ಸೈಬರ್ ವಂಚನೆ ಸೇರಿದಂತೆ ಹಲವು ಆನ್‌ಲೈನ್ ಬೆಳವಣಿಗೆಗಳ ಬಗ್ಗೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಸೆಪ್ಟೆಂಬರ್ 15 ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್ ಬಿ ದೊರೆ, ಕಂದಾಯ ನಿರೀಕ್ಷ ವಿ ವಿ ಅಂಬಿಗೇರ ಭೇಟಿ ನೀಡಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.
ದಿಢೀರ್ ಭೇಟಿ...
ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು ಎಸ್‌ಟಿ ಮೀಸಲಾತಿ ಕೇಳುವ ಗಟ್ಟಿ ಧ್ವನಿ, ಧೈರ್ಯ ಯಾರಲ್ಲೂ ಇಲ್ಲ. ಬರಿ ಜೈ ಎನ್ನುವುದು, ಶಾಲು, ಹಾರ ಹಾಕಿ ಸನ್ಮಾನಿಸುವುದರಿಂದ...
ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ...
ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂದು ಸರಕಾರಿ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ಸರಕಾರ ಒದಗಿಸಿ ಕೊಡುತ್ತಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಗಮನ ಹರಿಸದಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...
"ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುವುದನ್ನು ಬಿಟ್ಟು ಒಳ ಮೀಸಲಾತಿ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹೊರ ಪೊಲೀಸ್ ಠಾಣೆ ಹಿಂಭಾಗದ ಆಲೂರ, ಅರಸನಾಳ ಗ್ರಾಮಗಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ, ಈಗ ಮಳೆಯೂ...
ಗ್ರಾಮ ದೇವತೆ ಜಾತ್ರೆಯ ಸಮಯದಲ್ಲಿ ಮುದ್ದೇಬಿಹಾಳ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾ.ಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದ ಹುಟ್ಟು ಹಾಕಿದೆ. ದಲಿತಪರ ಸಂಘಟನೆಯವರು ವಿಜಯಪುರ...
ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರವು ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಜನತೆ ಅನುಭವಿಸಿದೆ. ಸದ್ಯ ಇದೀಗ ತಮ್ಮ ಆರೋಗ್ಯ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿಜ್ಜೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಲಿ-ಕಲಿ ವಿಭಾಗ ಸಂಪರ್ಕ ಅನುಷ್ಠಾನಗೊಂಡಿದೆ. ಗ್ರಾಮೀಣ ಮಕ್ಕಳ ಕಲಿಕಾ ಪ್ರಗತಿಯು ಗಮನಾರ್ಹವಾಗಿದೆ.
ಸ್ಥಳೀಯ ಗ್ರಾಮ ಪಂಚಾಯಿತಿ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ,...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...