ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ನಾಲತವಾಡ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ...
ಮುದ್ದೇಬಿಹಾಳ ತಾಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ತಮ್ಮ 2019ರ ಜುಲೈ ತಿಂಗಳ ಗೌರವ ಧನವನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಬೆನ್ನಲ್ಲೇ, ನೌಕರರ ಖಾತೆಗೆ ಜಮೆ ಮಾಡಲಾಗಿದ್ದು,...
ಮೌಲಾನಾ ಅಬುಲ್ ಕಲಾಂ ಆಜ಼ಾದ್ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮರುರೂಪಿಸಲು ಕಂಕಣ ಬದ್ಧರಾಗಿದ್ದರು. ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದರು...
ಬರಗಾಲದ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಬೆಲೆ ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಪ್ರಸಕ್ತ...
ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ(ಸೆಕ್ಯೂರಿಟಿ)ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಎಂಬಲ್ಲಿ ನಡೆದಿದ್ದು, ತಡವಾಗಿ...