ವಿಜಯಪುರ

ತಾಳಿಕೋಟಿ | ಆ.10ರಂದು ಬರ ಪರಿಹಾರಕ್ಕಾಗಿ ಬೃಹತ್ ‘ರಸ್ತಾ ರೋಕೋ’ ಚಳವಳಿ

ಬರದ ತೀವ್ರತೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆಯಲ್ಲಿ ರೈತ ಹೋರಾಟದ ಕಹಳೆ ಮೊಳಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.10ರಂದು ಸೋಮವಾರ ಪಟ್ಟಣದ...

ತಾಳಿಕೋಟೆ | ಬರ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ತಾಳಿಕೋಟೆಯಲ್ಲಿ ಬೃಹತ್ ‘ರಸ್ತೆ ರೋಕೋ’

ಬರದ ತೀವ್ರತೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆಯಲ್ಲಿ ರೈತ ಹೋರಾಟದ ಕಹಳೆ ಮೊಳಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 10ರಂದು ಸೋಮವಾರ...

ಇಂಡಿ | ಹೊರ್ತಿ ಕೆರೆಗೆ ನಿರಂತರ ಹರಿವು: ರೈತರು, ಸಾರ್ವಜನಿಕರಲ್ಲಿ ಸಂತಸ

ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಕೆರೆಗೆ ನಿರಂತರವಾಗಿ ನೀರು ಹರಿಸಲಾಗುತ್ತಿದ್ದು, ಇದರಿಂದ ಗ್ರಾಮಸ್ಥರು ಹಾಗೂ ರೈತರಲ್ಲಿ ಸಂತಸ ಮನೆಮಾಡಿದೆ. ಕೆರೆಗೆ ನೀರು ಹರಿಯುತ್ತಿರುವುದರಿಂದ ರೈತರಿಗೆ ನೀರಾವರಿ ಸೌಲಭ್ಯ ಮತ್ತಷ್ಟು ಸುಧಾರಿಸಲಿದ್ದು, ಕೃಷಿ ಚಟುವಟಿಕೆಗಳಿಗೆ...

ದೇವದುರ್ಗದ ದಲಿತ ಯುವಕನ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಜಯಪುರದಲ್ಲಿ ಆಗ್ರಹ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿಹಾಳ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕರ್ನಾಟಕ ಮಾದಿಗರ ಸಂಘದ...

ವಿಜಯಪುರ | ಗ್ರಾಮೀಣ ಕಾರ್ಮಿಕರಿಗೆ ಮೂಲಸೌಕರ್ಯ, ನಿರಂತರ ಉದ್ಯೋಗ ನೀಡಿ: ರಿಷಿ ಆನಂದ್

ಎಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜೊತೆಗೆ ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ...

ವಿಜಯಪುರ | ಆಲಮಟ್ಟಿ–ನಾರಾಯಣಪುರ ನೀರಿನ ಸಮರ್ಪಕ ಬಳಕೆಗೆ ವಾರಬಂದಿ

2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ವಿಜಯಪುರ ಜಿಲ್ಲೆಯ ರಾಮಪುರ (ಪ.ಆ) ವೃತ್ತದ ವ್ಯಾಪ್ತಿಯ ಕಾಲುವೆ ಹಾಗೂ ಗುತ್ತಿ ಬಸವಣ್ಣ ಕಾಲುವೆಗಳಿಗೆ 14 ದಿನ ಚಾಲೂ ಹಾಗೂ 10 ದಿನ ಬಂದ್ ನಂತೆ ವಾರಬಂದಿ...

ವಿಜಯಪುರ | ಕೆಪಿಎಸ್‌ಸಿ ನೇಮಕಾತಿ ಅಕ್ರಮ ಖಂಡಿಸಿ ಪ್ರತಿಭಟನೆ: ಪಿಸಿ ಹೋಟಾ ಸಮಿತಿ ಜಾರಿಗೆ ಒತ್ತಾಯ

ಕೆಪಿಎಸ್‌ಸಿಯಲ್ಲಿ ಸುದ್ದಿಯಾದ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅವ್ಯವಹಾರಗಳು ಹಾಗೂ ವಿಳಂಬಗಳಿಂದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಸರ್ಕಾರ ನ್ಯಾಯಸಮ್ಮತವಾಗಿ ನಿರ್ವಹಿಸಬೇಕು. ಪಿಸಿ ಹೋಟಾ ಸಮಿತಿ ವರದಿ...

ವಿಜಯಪುರ | ಆ.8ಕ್ಕೆ ಎಸ್‌ಐಆರ್‌ ಪರಿಷ್ಕರಣೆ ಪೂರ್ಣ: ಕರಡು ಪಟ್ಟಿ ಪರಿಶೀಲಿಸಲು ಡಿಸಿ ಸೂಚನೆ

ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಆಗಸ್ಟ್ 8ರಂದು ಪೂರ್ಣಗೊಳ್ಳಲಿದ್ದು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ, ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ...

ಇಂಡಿ | ಅಧಿಕಾರಕ್ಕಿಂತ ಜನರ ವಿಶ್ವಾಸವೇ ಮುಖ್ಯ: ಯಶವಂತರಾಯಗೌಡ ಪಾಟೀಲ

ಅಧಿಕಾರಕ್ಕಿಂತ ಜನರ ವಿಶ್ವಾಸವೇ ನನಗೆ ಮುಖ್ಯ. ನಿಮ್ಮ ಪ್ರೀತಿ ಮತ್ತು ಬೆಂಬಲವೇ ನನ್ನ ದೊಡ್ಡ ಶಕ್ತಿ ಎಂದು ಹೇಳಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ಹಿಂಪಡೆಯುವುದಾಗಿ ಘೋಷಿಸಿದರು. ಇಂಡಿ...

ಸಿಂದಗಿ | ರೂ. 34 ಕೋಟಿ ವೆಚ್ಚದ ಕಾರ್ಮಿಕರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕೆ ಶೀಘ್ರ ಚಾಲನೆ: ಅಶೋಕ ಮನಗೂಳಿ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಎರಡು ವಿದ್ಯಾರ್ಥಿ ವಸತಿ ನಿಲಯಗಳ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ...

ಸಿಂದಗಿ | ಯರಗಲ್ ಬಿ.ಕೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಹಾಗೂ ಸರ್ಕಾರಿ ತಾಲೂಕು ಆಸ್ಪತ್ರೆ, ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು...

ವಿಜಯಪುರ | ಬರಪೀಡಿತ ಜಿಲ್ಲೆಯಾಗಿ ಘೋಷಿಸಲು ಆಗ್ರಹ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತ ಸಂಘ

ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯಾಗಿ ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ...

ಈ ಹೊತ್ತಿನ ಪ್ರಮುಖ ಸುದ್ದಿ