ಇಂಡಿ

ಇಂಡಿ | ನಗರಾಭಿವೃದ್ಧಿಗೆ ಪ್ರಾಧಿಕಾರದ ಪಾತ್ರ ಮಹತ್ವದ್ದು: ಶಾಸಕ ಯಶವಂತರಾಯಗೌಡ ಪಾಟೀಲ್

ವಿಜಯಪುರ ಜಿಲ್ಲೆಯ ಇಂಡಿ ನಗರದ ವ್ಯವಸ್ಥಿತ ಬೆಳವಣಿಗೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಯೋಜನಾ ಪ್ರಾಧಿಕಾರದ ಪಾತ್ರ ದೊಡ್ಡದು. ನೂತನ ಆಡಳಿತ ಮಂಡಳಿಯು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ ಎಂದು ಶಾಸಕ ಯಶವಂತರಾಯ...

ವಿಜಯಪುರ | ಜಪಾನ್‌ನ ದುಬಾರಿ ಮಿಯಾಝಕಿ ಮಾವು ಬೆಳೆದ ರೈತ ಮಹಿಳೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೈತ ಮಹಿಳೆ ರಾಜಶ್ರೀ ಅನಂತ ಜೈನ್ ಜಪಾನ್ ಮೂಲದ ಅತ್ಯಂತ ದುಬಾರಿ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ...

ಬಬಲಾದಿಯಲ್ಲಿ ಅಂಬೇಡ್ಕರ್ ಜಯಂತಿ: ಮಹಿಳಾ ಶಿಕ್ಷಣವೇ ಸಮಾನತೆಯ ಮೂಲ ಎಂದ ಡಾ. ಭುವನೇಶ್ವರಿ ಕಾಂಬಳೆ

ಗ್ರಾಮೀಣ ಮಹಿಳೆಯರಲ್ಲಿ ಸಂವಿಧಾನದ ಹಕ್ಕನ್ನು ಮತ್ತು ಕೃಷಿ ಕಾಯಕದ ಘನತೆಯನ್ನು ಎತ್ತಿ ಹಿಡಿಯುವುದು ಈ ಹಬ್ಬದ ಮುಖ್ಯ ಉದ್ದೇಶ ಎಂದು ಒಡಲದಿನಿ ಮಹಿಳಾ ಒಕ್ಕೂಟದ ಸಂಸ್ಥಾಪಕಿ ಡಾ. ಭುವನೇಶ್ವರಿ ಕಾಂಬಳೆ ಹೇಳಿದರು. ವಿಜಯಪುರ...

ಇಂಡಿ | ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು ಅಗತ್ಯವಾಗಿದೆ: ಡಾ. ಶಿವಶಂಕರ ಮೂರ್ತಿ

ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ತತ್ವದೊಂದಿಗೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಇಂಡಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ....

ಇಂಡಿ | ಕಲಿಕಾ ಕೇಂದ್ರದ ವಿದ್ಯಾರ್ಥಿನಿ ಸೈನಿಕ ಶಾಲೆಗೆ ಆಯ್ಕೆ; ʼಒಡಲ ದನಿʼ ಮೆಚ್ಚುಗೆ

ನಮ್ಮ ಕಲಿಕಾ ಕೇಂದ್ರದ ವಿದ್ಯಾರ್ಥಿನಿ ದೇಶದ ಹೆಮ್ಮೆಯ ಸೈನಿಕ ಶಾಲೆಗೆ ಆಯ್ಕೆಯಾಗಿರುವುದು ಹೆಮ್ಮೆ ತಂದಿದೆ. ಇದು ಕೇವಲ ಒಬ್ಬ ವಿದ್ಯಾರ್ಥಿನಿಯ ಸಾಧನೆಯಲ್ಲ, ಇದು ಜ್ಞಾನ ಮತ್ತು ಹೋರಾಟದ ಹಾದಿಯಲ್ಲಿ ಬೆಳೆಯುತ್ತಿರುವ ಪ್ರತಿಯೊಬ್ಬ ಹೆಣ್ಣುಮಗಳ...

ಇಂಡಿ | ಸಾವಳಸಂಗದಲ್ಲಿ ಸಾವಯವ ಸುಗ್ಗಿ ಸಂಭ್ರಮ; ರೈತ ಮಹಿಳೆಯರ ಸಾಧನೆಗೆ ಶ್ಲಾಘನೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಸಾವಯವ ಕೃಷಿಯ ಮಹತ್ವವನ್ನು ಸಾರುವ 'ಸಾವಯವ ಸುಗ್ಗಿ ಸಂಭ್ರಮ' ಕಾರ್ಯಕ್ರಮವು ಅತ್ಯಂತ ಉತ್ಸಾಹದಿಂದ ನೆರವೇರಿತು. ಸಾವಯವ ಪ್ರಗತಿಪರ ರೈತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಇಂದು...

ಇಂಡಿ | ಗ್ರಾಮಗಳ ಅಭಿವೃದ್ಧಿಯಲ್ಲಿ ಜನಪ್ರತಿನಿಧಿಗಳ ಪಾತ್ರ ಮುಖ್ಯ: ರವೀಂದ್ರ ಬೆಳ್ಳಿ

ಗ್ರಾಮಗಳು ಅಭಿವೃದ್ಧಿ ಆಗಬೇಕಾದರೆ ಪಿಡಿಒ ಹಾಗೂ ಜನಪ್ರತಿನಿಧಿಗಳ ಕೆಲಸ ಪ್ರಮುಖ ಎಂದು ಅಪ್ನಾ ದೇಶ್-ಅಪ್ನಾ ಗ್ರಾಮ ಸಂಘಟನೆಯ ವಿಜಯಪುರ ಜಿಲ್ಲಾ ಅಧ್ಯಕ್ಷ ರವೀಂದ್ರ ಬೆಳ್ಳಿ ಹೇಳಿದರು. ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ ಡಿ...

ಇಂಡಿ | ಅರ್ಜುಣಗಿ ಕೆಡಿ ಶಾಲೆಯಲ್ಲಿ ಎಫ್‌ಎಲ್‌ಎನ್ ಕಲಿಕಾ ಹಬ್ಬ; ಮಕ್ಕಳ ಸಂಭ್ರಮ, ಶಿಕ್ಷಕರಿಗೆ ಸನ್ಮಾನ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಮೀಪದ ಅರ್ಜುಣಗಿ ಕೆಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್‌ಎಲ್‌ಎನ್ (Foundational Literacy and Numeracy) ಕಲಿಕಾ ಹಬ್ಬ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮವನ್ನು ಪಾವನ...

ಇಂಡಿ | ಸದಾ ಶಿಕ್ಷಣದಲ್ಲಿ ತನ್ಮಯರಾಗುವುದೇ ವಿದ್ಯಾರ್ಥಿ ಜೀವನದ ಸಾರ್ಥಕತೆ: ಮಹೇಶ ಪೂತಾರ

ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ. ಅಂತಹ ಸುಂದರವಾದ ಬದಕನ್ನು ವ್ಯರ್ಥಮಾಡಿಕೊಳ್ಳದೆ ಸದಾ ಶಿಕ್ಷಣದಲ್ಲಿ ತನ್ಮಯರಾಗಬೇಕು. ಡಾ. ಬಿ ಆ‌ರ್ ಅಂಬೇಡ್ಕರ್‌ ಅವರು ಹೇಳಿದಂತೆ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಪುಸ್ತಕದ ಪೂಜಾರಿಗೆಳಾಗುತ್ತಾರೆ ಎಂದು ಸಮಾಜ...

ವಿಜಯಪುರ | ಹೊರ್ತಿಯಲ್ಲಿ ಬಸ್ ನಿಲ್ದಾಣವಿಲ್ಲದೆ ಜನ ತತ್ತರ: ಸಮಸ್ಯೆ ಪರಿಹಾರಕ್ಕೆ ಮುಂದಾಗುವುದೇ ಸರ್ಕಾರ?

20 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊರ್ತಿ ಗ್ರಾಮದ ರಸ್ತೆ ವ್ಯಾಪಾರ ವಹಿವಾಟಿಗೂ ಕೇಂದ್ರಬಿಂದುವಾಗಿದೆ. ಸುತ್ತಲಿನ ಹಲವಾರು ಹಳ್ಳಿ ಮಂದಿ ಇಲ್ಲಿ ವ್ಯಾಪಾರ, ವಹಿವಾಟಿಗೆ ಬರುತ್ತಾರೆ. ಅಲ್ಲದೆ ಇಂಡಿ, ವಿಜಯಪುರ, ಸೋಲಾಪುರ, ಜಿಗಜೇವಣಗಿ, ಚಡಚಣ...

ಕಣ್ಮರೆಯಾದ ಎಣ್ಣೆಕಾಳು ಬೆಳೆ: ಹವಾಮಾನ ವೈಪರೀತ್ಯ, ಸ್ಪಂದಿಸದ ಸರ್ಕಾರವೇ ಕಾರಣ

ಮಳೆ ಕಡಿಮೆಯಾದರೆ ಉತ್ತಮ ಇಳುವರಿ ಕೊಡುವ ಸೂರ್ಯಕಾಂತಿ, ಶೇಂಗಾ ಮತ್ತು ಕುಸುಬೆ(ಎಣ್ಣೆಕಾಳು ಬೆಳೆಗಳು) ಬೆಳೆಯಲು ರೈತರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಈ ಬೆಳೆಗಳ ಬಿತ್ತನೆ ಪ್ರದೇಶ ಕರಗುತ್ತ ಸಾಗಿದೆ. ಹೌದು, 1970-80ರ...

ಇಂಡಿ | ಬಗರ್ ಹುಕುಂ ಹಕ್ಕುಪತ್ರಕ್ಕಾಗಿ ನಿರಂತರ ಹೋರಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಡ ರೈತ ಸಾವು, ಕುಟುಂಬಕ್ಕೆ ಅನ್ಯಾಯ

‌ಅಧಿಕಾರಿಗಳ ನಿರ್ಲಕ್ಷ್ಯದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ, ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಬಗರ್‌ ಹುಕುಂ ಹಕ್ಕುಪತ್ರಕ್ಕಾಗಿ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿದ್ದ ಬಡ ರೈತರೊಬ್ಬರು ನಿಧನರಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ...

ಈ ಹೊತ್ತಿನ ಪ್ರಮುಖ ಸುದ್ದಿ