ಮುದ್ದೇಬಿಹಾಳ

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್‌) ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ...

ವಿಜಯಪುರ | ಶತಮಾನ ಕಂಡ ಶಾಲೆಗಿಲ್ಲ ಮೂಲಭೂತ ಸೌಕರ್ಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಹೃದಯ ಭಾಗದಲ್ಲಿರುವುದು ಕರ್ನಾಟಕ ಮಾದರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ 1910ರಲ್ಲಿ ಆರಂಭವಾದ ಈ ಶಾಲೆ, 'ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ' ಎನ್ನುವ...

ವಿಜಯಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಗೌರವದ ಬದುಕು ಕೊಡಿ: ಬಿ ಮಂಜಮ್ಮ ಜೋಗತಿ

ಜಾನಪದ ಹಳ್ಳಿಗಾಡಿನಲ್ಲಿ ಇನ್ನೂ ಜೀವಂತವಾಗಿದೆ. ಜಾನಪದದಲ್ಲಿ ಸಮಾಜದ ಭಾಗವಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೌರವದ ಬದುಕು ಕಟ್ಟಿಕೊಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ ಮಂಜಮ್ಮ ಜೋಗತಿ ಹೇಳಿದರು. ವಿಜಯಪುರ ಜಿಲ್ಲೆಯ...

ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ಪಾನಮುಕ್ತ ಗ್ರಾಮ ಮಾಡಲು ಸಹಕರಿಸುವಂತೆ ಮನವಿ

ನಾಲತವಾಡ ಸಮೀಪದ ನೆರಬೆಂಚಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವ ಮೂಲಕ ಪಾನಮುಕ್ತ ಗ್ರಾಮಕ್ಕೆ ಪಣ ತೊಡಲು ಗ್ರಾಮಸ್ಥರೆಲ್ಲರೂ ಸಹಕಾರ ನೀಡಬೇಕು ಎಂದು ನಿವೃತ್ತ ಶಿಕ್ಷಕ ವೈ ಬಿ ತಳವಾರ ಮನವಿ ಮಾಡಿದರು. ವಿಜಯಪುರ...

ವಿಜಯಪುರ | ನೀರಿನ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಜಮೀನಿನಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವಿಗೀಡಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಹಡಲಗೇರಿ ಗ್ರಾಮದ ನೀಲಮ್ಮ ಹುಲಗಪ್ಪ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ...

ವಿಜಯಪುರ | ಮಗಳನ್ನು ಪ್ರೀತಿಸಿದ್ದ ಯುವಕನಿಗೆ ಬೆಂಕಿ ಹಚ್ಚಿದ ಯುವತಿ ಕುಟುಂಬ; ಆರೋಪ

ಮಗಳನ್ನು ಪ್ರೀತಿಸಿದ್ದ ಯುವಕನ ಮೇಲೆ ಯುವತಿಯ ಕುಟುಂಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಸೋಮವಾರ ರಾತ್ರಿ ನಡೆದಿದ್ದು, ಯುವಕ ರಾಹುಲ್ ಬಿರಾದಾರ್​ಗೆ ಗಂಭೀರ...

ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಇತರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ಜಿಲ್ಲಾ ಸೆಷನ್ಸ್‌ ಕೋರ್ಟ್‌ ಅದೇಶ ಹೊರಡಿಸಿದೆ. ಅಪರಾಧಿಗಳಿಗೆ...

ವಿಜಯಪುರ | ನೆಮ್ಮದಿಯ ಬದುಕು ಬೇಕೋ ಬಿಜೆಪಿಯ ಸುಳ್ಳು ಬೇಕೊ ನೀವೇ ನಿರ್ಧರಿಸಿ: ಅಪ್ಪಾಜಿ ನಾಡಗೌಡ

ಮೋದಿ ಸರ್ಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ ಆಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ವಿಜಯಪುರ...

ವಿಜಯಪುರ | ಸ್ವಚ್ಚತೆ ಕಾಣದೆ ತುಂಬಿ ಹರಿಯುತ್ತಿವೆ ಚರಂಡಿ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಬಗೇರಿ, ದೇವೂರ, ಬನೋಸಿ ಹಾದು ಹೋಗುವ ಮುಖ್ಯ ರಸ್ತೆಗೆ ಇರುವ ಚರಂಡಿ ಮತ್ತು ಗ್ರಾಮದ ಎಲ್ಲಾ ಚರಂಡಿಗಳು ಕಸ, ಪ್ಲಾಸ್ಟಿಕ್, ಕಟ್ಟಿಗೆಯಂತ...

ವಿಜಯಪುರ | ಕೆರೆ ತುಂಬಿಸಲು 1,350 ಅಡಿ ಉದ್ದದ ಕಾಲುವೆಗೆ ತಾಡಪಾಲ ಹಾಕಿದ ರೈತರು

ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು. ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...

ವಿಜಯಪುರ | ಸಂವಿಧಾನದ ಆಶಯಗಳ ಕುರಿತ ಸಮಾಲೋಚನಾ ಸಭೆ

ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿರುವುದರಿಂದ ನಮಗೆ ಮೂಲಭೂತ ಹಕ್ಕುಗಳನ್ನು ಒದಗಿಸಲಾಗಿದೆ. ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಆಗಿದೆ ಎಂದು ಎದ್ದೇಳು ಕರ್ನಾಟಕದ ವಿಜಯಪುರ ಜಿಲ್ಲಾ ಸಂಯೋಜಕ ಅಬ್ದುಲ್ ಖದೀರ್ ಹೇಳಿದರು. ವಿಜಯಪುರ ಜಿಲ್ಲೆಯ...

ವಿಜಯಪುರ | ʼಭಾರತ ಪ್ರಜಾಪ್ರಭುತ್ವ ವ್ಯವಸ್ಥೆ, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಸಂವಿಧಾನದಿಂದʼ

ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು. ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X