ಮುದ್ದೇಬಿಹಾಳ

ವಿಜಯಪುರ | ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಡಿಕ್ಕಿ; ಮೂವರು ಸಾವು; ನಾಲ್ವರಿಗೆ ಗಾಯ

ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರಿಗೆ...

ವಿಜಯಪುರ | ನಾಲತವಾಡ ಪ. ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ: ಗರಿಗೆದರಿದ ರಾಜಕೀಯ ಚಟುವಟಿಕೆ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳಯದಲ್ಲಿ ತೆರೆಮರೆಯಲ್ಲಿ ಭಾರೀ ರಾಜಕೀಯ ಬೆಳವಣಿಗೆ ಗರಿಗೆದರಿದೆ. ಒಟ್ಟು...

ವಿಜಯಪುರ | ಆರ್‌ಎಂಎಸ್ಎ ಶಾಲೆಗೆ ದಾಖಲಾತಿ; ಆ.13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ

ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ ಆರ್‌ಎಂಎಸ್ಎ ಶಾಲೆಯಲ್ಲಿ ಆಗಸ್ಟ್‌ 13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ. ಬಿಇಒ ಬಿ ಎಸ್ ಸಾವಳಗಿ ಹಾಗೂ ಆರ್‌ಎಂಎಸ್ಎ‌ ಶಾಲೆಯ ಮುಖ್ಯ...

ಮುದ್ದೇಬಿಹಾಳ | ಅಂಗಡಿಗಳಲ್ಲಿ ಮದ್ಯ ಅಕ್ರಮ ಮಾರಾಟ; ಗ್ರಾಮಸ್ಥರಿಂದ ಪ್ರತಿಭಟನೆ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ, ನೆರಬೆಂಚಿ ಹಾಗೂ ಆಲೂರ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗಟ್ಟಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಅಬಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಅಬಕಾರಿ ಅಧಿಕಾರಿ ಹೊಸಮನಿ ಅವರಿಗೆ...

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು ಜಾರಿಯಾಗಿರುವ ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರು ಮುಂದಾಗಬೇಕೆಂದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಕೊಪ್ಪ ಕರೆ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್‌) ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ...

ವಿಜಯಪುರ | ಶತಮಾನ ಕಂಡ ಶಾಲೆಗಿಲ್ಲ ಮೂಲಭೂತ ಸೌಕರ್ಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಹೃದಯ ಭಾಗದಲ್ಲಿರುವುದು ಕರ್ನಾಟಕ ಮಾದರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ 1910ರಲ್ಲಿ ಆರಂಭವಾದ ಈ ಶಾಲೆ, 'ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ' ಎನ್ನುವ...

ವಿಜಯಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಗೌರವದ ಬದುಕು ಕೊಡಿ: ಬಿ ಮಂಜಮ್ಮ ಜೋಗತಿ

ಜಾನಪದ ಹಳ್ಳಿಗಾಡಿನಲ್ಲಿ ಇನ್ನೂ ಜೀವಂತವಾಗಿದೆ. ಜಾನಪದದಲ್ಲಿ ಸಮಾಜದ ಭಾಗವಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೌರವದ ಬದುಕು ಕಟ್ಟಿಕೊಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ ಮಂಜಮ್ಮ ಜೋಗತಿ ಹೇಳಿದರು. ವಿಜಯಪುರ ಜಿಲ್ಲೆಯ...

ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ಪಾನಮುಕ್ತ ಗ್ರಾಮ ಮಾಡಲು ಸಹಕರಿಸುವಂತೆ ಮನವಿ

ನಾಲತವಾಡ ಸಮೀಪದ ನೆರಬೆಂಚಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವ ಮೂಲಕ ಪಾನಮುಕ್ತ ಗ್ರಾಮಕ್ಕೆ ಪಣ ತೊಡಲು ಗ್ರಾಮಸ್ಥರೆಲ್ಲರೂ ಸಹಕಾರ ನೀಡಬೇಕು ಎಂದು ನಿವೃತ್ತ ಶಿಕ್ಷಕ ವೈ ಬಿ ತಳವಾರ ಮನವಿ ಮಾಡಿದರು. ವಿಜಯಪುರ...

ವಿಜಯಪುರ | ನೀರಿನ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಜಮೀನಿನಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವಿಗೀಡಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಹಡಲಗೇರಿ ಗ್ರಾಮದ ನೀಲಮ್ಮ ಹುಲಗಪ್ಪ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ...

ವಿಜಯಪುರ | ಮಗಳನ್ನು ಪ್ರೀತಿಸಿದ್ದ ಯುವಕನಿಗೆ ಬೆಂಕಿ ಹಚ್ಚಿದ ಯುವತಿ ಕುಟುಂಬ; ಆರೋಪ

ಮಗಳನ್ನು ಪ್ರೀತಿಸಿದ್ದ ಯುವಕನ ಮೇಲೆ ಯುವತಿಯ ಕುಟುಂಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಸೋಮವಾರ ರಾತ್ರಿ ನಡೆದಿದ್ದು, ಯುವಕ ರಾಹುಲ್ ಬಿರಾದಾರ್​ಗೆ ಗಂಭೀರ...

ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಇತರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ಜಿಲ್ಲಾ ಸೆಷನ್ಸ್‌ ಕೋರ್ಟ್‌ ಅದೇಶ ಹೊರಡಿಸಿದೆ. ಅಪರಾಧಿಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