ಕೊಲ್ಹಾರ

ವಿಜಯಪುರ | ಕಸ ವಿಲೇವಾರಿ ಘಟಕ ಸ್ಥಳಾಂತರಗೊಳಿಸಲು ಆಗ್ರಹಿಸಿ ರೈತ ಸಂಘ ಮನವಿ

ಕಸ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟದಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ರೋಣಿಹಾಳ...

ವಿಜಯಪುರ | ಹಣಮಾಪುರ ಗ್ರಾ.ಪಂ. ಚುನಾವಣೆ : ನೂತನ ಸದಸ್ಯರಿಗೆ ಸಚಿವರಿಂದ ಅಭಿನಂದನೆ

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ತೇಜಾ ಸಂಗಪ್ಪ ಕುಬಕಡ್ಡಿ, ಉಪಾಧ್ಯಕ್ಷೆಯಾಗಿ ಸರಸ್ವತಿ ನಿಂಗಪ್ಪ ಬಿರಾದಾರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಾ.ಪಂ...

ಕೊಲ್ಹಾರ ಪ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಮೀಸಲಾತಿ ಪ್ರಕಟ; ಕಾಂಗ್ರೆಸ್‌ಗೆ ಸಂಖ್ಯಾಬಲ

ಕೊಲ್ಹಾರ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಒಟ್ಟು 17 ಸ್ಥಾನದ ಕೊಲ್ಹಾರ ಪಟ್ಟಣ ಪಂಚಾಯಿತಿಯಲ್ಲಿ 14 ಸದಸ್ಯ ಬಲ ಹೊಂದಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಬಹುವರ್ಷಗಳ...

ವಿಜಯಪುರ | ಮೂಲದಲ್ಲಿ ಮಾನವರೆಲ್ಲರೂ ಬುಡಕಟ್ಟು ಜನಾಂಗದವರು: ಸಾಹಿತಿ ಮೋಹನ್ ಕಟ್ಟಿಮನಿ

ಮಾನವರೆಲ್ಲರೂ ಮೂಲದಲ್ಲಿ ಬುಡಕಟ್ಟು ಜನಾಂಗದವರು. ವಿಶಿಷ್ಟ ಸಂಸ್ಕೃತಿಯ ಮೂಲಕ ಭಾರತ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಬದುಕು ನಡೆಸುವ‌ ಜನಾಂಗ ಬುಡಕಟ್ಟು ಜನಾಂಗವಾಗಿದೆ ಎಂದು ಸಾಹಿತಿ ಮೋಹನ್ ಕಟ್ಟಿಮನಿ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ...

ವಿಜಯಪುರ | ಬಿಜೆಪಿ ಸುಳ್ಳುಗಳು ಇನ್ನು ನಡೆಯುವುದಿಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗವಾಗಿರುವ ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಬಾರಿ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಸವನ...

ವಿಜಯಪುರ | ಜಿಗಜಿಣಗಿಯವರಿಂದ ಶೂನ್ಯ ಸಾಧನೆ: ಕೊಲ್ಹಾರ ಗ್ರಾಮಸ್ಥರ ನೋವು

ಮೂರು ಬಾರಿ ಅಧಿಕಾರದಲ್ಲಿರುವ ಹಾಲಿ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲ್ಲು ದೇಸಾಯಿ ಬೇಸರ ವ್ಯಕ್ತಪಡಿಸಿದರು.‌ ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, "ಕಾಂಗ್ರೆಸ್...

ವಿಜಯಪುರ | ಹಳೆಯ ವೈಷಮ್ಯ ಹಿನ್ನೆಲೆ; ಗುಂಡಿನ ದಾಳಿ ಗಂಭೀರ ಗಾಯ

ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಾಡಬಂದೂಕಿನಿಂದ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ...

ವಿಜಯಪುರ | ನಾಲೆಗೆ ನೀರು ಹರಿಸುವಂತೆ ಆಗ್ರಹ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ವ್ಯಾಪ್ತಿಯ ರೈತರಿಗೆ ಕೆನಾಲ ನೀರು ಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟ ಕೋಲ್ಹಾರದಲ್ಲಿ ಪ್ರತಿಭಟನೆ ನಡೆಸಿದೆ. ಒಕ್ಕೂಟದ...

‌ವಿಜಯಪುರ | ತಹಶೀಲ್ದಾರ್ ನೇತೃತ್ವದಲ್ಲಿ ಪಿಂಚಣಿ ಅದಾಲತ್

ವಿಜಯಪುರ ಜಿಲ್ಲೆ ಕೊಲ್ದಾರ ತಾಲೂಕಿನ ನಾಗರದಿನ್ನಿ ಗ್ರಾಮದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಜರಗಿತು. ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಬರುವ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ವೃದ್ಯಾಪ ವೇತನ, ಮನಸ್ವಿನಿ...

ವಿಜಯಪುರ | ಸಚಿವ ಶಿವಾನಂದ ಪಾಟೀಲರ ರೈತ ವಿರೋಧಿ ಹೇಳಿಕೆ ಖಂಡನೀಯ: ಸೋಮು ಬಿರಾದಾರ

ಸಚಿವ ಶಿವಾನಂದ ಪಾಟೀಲರು ಪದೇಪದೆ ರೈತ ವಿರೋಧಿ ಹೇಳಿಕೆ ಕೊಡುತ್ತಿರುವುದನ್ನು ಇಡೀ ರೈತ ಕುಲದಿಂದ ತೀವ್ರ ಖಂಡನೀಯ. ಇವರು ಇದೇ ರೀತಿ ಅವಹೇಳನ ಮಾತುಗಳನ್ನು ಮುಂದುವರೆಸಿದರೆ ಅವರ ಮತಕ್ಷೇತ್ರದ ಪ್ರತಿ ಮನೆಗಳ ಮುಂದೆ...

ವಿಜಯಪುರ | ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟು ರೈತರ ಆಕ್ರೋಶ

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಎದುರಾಗಿದ್ದು, ಬರ ಆವರಿಸಿದ್ದು, ವಿದ್ಯುತ್ ಅಭಾವವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ‌ ಅಸಮರ್ಪಕ ವಿದ್ಯುತ್ ಆಟಕ್ಕೆ ಬೇಸತ್ತ ರೈತರು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X