ಮುದ್ದೇಬಿಹಾಳ

ವಿಜಯಪುರ | ಪರಿಹಾರ ಸಿಗದ್ದಕ್ಕೆ ರಸ್ತೆಯಲ್ಲೇ ಕೃಷಿ ಮಾಡಿದ ಜಮೀನು ಮಾಲೀಕ: ಸಂಕಷ್ಟಕ್ಕೆ ಸಿಲುಕಿದ 30ಕ್ಕೂ ಹೆಚ್ಚು ರೈತರು!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿ ಸರ್ವೆ ನಂಬರ್ 30 ರಲ್ಲಿಯ ಲಾಟರಲ್ ಕಾಲುವೆ ಬಲಬದಿಯ ಸರ್ವಿಸ್ ರಸ್ತೆಯನ್ನು ಜಮೀನು ಮಾಲೀಕ ಹನುಮಂತ ಪೂಜಾರಿ ಬಂದ್ ಮಾಡಿ, ತೊಗರಿ ಬಿತ್ತನೆ...

ವಿಜಯಪುರ | ಶರಣರ ಶಕ್ತಿ ಚಿತ್ರ ಪ್ರಸಾರಗೊಳಿಸದಂತೆ ಬಸವಪರ ಸಂಘಟನೆಗಳ ಒತ್ತಾಯ

ಶರಣರ ಶಕ್ತಿ’ ಚಲನಚಿತ್ರ ಪ್ರಸಾರವನ್ನು ತಡೆಹಿಡಿಯಬೇಕು ಹಾಗೂ ನಿರ್ಭಂಧಿಸಬೇಕೆಂದು ಒತ್ತಾಯಿಸಿ ಬಸವ ಮಹಾಮನೆ ಸಮಿತಿ ನೇತೃತ್ವದಲ್ಲಿ, ಅನೇಕ ಬಸವಪರ ಸಂಘಟನೆಗಳ ಸದಸ್ಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಮುದ್ದೇಬಿಹಾಳ ತಹಶೀಲ್ದಾರ ಮುಖಾಂತರ...

ವಿಜಯಪುರ | ಮೂಲಸೌಕರ್ಯಗಳಿಲ್ಲದೆ ಸೊರಗುತ್ತಿದೆ ಸೋಮನಾಳ; ಅಧಿಕಾರಿಗಳ ನಿರ್ಲಕ್ಷ್ಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಸೋಮನಾಳ ಗ್ರಾಮದಲ್ಲಿ 13 ಮನೆಗಳ ಮುಂದೆ 200 ಮಿಟರ್ ರಸ್ತೆ ಉದ್ದಕ್ಕೂ ನೀರು ಸಂಗ್ರಹವಾಗುತ್ತದೆ. ರಸ್ತೆ ದುರಸ್ತಿ ಹಾಗೂ ಮೂಲಸೌಕರ್ಯಗಳಿಲ್ಲದೆ ಸ್ಥಳೀಯರು ನಲುಗುತ್ತಿದ್ದಾರೆ. ರಸ್ತೆಯಲ್ಲಿ ಯಾವಾಗಲೂ ನೀರು ಸಂಗ್ರಹವಾಗುವುದರಿಂದ...

ವಿಜಯಪುರ | ಜಾನಪದ ಕಲೆಗಳಿಂದ ನಮ್ಮ ಸಂಸ್ಕೃತಿ ಜೀವಂತ: ರವಿ ಜಗಲಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ ಎಂದು ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಹೇಳಿದರು. ಮುದ್ದೇಬಿಹಾಳ ತಾಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್...

ವಿಜಯಪುರ | ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕೃಷ್ಣಾನದಿಯಲ್ಲಿ ಶವ ಪತ್ತೆ

ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆಪ್ಟೆಂಬರ್‌ 14ರಂದು ನಡೆದಿತ್ತು. ಸೋಮವಾರ ಕೃಷ್ಣಾನದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ‌ ವಿಜಯಪುರ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ...

ವಿಜಯಪುರ | ನಾಲತವಾಡ ಪ.ಪಂ. ಆಡಳಿತ ಮಂಡಳಿ ರಚನೆ; ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಾಲು ಸಾಲು ಸವಾಲು

ಮೂವತ್ತು ತಿಂಗಳ ನಂತರ ಕೊನೆಗೂ ನಾಲತವಾಡ ಪಟ್ಟಣ ಪಂಚಾಯಿತಿಗೆ ಆಡಳಿತ ಮಂಡಳಿ ರಚನೆಯಾಗಿದ್ದು, ಅಧಿಕಾರ ಹಿಡಿದಿರುವ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಪಟ್ಟಣ ಅಭಿವೃದ್ಧಿಯಲ್ಲಿ ಸಾಲು ಸಾಲು ಸವಾಲುಗಳು ಎದುರಾಗಿವೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...

ನಾಲತವಾಡ ಪಟ್ಟಣ ಪಂಚಾಯತ್‌: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅವಿರೋಧ ಆಯ್ಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಆಡಳಿತ ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯರ ಪಾಲಾಗಿದೆ. 14 ಸದಸ್ಯರ ಬಲದ ಪಟ್ಟಣ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ...

ವಿಜಯಪುರ | ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಡಿಕ್ಕಿ; ಮೂವರು ಸಾವು; ನಾಲ್ವರಿಗೆ ಗಾಯ

ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರಿಗೆ...

ವಿಜಯಪುರ | ನಾಲತವಾಡ ಪ. ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ: ಗರಿಗೆದರಿದ ರಾಜಕೀಯ ಚಟುವಟಿಕೆ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳಯದಲ್ಲಿ ತೆರೆಮರೆಯಲ್ಲಿ ಭಾರೀ ರಾಜಕೀಯ ಬೆಳವಣಿಗೆ ಗರಿಗೆದರಿದೆ. ಒಟ್ಟು...

ವಿಜಯಪುರ | ಆರ್‌ಎಂಎಸ್ಎ ಶಾಲೆಗೆ ದಾಖಲಾತಿ; ಆ.13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ

ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ ಆರ್‌ಎಂಎಸ್ಎ ಶಾಲೆಯಲ್ಲಿ ಆಗಸ್ಟ್‌ 13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ. ಬಿಇಒ ಬಿ ಎಸ್ ಸಾವಳಗಿ ಹಾಗೂ ಆರ್‌ಎಂಎಸ್ಎ‌ ಶಾಲೆಯ ಮುಖ್ಯ...

ಮುದ್ದೇಬಿಹಾಳ | ಅಂಗಡಿಗಳಲ್ಲಿ ಮದ್ಯ ಅಕ್ರಮ ಮಾರಾಟ; ಗ್ರಾಮಸ್ಥರಿಂದ ಪ್ರತಿಭಟನೆ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ, ನೆರಬೆಂಚಿ ಹಾಗೂ ಆಲೂರ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗಟ್ಟಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಅಬಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಅಬಕಾರಿ ಅಧಿಕಾರಿ ಹೊಸಮನಿ ಅವರಿಗೆ...

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು ಜಾರಿಯಾಗಿರುವ ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರು ಮುಂದಾಗಬೇಕೆಂದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಕೊಪ್ಪ ಕರೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X