ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ನೂತನ ತಾಲೂಕ ಘಟಕವನ್ನು ರಚಿಸಲಾಗಿದೆ. ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಡಿವಿಪಿ ಮುಖಂಡ ಅಕ್ಷಯ್ ಕುಮಾರ್ ಅಜಮನಿ, "ಶೋಷಿತ...
ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಅಭಿವೃದ್ಧಿ ದೃಷ್ಟಿಯಿಂದಲೂ ಹಿಂದೆ ಇವೆ. ಡಾ. ಡಿ.ಎಂ ನಂಜುಂಡಪ್ಪನವರ ಸಮಿತಿಯು ಅಭಿವೃದ್ಧಿ ಹೊಂದದ 21 ತಾಲೂಕುಗಳಲ್ಲಿ 18 ತಾಲೂಕುಗಳು ಮುಂಬೈ...
ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.
ಈ...
ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್‌ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...
ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಬಾಲಕನೊಬ್ಬ ಶಾಲಾ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ. ಶಾಲೆಯ ಆಡಳಿತ ಮಂಡಳಿಯವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂಡಿಯ ಆರ್.ಎಂ ಸಹಾ ಶಾಲೆಯ ವಿದ್ಯಾರ್ಥಿ...
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ರಸ್ತೆಯಲ್ಲಿ ನಡೆದಿದೆ.
ಅಣ್ಣಪ್ಪಾ ಇಂಡಿ, ಬಾಬುರಾವ್ ಕೇದಾರ ಬಂಧಿತ ಆರೋಪಿಗಳಾಗಿದ್ದು, ಗುರುರಾಜ್ ಬಿರಾದಾರ ಪರಾರಿಯಾಗಿದ್ದಾನೆ...
ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಹಿಳೆಯರು,...
ವಿಜಯಪುರದ ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿ ಹೇಗೆ ಮಾಡುವುದೆಂದು ಎಂಟರಪ್ರೈನಿಯರ ಶಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮಹಿಳೆಯರಿಗೆ ತರಬೇತಿ ಹಮ್ಮಿಕೊಂಡಿತ್ತು.
ಮನೆಯಲ್ಲಿ ಇದ್ದುಕೊಂಡು ಬಿಡುವಿನ ಸಮಯದಲ್ಲಿ,...
ಅಂಬೇಡ್ಕರ್ 1900 ನವೆಂಬರ್ 7ರಂದು ಶಾಲೆಗೆ ಸೇರಿದ್ದರು. ಅವರು ಶಾಲೆಗೆ ಸೇರಿದ ದಿನವನ್ನು 'ವಿದ್ಯಾರ್ಥಿ ದಿನ'ವೆಂದು ಆಚರಿಸಲು ಮಹರಾಷ್ಟ್ರ ಸರ್ಕಾರ ಆದೇಶಿಸಿದೆ. ಅಂತೆಯೇ ನಾವೂ ಕೂಡ 'ವಿದ್ಯಾರ್ಥಿ ದಿನ' ಆಚರಿಸುತ್ತಿದ್ದೇವೆ ಎಂದು ದಲಿತ...
ತಮ್ಮ ಕ್ಷೇತ್ರದ ಗ್ರಾಮಗಳಿಗೆ ಕಾಲುವೆಗಳ ಮೂಲಕ ಕೃಷಿಗೆ ನೀರು ಪೂರೈಕೆ ಮಾಡದಿದ್ದಾರೆ ರಾಜೀನಾಮೆ ನೀಡುವುದಾಗಿ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದಲ್ಲಿ...
ಐತಿಹಾಸಿಕ ವಿಜಯಪುರ ನಗರದ ಹೆಸರನ್ನ ಬಸವೇಶ್ವರನಗರ ಎಂದು ಬದಲಾಯಿಸುವುದು ಸೂಕ್ತವಲ್ಲ ಎಂದು ಇಂಡಿ ತಾಲೂಕಿನ ವಿವಿಧ ಸಂಘಟನೆಗಳು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿವೆ.
ವಿಜಯಪುರ ನಗರವು ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಹೊಂದಿದೆ. ಸಾಂಸ್ಕೃತಿಕ ವಿನಿಮಯದ...
ಡಯಾಲಿಸಿಸ್ ಚಿಕಿತ್ಸೆ ನೀಡುವಾಗ ವೈದ್ಯರು ಮಾಡಿದ ಯಡವಟ್ಟಿನಿಂದ ರೋಗಿಯೋಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ರೋಗಿಯ ಮೃತದೇಹವನ್ನು ಇಟ್ಟುಕೊಂಡು ಮೃತನ ಕುಟುಂಬಸ್ಥರು ವೈದ್ಯರು ಮತ್ತು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕು...