ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ತಂಡವನ್ನು ಆಯ್ಕೆ ಮಾಡುವ ಉದ್ದೇಶದಿಂದ ಜಿಲ್ಲಾ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ(ಸೆಲೆಕ್ಷನ್) ಶಿಬಿರವನ್ನು ಆಗಸ್ಟ್ 2ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ. ಬಿ ಆರ್...
ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಬಲಾ–ಮಹಿಳಾ ಸಬಲೀಕರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಬೋಧಕರ ಹೊರತಾದ ಮಹಿಳಾ ಸಿಬ್ಬಂದಿಗಾಗಿ ‘ಸ್ವಾವಲಂಬಿ ಸಬಲಾ’ ಉಪಯುಕ್ತ...
ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವ ನಡುವೆ ಕೆಲವು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಗಂಭೀರ ಆರೋಪಗಳು ಕೇಳಿಬಂದಿವೆ. ಮತದಾರರಿಗೆ ಅಗತ್ಯ ನಮೂನೆಗಳನ್ನು ವಿತರಿಸದೆ, ಮನೆಗಳಿಗೆ...
ವಚನಗಳಲ್ಲಿ ಜೀವನದ ಸಾರ ಅಡಗಿದ್ದು, ಸತ್ಯದ ಪಥ, ಸದುಚ್ಚರಣೆ ಹಾಗೂ ಸಮಾಜ ಸುಧಾರಣೆಯ ಮೌಲಿಕ ವಿಚಾರಗಳಿಗೆ ಬಸವಾದಿ ಶರಣರ ವಚನಗಳು ಬೆಳಕು ಚೆಲ್ಲುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.
ವಿಜಯಪುರ ಜಿಲ್ಲಾಡಳಿತ,...
ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ ನಡೆದರೆ ಮೂರು...
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಆತ್ಮವಿಶ್ವಾಸದಿಂದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹೇಳಿದರು.
ವಿಜಯಪುರ...
ದಕ್ಷಿಣ ಕೊರಿಯಾದ ಜಾಗತಿಕ ಮೆಟಲ್-ಕಟಿಂಗ್ ಮೆಷಿನ್ ತಯಾರಿಕಾ ದೈತ್ಯ ಡಿ.ಎನ್. ಸಲ್ಯೂಷನ್ಸ್ ಕಂಪನಿಯು ಆಗಸ್ಟ್ 26ರಿಂದ ಕರ್ನಾಟಕದಲ್ಲಿ ಕಾರ್ಯಾರಂಭ ಮಾಡಲಿದ್ದು, 400 ಎಂಜಿನಿಯರ್‌ಗಳಿಗೆ ಉದ್ಯೋಗ ನೀಡುತ್ತಿದೆ. ವಿಜಯಪುರದ ಬಿ.ಎಲ್.ಡಿ.ಇ. ಎಂಜಿನಿಯರಿಂಗ್ ಕಾಲೇಜಿನ 8...
ತಾಳಿಕೋಟೆ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಆಡಳಿತಾತ್ಮಕ ಕ್ರಮ, ಟೆಂಡರ್ ಪ್ರಕ್ರಿಯೆ ಅಥವಾ ಕಾಮಗಾರಿ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ...
ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು...
ಆಗಸ್ಟ್ 15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಸಂಬಂಧಿತ ಇಲಾಖೆಗಳ...
NEET ಪೇಪರ್ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ವಿರುದ್ಧ ಜುಲೈ 30ರಂದು ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಪ್ರಗತಿಪರ ಸಂಘಟನೆಗಳ ವೇದಿಕೆ ನಿರ್ಧರಿಸಿದೆ.
ಜುಲೈ 27ರಂದು ನಡೆದ ಪ್ರಗತಿಪರ ಸಂಘಟನೆಗಳ...
ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ತಪ್ಪು ದಾರಿಗೆ ಸಾಗುತ್ತಿರುವುದು ಸಮಾಜಕ್ಕೆ ಗಂಭೀರ ಸವಾಲಾಗಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ದೃಢಸಂಕಲ್ಪ ಅಗತ್ಯ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಸರೋಜಾ ಕರೆ...