ವಿದ್ಯಾರ್ಥಿಗಳು ತಮ್ಮ ನಿತ್ಯದ ಓದಿನೊಂದಿಗೆ ಕಾನೂನು ಅರಿವು ಹಾಗೂ ಹಕ್ಕುಗಳ ಬಗ್ಗೆ ಜ್ಞಾನ ಹೊಂದಿರುವುದು ಅಗತ್ಯವಾಗಿದೆ ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ...
ಮುಂಗಡ ಬೇಡಿಕೆ ಆಧಾರದ ಮೇಲೆ ಇತ್ತೀಚಿಗೆ ಬಿಡುಗಡೆಯಾದ ತಳಿವರ್ಧಕ ಬೀಜಗಳಿಗೆ ಆದ್ಯತೆ ನೀಡಿ ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಅದಾಯ ಖಚಿತ ಎಂದು ಸಹಾಯಕ ಕೃಷಿ ನಿರ್ದೇಶಕ...
ಶಾಲೆಗೆ ತೆರಳುವ ದಾರಿಯಲ್ಲಿ ಪುಢಾರಿಗಳ ಕಿರುಕುಳ ತಾಳದೆ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜೆಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.
ಸಂಗಮೇಶ ಜುಂಜಾವರ ಎಂಬ ಯುವಕ ನಿತ್ಯ...
ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್...
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಬೇಕು ಎಂದು ಗುಂಡು ಕರ್ಜಿಗಿ ಗ್ರಾಮದ ಮಹಿಳೆಯರು ಬುಧವಾರ ವಿಜಯಪುರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು.
"ವಿಜಯಪುರ ಜಿಲ್ಲೆಯ...
ಎರಡನೇ ಮಗು ಆಗದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ನಡೆದಿದೆ.
ಹಿರೇಮುರಾಳ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪ್ಯಾಜೋ ಆಟೋ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಳೂರು ಗ್ರಾಮದ ಮಾಲಾ ಖಾದರಬಾಷಾ ಹವಾಲ್ದಾರ್...
ಒಳಮೀಸಲಾತಿ, ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ದಲಿತ ಸಮುದಾಯದ ಮುಖಂಡರು ಸೇರಿದಂತೆ ಒಳಮೀಸಲಾತಿಗೆ ಒಳಪಡುವ ಎಲ್ಲ ಜನಾಂಗದವರು ಒಗ್ಗೂಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಮುದ್ದೇಬಿಹಾಳ...
ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹೊಂಡಾ ಶೋರೂಮ್ ಬಳಿ ಮುದ್ದೇಬಿಹಾಳ ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಮೃತನನ್ನು ರಾಯಚೂರು ಜಿಲ್ಲೆ...
ರಾಜ್ಯ ಸರ್ಕಾರ ಯಾವುದೇ ಕುಂಟು ನೆಪ ಹೇಳದೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ತಂಗಡಗಿಯಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಡಿ ಬಿ ಮಧುರಿ...