ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೋಳರುಗಿ ಗ್ರಾಮದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದ ಮುಂದೆ ಸ್ವಚ್ಛಗೊಳಿಸಲು ಆಗ್ರಹಿಸಿ ಒಡಲು ದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟದಿಂದ ಕೊಳೂರು ಗ್ರಾಮ ಪಂಚಾಯಿತಿ...
ತಳಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದವರು ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ. ಸಮಾಜದಿಂದ ಧೂಷಣೆ, ಬೈಗುಳ, ಮೈಮೇಲೆ ಸಗಣಿ ಎರಚಿದರೂ ಜಗಗ್ಗದೆ ಮುನ್ನಡೆದ ಧೀರ ಹೋರಾಟಗರ್ತಿ ಫುಲೆ ಅವರು ಎಂದು ಶಿಕ್ಷಕಿ ಲಕ್ಷ್ಮೀ...
ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಬುಶ್ರಾ ಲಿಬರಲ್ ಎಜುಕೇಶನ್ ಅಸೋಸಿಯೇಷನ್ ಕಾರ್ಯಕರ್ತರು ಇಂಡಿಯಲ್ಲಿರುವ ಮಿನಿ ವಿದಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ಉಪ ವಿಭಾಗಾಧಿಕಾರಿ ಅಬಿದ್ ಗದ್ಯಾಳ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...
ಅಕ್ರಮವಾಗಿ ಕಬಳಿಸಿರುವ ಸರ್ಕಾರಿ ಜಮೀನುಗಳನ್ನು ಕೂಡಲೇ ಸರ್ಕಾರದ ವಶಕ್ಕೆ ಪಡೆದುಕೊಂಡು, ಸಾರ್ವಜನಿಕ ಕೆಲಸಕ್ಕೆ ಉಪಯೋಗ ಮಾಡಿಕೊಡಬೇಕೆಂದು ಆಗ್ರಹಿಸಿ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
"ವಿಜಯಪುರ...
ಇಂಡಿ ಪ್ರತ್ಯೇಕ ಜಿಲ್ಲಾ ರಚನೆ ಘೋಷಣೆ ಹಾಗೂ ಸಂವಿಧಾನ ವಿಧಿ 371(ಜೆ) ಸೇರ್ಪಡೆಗೆ ಆಗ್ರಹಿಸಿ ಇಂಡಿ ಜಿಲ್ಲಾ ಹೋರಾಟ ಸಮಿತಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇಂಡಿ ಅಡತ(ಎಪಿಎಂಸಿ) ವ್ಯಾಪಾರಸ್ಥರು, ಎಪಿಜೆ ಅಬ್ದುಲ್...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿಜಯಪುರ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರ...
ಇಂಡಿಯ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಪ್ರಗತಿಪರ ಸಂಘಟನೆಗಳು ಹಂಜಗಿ ಮತ್ತು ನಿಂಬಾಳ ಗ್ರಾಮಕ್ಕೆ ಸರಿಯದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕಾಗಿ ಪ್ರತಿಭಟನೆ ನಡೆಸಿವೆ.
ಬಸ್ ಸರಿಯಾದ ಸಮಯಕ್ಕೆ ಬಾರದೇ ಶಾಲಾ, ಕಾಲೇಜುಗಳಿಗೆ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ನೂತನ ತಾಲೂಕ ಘಟಕವನ್ನು ರಚಿಸಲಾಗಿದೆ. ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಡಿವಿಪಿ ಮುಖಂಡ ಅಕ್ಷಯ್ ಕುಮಾರ್ ಅಜಮನಿ, "ಶೋಷಿತ...
ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಅಭಿವೃದ್ಧಿ ದೃಷ್ಟಿಯಿಂದಲೂ ಹಿಂದೆ ಇವೆ. ಡಾ. ಡಿ.ಎಂ ನಂಜುಂಡಪ್ಪನವರ ಸಮಿತಿಯು ಅಭಿವೃದ್ಧಿ ಹೊಂದದ 21 ತಾಲೂಕುಗಳಲ್ಲಿ 18 ತಾಲೂಕುಗಳು ಮುಂಬೈ...
ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.
ಈ...
ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...