ಮುದ್ದೇಬಿಹಾಳ

ಮುದ್ದೇಬಿಹಾಳ | ಶಾಂತಿ, ಸೌಹಾರ್ದದಿಂದ ಗಣೇಶ ಚತುರ್ಥಿ ಆಚರಿಸಿ: ಸಿಪಿಐ ಫಸಿಯುದ್ದಿನ್‌

ಗಣೇಶ ಚತುರ್ಥಿ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದ ಹಾಗೂ ಸಂಭ್ರಮದಿಂದ ಆಚರಿಸಬೇಕು ಎಂದು ಸಿಪಿಐ ಮಹಮ್ಮದ್ ಫಸಿಯುದ್ದಿನ್‌ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಗಣೇಶ ಚತುರ್ಥಿ ಶಾಂತಿಪಾಲನಾ...

ಮುದ್ದೇಬಿಹಾಳ | KSDL ಸಿಎಸ್‌ಆರ್ ನಿಧಿಯಡಿ 2 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಶಾಸಕ ನಾಡಗೌಡ

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಿಎಸ್‌ಆರ್ ನಿಧಿಯಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರಕ್ಕೆ ಎರಡು ಸುಸಜ್ಜಿತ ಅಂಬ್ಯುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶಾಸಕ ಸಿ ಎಸ್ ನಾಡಗೌಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಮುದ್ದೇಬಿಹಾಳ | ನಾಡಗೌಡಗೆ ಒಲಿಯದ ಮಂತ್ರಿಗಿರಿ: ಬೆಂಬಲಿಗರಲ್ಲಿ ಅಸಮಾಧಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ.ಎಸ್. ನಾಡಗೌಡ ಅವರಿಗೆ ಈ ಬಾರಿಯೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದು ಕ್ಷೇತ್ರದ ಜನರು ಹಾಗೂ...

ಮುದ್ದೇಬಿಹಾಳ | ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷರಾಗಿ ಎ.ಪಿ. ಕೊಲಕಾರ ಆಯ್ಕೆ

ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳನ್ನು ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟಕ್ಕೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು)...

ನಾಲತವಾಡ ಐಟಿಐ ಕಾಲೇಜಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿ...

ಮುದ್ದೇಬಿಹಾಳ | ಬರದ ನಡುವೆ ಸಿಗದ ಸ್ಪ್ರಿಂಕ್ಲರ್ ಸೌಲಭ್ಯ: ತುಂತುರು ನೀರಾವರಿ ಕನಸು ಭಗ್ನ

ಸರ್ಕಾರದ ತುಂತುರು ನೀರಾವರಿ ಪ್ರೋತ್ಸಾಹ ಯೋಜನೆಯಡಿ ಸಬ್ಸಿಡಿಯಲ್ಲಿ ನೀಡಬೇಕಿದ್ದ ಸ್ಪ್ರಿಂಕ್ಲರ್ ಪೈಪ್‌ಗಳಿಗಾಗಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿರುವ ನೂರಾರು ರೈತರು ಇನ್ನೂ ಕಾಯುವಿಕೆಯಲ್ಲಿದ್ದಾರೆ. ಅನುದಾನ ಬಿಡುಗಡೆಯಾಗದ ಕಾರಣ ಟೆಂಡರ್ ಪಡೆದ ಕಂಪನಿಯೇ...

ಮುದ್ದೇಬಿಹಾಳ | ಮಾದಕದ್ರವ್ಯ ಮುಕ್ತ ಸಮಾಜಕ್ಕೆ ಪಿಎಸ್ಐ ಸಂಜಯ ತಿಪ್ಪರೆಡ್ಡಿ ಕರೆ

ಮಾದಕ ದ್ರವ್ಯಗಳ ವ್ಯಸನ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವಜನರು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪಿಎಸ್ಐ ಸಂಜಯ...

ವಿಜಯಪುರ | ಕುಡಿವ ನೀರಿನ ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಆಗ್ರಹ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರೂಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಕರ್ಜಗಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ತಕ್ಷಣ ಪರಿಹಾರ ಕೈಗೊಳ್ಳಲು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ...

ಮುದ್ದೇಬಿಹಾಳ | ವಿದ್ಯುತ್ ಸಮಸ್ಯೆ: ಹೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಉಂಟಾಗುತ್ತಿರುವ ವಿದ್ಯುತ್ ಸರಬರಾಜು ಸಮಸ್ಯೆ, ರೈತರ ಟ್ರಾನ್ಸ್ಫಾರ್ಮರ್ ದುರಸ್ತಿ ಸಮಸ್ಯೆ ಸೇರಿದಂತೆ 19 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...

ಮುದ್ದೇಬಿಹಾಳ | ನಾಗರಬೆಟ್ಟ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಶವ ಇಟ್ಟು ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು...

ವಿಜಯಪುರ | ಜನಸಂದಣಿಯಿರುವ ನಾಲತವಾಡಕ್ಕೆ ಸಿಸಿಟಿವಿ ಅಗತ್ಯ: ತ್ವರಿತ ಕ್ರಮಕ್ಕೆ ಮನವಿ

ಸಿಸಿಟಿವಿ ಕ್ಯಾಮೆರಾಗಳು ವ್ಯವಸ್ಥೆ ಯಾವುದೇ ಪಟ್ಟಣದ ಭದ್ರತೆಯ ಕಣ್ಣು ಇದ್ದಂತೆ. ನಾಲತವಾಡದಂತಹ ಜನಸಂದಣಿ ಇರುವ ಪ್ರದೇಶದಲ್ಲಿ ಕ್ಯಾಮರಾಗಳ ಮರು ಅಳವಡಿಕೆ ಅತ್ಯಂತ ಅಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಯುವಜನ...

ಮುದ್ದೇಬಿಹಾಳ ಸರ್ಕಾರಿ ಕಾಲೇಜಿಗೆ ಉನ್ನತೀಕರಣ ಭಾಗ್ಯ: ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ದಾರಿ

ಮೇಲ್ದರ್ಜೆಗೇರಿಸಲು ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಎಸ್ ಎನ್ ಅಭಿವೃದ್ಧಿ ಬ್ಯಾಂಕ್ ನೆರವೇನಹಳ್ಳಿ ಉನ್ನತ ಶಿಕ್ಷಣ ಇಲಾಖೆ ಕೈಗೆತ್ತಿಕೊಂಡಿರುವ ಉತ್ಕೃಷ್ಟದ ಮತ್ತು ಸಂಶೋಧನಾ ಕೇಂದ್ರವಾಗಿ(ಸೆಂಟರ್ ಆಫ್ ಎಕ್ಸಲೆನ್ಸ್) ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ...

ಈ ಹೊತ್ತಿನ ಪ್ರಮುಖ ಸುದ್ದಿ