ಮುದ್ದೇಬಿಹಾಳ

ವಿಜಯಪುರ | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

"ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುವುದನ್ನು ಬಿಟ್ಟು ಒಳ ಮೀಸಲಾತಿ...

ವಿಜಯಪುರ | ರಸ್ತೆ ಬದಿಯಲ್ಲೇ ಬೃಹತ್ ಕಸದ ರಾಶಿ: ಅಧಿಕಾರಿಗಳ ಮೂಗಿಗೆ ಬಡಿಯುತ್ತಿಲ್ಲವೇ ವಾಸನೆ?

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹೊರ ಪೊಲೀಸ್ ಠಾಣೆ ಹಿಂಭಾಗದ ಆಲೂರ, ಅರಸನಾಳ ಗ್ರಾಮಗಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ, ಈಗ ಮಳೆಯೂ...

ಮುದ್ದೇಬಿಹಾಳ | ಗ್ರಾಮ ದೇವತೆ ಜಾತ್ರೆಯಲ್ಲಿ ತಾ.ಪಂ ವಸತಿಗೃಹಗಳ ನೆಲಸಮ: ಕ್ರಮಕ್ಕೆ ದಲಿತಪರ ಸಂಘಟನೆ ಆಗ್ರಹ

ಗ್ರಾಮ ದೇವತೆ ಜಾತ್ರೆಯ ಸಮಯದಲ್ಲಿ ಮುದ್ದೇಬಿಹಾಳ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾ.ಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದ ಹುಟ್ಟು ಹಾಕಿದೆ. ದಲಿತಪರ ಸಂಘಟನೆಯವರು ವಿಜಯಪುರ...

ವಿಜಯಪುರ | ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರಿಗೆ ಸನ್ಮಾನ ಸಮಾರಂಭ

ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರವು ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಜನತೆ ಅನುಭವಿಸಿದೆ. ಸದ್ಯ ಇದೀಗ ತಮ್ಮ ಆರೋಗ್ಯ...

ವಿಜಯಪುರ | ಬಿಜ್ಜೂರ ಶಾಲೆಯಲ್ಲಿ ನಲಿ-ಕಲಿ ಅನುಷ್ಠಾನ: ಗ್ರಾಮೀಣ ಮಕ್ಕಳ ಕಲಿಕೆಯಲ್ಲಿ ಪ್ರಗತಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿಜ್ಜೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಲಿ-ಕಲಿ ವಿಭಾಗ ಸಂಪರ್ಕ ಅನುಷ್ಠಾನಗೊಂಡಿದೆ. ಗ್ರಾಮೀಣ ಮಕ್ಕಳ ಕಲಿಕಾ ಪ್ರಗತಿಯು ಗಮನಾರ್ಹವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ...

ವಿಜಯಪುರ | ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ: ಬೃಹತ್ ಪ್ರತಿಭಟನೆ ಎಚ್ಚರಿಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ,...

ವಿಜಯಪುರ | ಪುಂಡರ ತಾಣವಾದ ಡಿ.ದೇವರಾಜ ಅರಸು ಭವನ; ಕ್ರಮ ಕೈಗೊಳ್ಳುವರೇ ಅಧಿಕಾರಿಗಳು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...

ವಿಜಯಪುರ | ʼನಾಲತವಾಡದಲ್ಲಿ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆ ಬೇಕುʼ- ಹೆಚ್ಚಿದ ಜನದನಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಮುಖ ಪಟ್ಟಣವಾದ ನಾಲತವಾಡದಲ್ಲಿ ಇದೀಗ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯ ಕುರಿತ ಕೂಗು ಎದ್ದಿದೆ. ಈಗಿನ ಪೊಲೀಸ್ ಹೊರ ಠಾಣೆಯನ್ನೇ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ,...

ವಿಜಯಪುರ | ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುವಂತೆ ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...

ವಿಜಯಪುರ | ನಿಗದಿತ ಅವಧಿಯೊಳಗೆ ಒಳಮೀಸಲಾತಿ ಸಮೀಕ್ಷೆ ಅಸಾಧ್ಯ; ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಡಿಎಸ್‌ಎಸ್ ಮುಖಂಡರ ಆಗ್ರಹ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಮೇ 5ರಿಂದ ಆರಂಭಗೊಂಡಿರುವ ಒಳಮೀಸಲಾತಿ ಸಮೀಕ್ಷೆಯನ್ನು, ನಿಗದಿಯಾಗಿರುವ ಮೇ 17ರ ಅವಧಿಗೆ ಮುಗಿಸಲು ಸಮೀಕ್ಷೆದಾರರು ತಿಣುಕಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕು ಎಂದು...

ವಿಜಯಪುರ | ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಮೌನ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಕೈಯಲ್ಲಿ ಕಪ್ಪು ಪಟ್ಟಿಗಳನ್ನು ಧರಿಸಿ ಶಾಂತಿಯುತ, ಮೌನ ಪ್ರತಿಭಟನೆ ನಡೆಸಿದರು. ಜಮಾಅತೆ-ಇ-ಇಸ್ಲಾಮಿ ಹಿಂದ್ ಸಂಚಾಲಕ ನೂರೆ ನಬಿ ನದಾಫ್ ಮಾತನಾಡಿ, "ಸರ್ಕಾರವು...

ವಿಜಯಪುರ | ನೇಣು ಬಿಗಿದ ಸ್ಥಿತಿಯಲ್ಲಿ ಪತಿ-ಪತ್ನಿ ಶವ ಪತ್ತೆ; ಸಾವಿನ ಸುತ್ತ ಹಲವು ಅನುಮಾನ

ಅರೆ ನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಹಾಗೂ ಅದೇ ಪ್ರದೇಶದ 20-30 ಮೀ. ತಗ್ಗಿನಲ್ಲಿ ಪತಿ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ...

ಈ ಹೊತ್ತಿನ ಪ್ರಮುಖ ಸುದ್ದಿ