ಮುದ್ದೇಬಿಹಾಳ

ವಿಜಯಪುರ | ʼನಾಲತವಾಡದಲ್ಲಿ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆ ಬೇಕುʼ- ಹೆಚ್ಚಿದ ಜನದನಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಮುಖ ಪಟ್ಟಣವಾದ ನಾಲತವಾಡದಲ್ಲಿ ಇದೀಗ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯ ಕುರಿತ ಕೂಗು ಎದ್ದಿದೆ. ಈಗಿನ ಪೊಲೀಸ್ ಹೊರ ಠಾಣೆಯನ್ನೇ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ,...

ವಿಜಯಪುರ | ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುವಂತೆ ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...

ವಿಜಯಪುರ | ನಿಗದಿತ ಅವಧಿಯೊಳಗೆ ಒಳಮೀಸಲಾತಿ ಸಮೀಕ್ಷೆ ಅಸಾಧ್ಯ; ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಡಿಎಸ್‌ಎಸ್ ಮುಖಂಡರ ಆಗ್ರಹ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಮೇ 5ರಿಂದ ಆರಂಭಗೊಂಡಿರುವ ಒಳಮೀಸಲಾತಿ ಸಮೀಕ್ಷೆಯನ್ನು, ನಿಗದಿಯಾಗಿರುವ ಮೇ 17ರ ಅವಧಿಗೆ ಮುಗಿಸಲು ಸಮೀಕ್ಷೆದಾರರು ತಿಣುಕಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕು ಎಂದು...

ವಿಜಯಪುರ | ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಮೌನ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಕೈಯಲ್ಲಿ ಕಪ್ಪು ಪಟ್ಟಿಗಳನ್ನು ಧರಿಸಿ ಶಾಂತಿಯುತ, ಮೌನ ಪ್ರತಿಭಟನೆ ನಡೆಸಿದರು. ಜಮಾಅತೆ-ಇ-ಇಸ್ಲಾಮಿ ಹಿಂದ್ ಸಂಚಾಲಕ ನೂರೆ ನಬಿ ನದಾಫ್ ಮಾತನಾಡಿ, "ಸರ್ಕಾರವು...

ವಿಜಯಪುರ | ನೇಣು ಬಿಗಿದ ಸ್ಥಿತಿಯಲ್ಲಿ ಪತಿ-ಪತ್ನಿ ಶವ ಪತ್ತೆ; ಸಾವಿನ ಸುತ್ತ ಹಲವು ಅನುಮಾನ

ಅರೆ ನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಹಾಗೂ ಅದೇ ಪ್ರದೇಶದ 20-30 ಮೀ. ತಗ್ಗಿನಲ್ಲಿ ಪತಿ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ...

ವಿಜಯಪುರ | ಸೌಜನ್ಯ ಪ್ರಕರಣ; ಕೊಲೆ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡುವಂತೆ ಡಿವಿಪಿ ಆಗ್ರಹ

ಧರ್ಮಸ್ಥಳದಲ್ಲಿ ಸೌಜನ್ಯವೆಂಬ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಕೊಲೆ ಮಾಡಿದ ನರಹಂತಕರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಘಟಕ ದಲಿತ ವಿದ್ಯಾರ್ಥಿ ಪರಿಷತ್‌(ಡಿವಿಪಿ)ನಿಂದ ಪ್ರತಿಭಟನೆ ನಡೆಸಿದರು....

ವಿಜಯಪುರ | ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ವಿರುದ್ಧದ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ನಾರಾಯಣಪುರ ಜಲಾಶಯದ ಕೃಷ್ಣ ನದಿಯ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ(ಎಂಪಿಸಿಎಲ್) ವಿರುದ್ಧ ತನಿಖೆ ನಡೆಸಿ 3 ದಿನಗಳೊಳಗಾಗಿ ವರದಿ ಸಲ್ಲಿಸಲು ವಿಜಯಪುರ ಜಿಪಂ ಸಿಇಒ ಜಿಲ್ಲಾ ಮಟ್ಟದ...

ವಿಜಯಪುರ | ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು: ಅಶೋಕ್ ಮಣಿ

ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರು ಕನ್ನಡದಲ್ಲಿ ತೀರ್ಪುಗಳನ್ನು ಕೊಡುತ್ತಿರುವುದು ಕನ್ನಡಿಗರು ಹೆಮ್ಮೆ ಪಡುವಂಥ ಸಂಗತಿಯಾಗಿದೆ ಎಂದು ವಿಜಯಪುರ...

ವಿಜಯಪುರ | ಮುರುಡೇಶ್ವರ ಪವರ್ ಕಂಪೆನಿಯ ₹75 ಲಕ್ಷಕ್ಕೂ ಅಧಿಕ ತೆರಿಗೆ ಬಾಕಿ; ವಸೂಲಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ನಾರಾಯಣಪುರ ಜಲಾಶಯದ ಕೃಷ್ಣಾ ನದಿ ಹಿನ್ನೀರು ಬಳಸಿ, ವಿದ್ಯುತ್ ಉತ್ಪಾದಿಸುವ ಮುರುಡೇಶ್ವರ ಪವರ್ ಕಂಪೆನಿಯು ಬಾಕಿ ಉಳಿಸಿಕೊಂಡಿರುವ ₹75 ಲಕ್ಷಕ್ಕೂ ಹೆಚ್ಚು ತೆರಿಗೆಯನ್ನು ವಸೂಲಿ ಮಾಡಿ, ನಾಗಬನಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ...

ವಿಜಯಪುರ | ಮುದ್ದೇಬಿಹಾಳ ತಾಲೂಕು ಕಸಾಪ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಅಶೋಕ್ ಮಣಿ ಆಯ್ಕೆ

ಫೆ. 15ರಂದು ನಡೆಯಲಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ನಾಟಕಕಾರ, ಕವಿ, ಹಿರಿಯ ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ಅಶೋಕ ಪಿ.ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕಸಾಪ...

ವಿಜಯಪುರ | ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆಗೆ 100 ವರ್ಷ; ಶತಮಾನೋತ್ಸವ ಸಂಭ್ರಮಕ್ಕೆ ಸ್ಥಳೀಯರ ಕಾತರ

ಬ್ರಿಟಿಷ್ ಸರ್ಕಾರದಲ್ಲಿ ಪ್ರಾರಂಭವಾದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆ ನೂರಾರು ವಿದ್ಯಾರ್ಥಿಗಳ ಜೀವನ ರೂಪಿಸಿದೆ. ನೂರಕ್ಕೂ ಹೆಚ್ಚು ವರ್ಷ ಕಂಡಿರುವ ಶಾಲೆ ಈಗ ಶತಮಾನೋತ್ಸವ ಸಂಭ್ರಮದ ಕನಸು...

ಮುದ್ದೇಬಿಹಾಳ ತಾಲೂಕು ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಆಹ್ವಾನ; ಕಸಾಪ ನೆಡೆಗೆ ಸಾಹಿತಿಗಳ ವಿರೋಧ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X