ಮಳೆಯಿಲ್ಲದೆ ಸಂಕಷ್ಟದಲ್ಲಿ ಇರುವ ವಿಜಯಪುರ ಜಿಲ್ಲೆಯ ರೈತರು ಸದ್ಯ ಜೋಳ ಬೆಳೆದು ಬೆಳೆ ಕೈಗೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಬಿಳಿಜೋಳದ ಬೆಳೆಗೆ ಕೀಟಬಾಧೆ ಕಾಡುತ್ತಿದ್ದು ಜೋಳಬೆಳೆದ ರೈತರು ಆತಂಕಗೊಂಡಿದ್ದಾರೆ.
ಬಿಳಿಜೋಳಕ್ಕೆ ಸಾಮಾನ್ಯವಾಗಿ ಕೀಟಗಳು ಕಾಡುವುದಿಲ್ಲ....
ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಮಕ್ಕಳು ಹೈರಾಣಾಗಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಕೊಠಡಿಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ...
ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎನ್.ಟಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪಿಎಸ್ಐ ಸೇರಿ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ...
ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶಕ್ಕೆ ಮುದ್ದೇಬಿಹಾಳ ತಾಲೂಕು ಪಂಚಾಯ್ತಿಯಿಂದ ಪಟ್ಟಣದಲ್ಲಿ ನಿರ್ಮಿಸಿರುವ ಮಳಿಗೆಗಳು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.
ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಎದುರಿಗೆ ಮುದ್ದೇಬಿಹಾಳದಿಂದ ತಂಗಡಗಿಗೆ ಹೋಗುವ ರಸ್ತೆಯಲ್ಲಿ ಕಳೆದ...
ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ನಾಲತವಾಡ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ...
ಮುದ್ದೇಬಿಹಾಳ ತಾಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ತಮ್ಮ 2019ರ ಜುಲೈ ತಿಂಗಳ ಗೌರವ ಧನವನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಬೆನ್ನಲ್ಲೇ, ನೌಕರರ ಖಾತೆಗೆ ಜಮೆ ಮಾಡಲಾಗಿದ್ದು,...
ಮೌಲಾನಾ ಅಬುಲ್ ಕಲಾಂ ಆಜ಼ಾದ್ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮರುರೂಪಿಸಲು ಕಂಕಣ ಬದ್ಧರಾಗಿದ್ದರು. ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದರು...
ಬರಗಾಲದ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಬೆಲೆ ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಪ್ರಸಕ್ತ...
ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ(ಸೆಕ್ಯೂರಿಟಿ)ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಎಂಬಲ್ಲಿ ನಡೆದಿದ್ದು, ತಡವಾಗಿ...