ರೈತರು ತಾವು ಬೆಳೆದ ನಿಂಬೆ ಬೆಳೆಗೆ ಮೌಲ್ಯವರ್ಧನ ಮಾಡಿ ನಿಂಬೆ ಉಪ್ಪಿನಕಾಯಿ, ನಿಂಬೆ ಜ್ಯೂಸ್, ನಿಂಬೆ ಪೌಡರ್, ಲೇಮನ್ ಟೀ ಪೌಡರ್ ಮಾಡಿ ಅಧಿಕ ಲಾಭ ಪಡೆಯಬಹುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ್...
ಇಂಡಿ ತಾಲೂಕಿನ ಪ್ರತಿ ಗ್ರಾಮದಲ್ಲೂ ಸ್ಮಶಾನ ಭೂಮಿಗಳು ಇದ್ದರೂ ಸ್ಮಶಾನ ಭೂಮಿಗೆ ಬೇಡಿಕೆ ಏಕೆ ಬಂದಿದೆ ಎಂಬುದನ್ನು ಸಾರ್ವಜನಿಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂಬ ಚರ್ಚೆ ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆಯಲ್ಲಿ ನಡೆಯಿತು.
ವಿಜಯಪುರ ಜಿಲ್ಲೆಯ...
ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು...
2024-25ನೇ ಸಾಲಿನಲ್ಲಿ ಇಂಡಿ ತಾಲೂಕಿನ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತೊಗರಿ ಬೆಳೆ ಸಂಪೂರ್ಣ ವಿಫಲವಾಗಿ ಇಳುವರಿ ಬಂದಿಲ್ಲ. ಆದ್ದರಿಂದ ಸರ್ಕಾರ ಶೀಘ್ರ ಬೆಳೆ ಪರಿಹಾರ ನೀಡಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕು...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೆ ಸಮಗಾರ ಹರಳಯ್ಯ ಸಮುದಾಯದ ಹೆಮ್ಮೆಯ ಪುತ್ರಿ ರಕ್ಷಿತಾ ಪಂಡಿತ ಕೊಡಹೊನ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಪಡೆದು ಇಂಡಿ ತಾಲೂಕಿಗೆ ಪ್ರಥಮ ವಿದ್ಯಾರ್ಥಿನಿಯಾಗಿ ಯಶಸ್ಸು ಸಾಧಿಸುವುದರಿಂದ...
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರಿ ಇಲಾಖೆಯೊಂದಿಗೆ ದೌರ್ಜನ್ಯ ತಡೆ ಸಮಿತಿಯೂ ಇದೆ. ಅಧ್ಯಕ್ಷರು ಹಾಗೂ ಸೌಜನ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು ನಮ್ಮೊಂದಿಗೆ ಸಹಕರಿಸಬೇಕು, ದೌರ್ಜನ್ಯ ನಿಯಂತ್ರಣ ಮಾಡುವಲ್ಲಿ ಸೂಕ್ತ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೆಗಳಾದ ಸಂಗೋಗಿ, ತಡವಲಗಾ, ನಿಂಬಾಳ ಕೆಡಿ, ಹಂಜಗಿ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಅವರ ನೇತೃತ್ವದಲ್ಲಿ ಆಕಸ್ಮಿಕ ಭೇಟಿ ನೀಡಿದರು.
ಸಂಗೋಗಿ ಕೆರೆಗೆ ರೈತರು ಜೋಡಿಸಿದ್ದ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ ವ್ಯಾಪ್ತಿಯ ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ರೈತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತದ...
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆಡಳಿತ ಸೌಧದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ ಪೂರ್ತಿ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಘಟನೆ (ಭೀಮವಾದ) ಕಾರ್ಯಕರ್ತರು ಆಗ್ರಹಿಸಿದರು.
ರಾಜಧಾನಿ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿ ಇಂದು ದೇಶ ಕಂಡ ಶ್ರೇಷ್ಠ ರಾಜಕೀಯ ನಾಯಕ ಡಾ. ಬಾಬು ಜಗಜೀವನರಾಮ್ ಅವರ ಜಯಂತಿ ಆಚರಿಸಲಾಯಿತು.
ಅವರು ಅರ್ಧ ಶತಮಾನಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾದ...
ಜೂಜು ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿ ಜೂಜಿನಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಂಡಿ ಪಟ್ಟಣದ ಸುತ್ತ ಮುತ್ತ ದಿನೇ ದಿನೇ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತಿದ್ದು ನಗರದಲ್ಲಿ...
ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ಲಾಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ...