ಇಂಡಿ

ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ; ರಕ್ಷಿತಾ ಪಂಡಿತ ಕೊಡಹೊನ್ನಗೆ ಸನ್ಮಾನ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೆ ಸಮಗಾರ ಹರಳಯ್ಯ ಸಮುದಾಯದ ಹೆಮ್ಮೆಯ ಪುತ್ರಿ ರಕ್ಷಿತಾ ಪಂಡಿತ ಕೊಡಹೊನ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಪಡೆದು ಇಂಡಿ ತಾಲೂಕಿಗೆ ಪ್ರಥಮ ವಿದ್ಯಾರ್ಥಿನಿಯಾಗಿ ಯಶಸ್ಸು ಸಾಧಿಸುವುದರಿಂದ...

ವಿಜಯಪುರ | ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಭೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರಿ ಇಲಾಖೆಯೊಂದಿಗೆ ದೌರ್ಜನ್ಯ ತಡೆ ಸಮಿತಿಯೂ ಇದೆ. ಅಧ್ಯಕ್ಷರು ಹಾಗೂ ಸೌಜನ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು ನಮ್ಮೊಂದಿಗೆ ಸಹಕರಿಸಬೇಕು, ದೌರ್ಜನ್ಯ ನಿಯಂತ್ರಣ ಮಾಡುವಲ್ಲಿ ಸೂಕ್ತ...

ಇಂಡಿ ತಾಲೂಕಿನ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಭೇಟಿ; ರೈತರು ಜೋಡಿಸಿದ್ದ 25 ಪಂಪ್‌ಸೆಟ್‌ ಜಪ್ತಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೆಗಳಾದ ಸಂಗೋಗಿ, ತಡವಲಗಾ, ನಿಂಬಾಳ ಕೆಡಿ, ಹಂಜಗಿ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಅವರ ನೇತೃತ್ವದಲ್ಲಿ ಆಕಸ್ಮಿಕ ಭೇಟಿ ನೀಡಿದರು. ಸಂಗೋಗಿ ಕೆರೆಗೆ ರೈತರು ಜೋಡಿಸಿದ್ದ...

ವಿಜಯಪುರ | ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು: ಭಾರತೀಯ ಕಿಸಾನ್ ಸಂಘ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ ವ್ಯಾಪ್ತಿಯ ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ರೈತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತದ...

ವಿಜಯಪುರ | ಇಂಡಿ ಆಡಳಿತಸೌಧ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ‌ಗೆ ದಸಸಂ ಆಗ್ರಹ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆಡಳಿತ ಸೌಧದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ ಪೂರ್ತಿ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಘಟನೆ (ಭೀಮವಾದ) ಕಾರ್ಯಕರ್ತರು ಆಗ್ರಹಿಸಿದರು. ರಾಜಧಾನಿ...

ವಿಜಯಪುರ | ನಾದ ಕೆಡಿಯಲ್ಲಿ ಜಗಜೀವನರಾಮ್‌ ಜಯಂತಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿ ಇಂದು ದೇಶ ಕಂಡ ಶ್ರೇಷ್ಠ ರಾಜಕೀಯ ನಾಯಕ ಡಾ. ಬಾಬು ಜಗಜೀವನರಾಮ್‌ ಅವರ ಜಯಂತಿ ಆಚರಿಸಲಾಯಿತು. ಅವರು ಅರ್ಧ ಶತಮಾನಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾದ...

ವಿಜಯಪುರ | ಜೂಜು ಅಡ್ಡೆ ಮೇಲೆ ದಾಳಿ; 6 ಮಂದಿ ಬಂಧನ

ಜೂಜು ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿ ಜೂಜಿನಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂಡಿ ಪಟ್ಟಣದ ಸುತ್ತ ಮುತ್ತ ದಿನೇ ದಿನೇ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತಿದ್ದು ನಗರದಲ್ಲಿ...

ವಿಜಯಪುರ | ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ

ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ಲಾಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ...

ವಿಜಯಪುರ‌ | ಗುಳೆ ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮ; ಸಬಲೀಕರಣದತ್ತ ಮಹಿಳೆಯರ ಹೆಜ್ಜೆ

ವಿಜಯಪುರದ ಇಂಡಿ ತಾಲೂಕಿನ ಬಬಲಾದಿ ಗ್ರಾಮದಲ್ಲಿ ಬರಗಾಲಕ್ಕೆ ತುತ್ತಾಗುತ್ತಿದ್ದ ಮಹಿಳೆಯರು ದುಡಿಯಲು ಬೇರೆ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮದಿಂದ ಇಂದು ಸಬಲೀಕರಣದತ್ತ ಹೆಜ್ಜೆ ಇಡುತ್ತಿದ್ದಾರೆ. ಸುಮಾರು 1000ಕ್ಕೂ ಅಧಿಕ...

ವಿಜಯಪುರ | ನೀರು ಕುಡಿಯಲು ಹೋಗಿ ಬಾಲಕ ನೀರುಪಾಲು

ಹೊಲದ ಕೆಲಸಕ್ಕೆ ತೆರಳಿದ್ದ  ಬಾಲಕ ಬಾವಿಗೆ ನೀರು ಕುಡಿಯಲು ಇಳಿಯಲು ಹೋದಾಗ ಕಾಲು ಜಾರಿ ಮುಳುಗಿದ್ದು, ಬಾಲಕನನ್ನು ರಕ್ಷಿಸಲು ಹೋದ ಆತನ ಅಜ್ಜಿ ಕೋಡಾ ನೀರುಪಾಲು ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ...

ವಿಜಯಪುರ | ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ಖದೀಮರು ಪೊಲೀಸರ ವಶ

ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅಕ್ಕಿಯನ್ನು ಖದೀಮರು ಅಕ್ರಮವಾಗಿ ನೆರೆಯ ಮಹಾರಾಷ್ಟ್ರದ ಸೋಲಾಪುರಕ್ಕೆ ಸಾಗಿಸುತ್ತಿದ್ದ ವೇಳೆ  ಆಹಾರ ಇಲಾಖೆಯ ಅಧಿಕಾರಿ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಠಾಣೆ ಅಧಿಕಾರಿ ಭಿಸೆ ಅವರು ದಾಳಿ...

ವಿಜಯಪುರ | ಇಂಡಿ ಠಾಣೆಗೆ ನೂತನ CPI ಆಗಿ ಪ್ರದೀಪ ಭಿಸೆ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಪ್ರದೀಪ ಭಿಸೇ ಅವರು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ...

ಈ ಹೊತ್ತಿನ ಪ್ರಮುಖ ಸುದ್ದಿ