಮ್ಮದ್ ಶೇಖ್ ಅವರನ್ನು ಸಂಘದ ರಾಜ್ಯ...

ಇಂಡಿ | ಪ್ರಜಾಪ್ರಭುತ್ವದ ಸವಾಲುಗಳನ್ನು ಸಂವಿಧಾನ ಸಮರ್ಥವಾಗಿ ನಿಭಾಯಿಸುತ್ತಿದೆ: ಗುರಣ್ಣಗೌಡ

ಸಾಮಾಜಿಕ ಅಸಮಾನತೆ, ಕೋಮುವಾದ, ಪ್ರಾದೇಶಿಕತೆ, ಪ್ರತ್ಯೇಕತಾವಾದ ಹಾಗೂ ಸಾಮಾಜಿಕ ಮಾಧ್ಯಮದ ದುರುಪಯೋಗ ಮುಂತಾದವುಗಳು ಪ್ರಜಾಪ್ರಭುತ್ವಕ್ಕೆ ಪ್ರಮುಖ ಸವಾಲುಗಳಾಗಿವೆ. ಇಂತಹ ಸವಾಲುಗಳನ್ನು ಭಾರತೀಯ ಸಂವಿಧಾನ ಸಮರ್ಪಕವಾಗಿ ನಿಭಾಯಿಸುತ್ತಿದ್ದು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆ ಎಂದು ರಾಜ್ಯಶಾಸ್ತ್ರದ...

ಇಂಡಿ | ಕಾರ್ಖಾನೆಗೆ ಆರ್ಥಿಕ ಸಹಾಯ ನೀಡುವಂತೆ ಸರ್ಕಾರಕ್ಕೆ ಮನವಿ: ಶಾಸಕ ಯಶವಂತರಾಯಗೌಡ ಪಾಟೀಲ

ಕಾರ್ಖಾನೆಗೆ ಆರ್ಥಿಕ ಸಹಾಯ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಆರ್ಥಿಕ ಸಹಾಯ ನೀಡಿದರೆ ಸಹಕಾರಿ ಸಂಘದಲ್ಲಿಯೇ ಮುಂದುವರೆಸೋಣ, ಇಲ್ಲದಿದ್ದರೆ ಮತ್ತೊಮ್ಮೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಕಾರ್ಖಾನೆಯ ಅಧ್ಯಕ್ಷ ಹಾಗೂ ಇಂಡಿ...

ಇಂಡಿ | ನೌಕರರು ಜನರ ವಿಶ್ವಾಸ ಗಳಿಸಿ ಕರ್ತವ್ಯ ನಿರ್ವಹಿಸಬೇಕು: ಶಾಸಕ ಯಶವಂತರಾಯಗೌಡ ಪಾಟೀಲ

ಸಂವಿಧಾನದ ಮೂಲ ಆಶಯದಂತೆ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ, ಪತ್ರಿಕಾರಂಗ ತಮ್ಮ ಕಾರ್ಯವನ್ನು ಪ್ರಾಮಾಣಿಕತೆ, ಶ್ರದ್ಧೆಯಿಂದ ನಿರ್ವಹಿಸಿದರೆ ಪ್ರಪಂಚದಲ್ಲಿ ದೇಶ ಉನ್ನತ ಸ್ಥಾನದಲ್ಲಿ ಸಾಗುತ್ತದೆ. ಯಾವುದಾದರೂ ಒಂದು ಅಂಗ ವಿಫಲವಾದರೆ ದೇಶ, ಸಮುದಾಯದ ಮೇಲೆ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತ ಮತ್ತು ಬಸ್ ನಿಲ್ದಾಣದಲ್ಲಿ ಬಿಜೆಪಿಯ ಮತಗಳ್ಳತನದ ವಿರುದ್ಧ ಅಭಿಯಾನ ಆರಂಭಿಸಲಾಗಿದೆ. ಈ ವೇಳೆ ತಾಲೂಕು ಯುವ ಕಾಂಗ್ರೆಸ್ ಸಮಿತಿ...

