ಎರಡನೇ ಮಗು ಆಗದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ನಡೆದಿದೆ.
ಹಿರೇಮುರಾಳ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪ್ಯಾಜೋ ಆಟೋ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಳೂರು ಗ್ರಾಮದ ಮಾಲಾ ಖಾದರಬಾಷಾ ಹವಾಲ್ದಾರ್...
ಒಳಮೀಸಲಾತಿ, ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ದಲಿತ ಸಮುದಾಯದ ಮುಖಂಡರು ಸೇರಿದಂತೆ ಒಳಮೀಸಲಾತಿಗೆ ಒಳಪಡುವ ಎಲ್ಲ ಜನಾಂಗದವರು ಒಗ್ಗೂಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಮುದ್ದೇಬಿಹಾಳ...
ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹೊಂಡಾ ಶೋರೂಮ್ ಬಳಿ ಮುದ್ದೇಬಿಹಾಳ ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಮೃತನನ್ನು ರಾಯಚೂರು ಜಿಲ್ಲೆ...
ರಾಜ್ಯ ಸರ್ಕಾರ ಯಾವುದೇ ಕುಂಟು ನೆಪ ಹೇಳದೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ತಂಗಡಗಿಯಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಡಿ ಬಿ ಮಧುರಿ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿ ಸರ್ವೆ ನಂಬರ್ 30 ರಲ್ಲಿಯ ಲಾಟರಲ್ ಕಾಲುವೆ ಬಲಬದಿಯ ಸರ್ವಿಸ್ ರಸ್ತೆಯನ್ನು ಜಮೀನು ಮಾಲೀಕ ಹನುಮಂತ ಪೂಜಾರಿ ಬಂದ್ ಮಾಡಿ, ತೊಗರಿ ಬಿತ್ತನೆ...
ಶರಣರ ಶಕ್ತಿ’ ಚಲನಚಿತ್ರ ಪ್ರಸಾರವನ್ನು ತಡೆಹಿಡಿಯಬೇಕು ಹಾಗೂ ನಿರ್ಭಂಧಿಸಬೇಕೆಂದು ಒತ್ತಾಯಿಸಿ ಬಸವ ಮಹಾಮನೆ ಸಮಿತಿ ನೇತೃತ್ವದಲ್ಲಿ, ಅನೇಕ ಬಸವಪರ ಸಂಘಟನೆಗಳ ಸದಸ್ಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಮುದ್ದೇಬಿಹಾಳ ತಹಶೀಲ್ದಾರ ಮುಖಾಂತರ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಸೋಮನಾಳ ಗ್ರಾಮದಲ್ಲಿ 13 ಮನೆಗಳ ಮುಂದೆ 200 ಮಿಟರ್ ರಸ್ತೆ ಉದ್ದಕ್ಕೂ ನೀರು ಸಂಗ್ರಹವಾಗುತ್ತದೆ. ರಸ್ತೆ ದುರಸ್ತಿ ಹಾಗೂ ಮೂಲಸೌಕರ್ಯಗಳಿಲ್ಲದೆ ಸ್ಥಳೀಯರು ನಲುಗುತ್ತಿದ್ದಾರೆ.
ರಸ್ತೆಯಲ್ಲಿ ಯಾವಾಗಲೂ ನೀರು ಸಂಗ್ರಹವಾಗುವುದರಿಂದ...
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ ಎಂದು ಅಭ್ಯುದಯ ಇಂಟರ್ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಕೋಳೂರು ಅಭ್ಯುದಯ ಇಂಟರ್ನ್ಯಾಶನಲ್...
ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆಪ್ಟೆಂಬರ್ 14ರಂದು ನಡೆದಿತ್ತು. ಸೋಮವಾರ ಕೃಷ್ಣಾನದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ವಿಜಯಪುರ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ...