ಇಂಡಿ

ವಿಜಯಪುರ | ರೈತರ ಸಮಸ್ಯೆಗೆ ಸ್ಪಂದಿಸದ ಲೈನ್ ಮ್ಯಾನ್ ವರ್ಗಾವಣೆಗೆ ಆಗ್ರಹ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಇಂಡಿ ವ್ಯಾಪ್ತಿಯ ಹೆಸ್ಕಾಂ ಲೈನ್‌ ಮ್ಯಾನ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ವರ್ಗಾವಣೆ ಮಾಡಿ, ಬೇರೆ ಲೈನ್ ಮ್ಯಾನ್...

ವಿಜಯಪುರ | ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಒಡಲ ದನಿ ಮಹಿಳಾ ಒಕ್ಕೂಟ ಪ್ರತಿಭಟನೆ

ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆ ಕೇಳಬೇಕು. ಅದಲ್ಲದೇ, ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು ಇಲ್ಲವಾದರೆ ಉಗ್ರ ಹೋರಾಟ...

ವಿಜಯಪುರ | ಆಲಮಟ್ಟಿ ಜಲಾಶಯ; ಅಣೆಕಟ್ಟೆ ಎತ್ತರ ಆಗಲೇಬೇಕು: ಶಾಸಕ ಯಶವಂತರಾಯ ಗೌಡ

ಆಲಮಟ್ಟಿ ಜಲಾಶಯದ ಅಣೆಕಟ್ಟು ಎತ್ತರವನ್ನು ಹೆಚ್ಚಿಸುವ ನಿರ್ಧಾರದಿಂದ ಸರಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಆಲಮಟ್ಟಿ ಅಣೆಕಟ್ಟು ಎತ್ತರ ಆಗಲೇಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಸರಕಾರವನ್ನು...

ವಿಜಯಪುರ | ಗ್ರಾ.ಪಂ. ಸದಸ್ಯರಿಗೆ ಕೇರಳ ಮಾದರಿಯಲ್ಲಿ ಅನುದಾನ ನೀಡಬೇಕು: ಎಂಎಲ್‌ಸಿ ಸುನಿಲ್ ಗೌಡ ಪಾಟೀಲ್‌

ನಮ್ಮ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಕೇರಳ ಮಾದರಿಯಲ್ಲಿ ಅನುದಾನ ನೀಡಬೇಕು ಹಾಗೂ ಈ ಹಿಂದೆ ತಾವು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಅನುದಾನ ಹೆಚ್ಚಿಗೆ ಮಾಡುವಲ್ಲಿ ಶ್ರಮಪಟ್ಟಿದ್ದೇನೆ. ಎಲ್ಲ ಸದಸ್ಯರು ಲಿಖಿತ ರೂಪದಲ್ಲಿ...

ವಿಜಯಪುರ | ಕುವೆಂಪು ಓದು ಕಮ್ಮಟ, ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರಿ: ಡಾ ಚನ್ನಪ್ಪ ಕಟ್ಟಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು. ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು, ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು...

ವಿಜಯಪುರ | ಕನ್ನಡ ನಾಡು ಹಲವು ವೈವಿದ್ಯ, ವೈಶಿಷ್ಟ್ಯಗಳಿಂದ ಕೂಡಿದೆ: ಸಿಪಿಐ ಡಪ್ಪಿನ

ಕನ್ನಡ ನಾಡು ಹಲವು ವೈವಿದ್ಯ, ವೈಶಿಷ್ಟ್ಯಗಳಿಂದ ಕೂಡಿದ್ದು, ಕಲೆ, ಸಂಸ್ಕೃತಿ, ಸಾಹಿತ್ಯ, ಜ್ಞಾನ, ತ್ಯಾಗ, ಬಲಿದಾನಗಳ ಭಂಡಾರವನ್ನೇ ತುಂಬಿಕೊಂಡಿದೆ. ಅದರಂತೆ ಲಿಂಬೆ ನಾಡಿನಲ್ಲಿ ಸಿಂಪಿ ಲಿಂಗಣ್ಣ, ಮಧುರಚನ್ನರು, ಶ್ರೀಲಿಂಗರು, ದೂಲಾಸಾಭ ಸೇರಿದಂತೆ ಅನೇಕ...

ವಿಜಯಪುರ | ಮಹಾಪುರುಷರ ಜಯಂತಿ ಆಚರಣೆ ಜತೆಗೆ, ಮೌಲ್ಯಗಳನ್ನೂ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ಬಿ ಎಸ್ ಕಡಕಬಾವಿ

ಮಹಾಪುರುಷರ ಜಯಂತಿ ಆಚರಿಸುವುದರ ಜತೆಗೆ ಅವರು ಹೇಳಿದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಈ ಉತ್ಸವ ಸಾರ್ಥಕವಾಗುತ್ತದೆ ಎಂದು ಇಂಡಿ ತಹಶೀಲ್ದಾರ್ ಬಿ ಎಸ್ ಕಡಕಬಾವಿ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ,...

ವಿಜಯಪುರ | ಸಹಕಾರಿ ಸಂಘಗಳು ₹5 ಲಕ್ಷದವರೆಗೆ ಶೂನ್ಯಬಡ್ಡಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ: ಸಚಿವ ಶಿವಾನಂದ ಪಾಟೀಲ

ಕರ್ನಾಟಕದ ಸಹಕಾರಿ ಸಂಘಗಳು ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್‌ನ...

ವಿಜಯಪುರ | ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವಂತೆ ರೈತ ಸಂಘ ಆಗ್ರಹ

ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕೆಂದು ಸೇರಿದಂತೆ ರೈತರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ‌ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಬಿ ಎಸ್‌ ಕಡಕಬಾವಿಯವರಿಗೆ...

ವಿಜಯಪುರ | ಜಿಗಜೇವಣಗಿ ಗ್ರಾ. ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ: ಹಿಂಪಡೆಯಲು ಕೆಆರ್‌ಎಸ್ ಪಕ್ಷ ಆಗ್ರಹ

ವಿಜಯಪುರ ಜಿಲ್ಲೆಯು ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು, ಇದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಹಾಗೂ  ಮುಖ್ಯ ಜಿ.ಪಂ. ಮುಖ್ಯ...

ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ಕಡಿವಾಣಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಭರದಿಂದ ನಡೆಯುತ್ತಿದ್ದು, ಅಪರಾಧ‌ವೆಂದು ತಿಳಿದಿದ್ದರೂ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೇ...

ಇಂಡಿ | ಹಳೆಯ ವೈಷಮ್ಯ ಹಿನ್ನೆಲೆ: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಇಂಡಿ ಬ್ರಾಂಚ್ ಕಾಲುವೆಯ ಹತ್ತಿರ ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೀಡಾದ ಯುವಕನನ್ನು ಸಂಕೇತ ದಾಮು...

ಈ ಹೊತ್ತಿನ ಪ್ರಮುಖ ಸುದ್ದಿ