ಇಂಡಿ | ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ: ಶಾಸಕ ಯಶವಂತರಾಯಗೌಡ ಪಾಟೀಲ

ಶೈಕ್ಷಣಿಕವಾಗಿ ಇನ್ನಷ್ಟು ಬದಲಾವಣೆ ಆಗಬೇಕಿದೆ. ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ. ಶೈಕ್ಷಣಿಕ ಪ್ರಗತಿಯಲ್ಲಿ ದೇಶದ ಪ್ರಗತಿ ಅಡಗಿದೆ. ಇಂಡಿ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕೆಂಬ ಗುರಿಯಿದೆ. ಹೀಗಾಗಿ ಶಿಕ್ಷಣ ಮತ್ತು ನೀರಾವರಿಗೆ...

ವಿಜಯಪುರ | ಇಂಡಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ: ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಯಶವಂತರಾಯ ಗೌಡ ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪುರಸಭೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುವುದಾಗಿ...

ಟೀಕೆಗಳು ಅಳಿಯುತ್ತವೆ; ಅಭಿವೃದ್ಧಿ ಕೆಲಸಗಳು ಉಳಿಯುತ್ತವೆ: ಶಾಸಕ ಯಶವಂತರಾಯಗೌಡ

ಟೀಕೆಗಳು ಅಳಿಯುತ್ತವೆ, ನಾವು ಕೈಗೊಂಡ ಅಭಿವೃದ್ಧಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂಬ ಸಿದ್ದಾಂತದೊಂದಿಗೆ ರಾಜಕಾರಣ ಮಾಡುತ್ತಿದ್ದೇನೆ. ಯಾರು ಸಮರ್ಥರು ಎಂಬುದನ್ನು ಜನ ನಿರ್ಧರಿಸುತ್ತಾರೆ. ಇಂಡಿ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕೈಗೊಂಡು ಜನರ ಹೃದಯಕ್ಕೆ...

ವಿಜಯಪುರ | ಸಾವಯವ ಕೃಷಿಗೆ ಪ್ರಸ್ತುತ ವಿಶೇಷ ಸ್ಥಾನವಿದೆ: ಡಾ. ರವೀಂದ್ರ ಬೆಳ್ಳಿ

ಸಾವಯವ ಕೃಷಿಗೆ ಪ್ರಸ್ತುತದಲ್ಲಿ ವಿಶೇಶ ಸ್ಥಾನ ಕೊಡಲಾಗಿದೆ. ಏಕೆಂದರೆ ಭೂಮಿಯ ಉತ್ಪಾದಕತೆ ಸಾಮರ್ಥ್ಯವು ಕುಂಠಿತವಾಗುತ್ತಿರುವುದನ್ನು ತಡೆಗಟ್ಟಲು ಸಾವಯವ ಗೊಬ್ಬರಗಳನ್ನು ಸಮರ್ಪಕವಾಗಿ ಬಳಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಅತೀ ಹೆಚ್ಚಿನ ಖರ್ಚಿನಲ್ಲಿ ಬಳಕೆಯಾಗುತ್ತಿರುವ ರಾಸಾಯನಿಕ...

ವಿಜಯಪುರ | ವಿವಿಧ ಕಾಮಗಾರಿಗಳಿಗೆ ₹12.96 ಕೋಟಿ ಅನುದಾನ: ಸಂಸದ ಜಿಗಜಿಣಗಿ

ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ, ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ...

ಇಂಡಿ ತಾಲೂಕಿಗೆ ನಾಲ್ಕು ವಿದ್ಯುತ್ ಉಪಕೇಂದ್ರ ಮಂಜೂರು: ಎಸ್ ಎ ಬಿರಾದಾರ

ಕರ್ನಾಟಕ ವಿದ್ಯುತ್ ಪ್ರಸಾರ ನಿಗಮದಿಂದ ಇಂಡಿ ತಾಲೂಕಿನ ನಾಲ್ಕು ಕಡೆ 110 ಕೆವಿ ಉಪಕೇಂದ್ರಗಳಿಗೆ ಮಂಜೂರಾತಿ ದೊರೆತಿದೆ ಎಂದು ತಾಲೂಕು ಕಾರ್ಯ ನಿರ್ವಾಹಕ ಅಭಿಯಂತರ ಎಸ್ ಎ ಬಿರಾದಾರ ಮತ್ತು ಸಹಾಯಕ ಕಾರ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X