ಕೃಷಿ ಇಲಾಖೆ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಬಿ.ಇ ಬಯೋಟೆಕ್ನಾಲಜಿ ಪದವೀಧರರಿಗೂ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ, ವಿಜಯಪುರ ನಗರದ ಹೊರವಲಯದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ...
ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳ ಪಿಂಚಣಿ ಸಂಬಂಧಿತ ಅಹವಾಲುಗಳ ಶೀಘ್ರ ವಿಲೇವಾರಿಗಾಗಿ ಜಿಲ್ಲಾಡಳಿತವು ಶುಕ್ರವಾರ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಾಗೂ ಪಟ್ಟಣಗಳಲ್ಲಿ ‘ಪಿಂಚಣಿ ಅದಾಲತ್’ ಆಯೋಜಿಸಿದೆ...
ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ವಿಜಯಪುರ ಜಿಲ್ಲೆಯ ಸಹಕಾರ ಸಂಘಗಳಿಗೆ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಅಂತಿಮ ನೋಟಿಸ್ ಜಾರಿಗೊಳಿಸಿದೆ. 7 ದಿನಗಳೊಳಗೆ ಹಾಜರಾಗದಿದ್ದರೆ ಸಂಘಗಳ ನೋಂದಣಿ ರದ್ದುಗೊಳಿಸುವುದಾಗಿ ಸೂಚನೆ ನೀಡಲಾಗಿದೆ.
“ನಿಗದಿತ...
ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 20 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ನಡೆದ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೆಸರಟ್ಟಿ–ಬಿಂಜಲಭಾವಿ ಮಾರ್ಗವಾಗಿ ಕಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ತಕ್ಷಣ ದುರಸ್ತಿ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಮ್ಮಿಕೊಂಡಿರುವ ನಿರಂತರ ಧರಣಿಗೆ ಅಂಬೇಡ್ಕರ್...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿ...
ಆಡಳಿತಾತ್ಮಕ ಕಾರ್ಯಕ್ಷಮತೆ ಹೆಚ್ಚಿಸುವ ಹಾಗೂ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಹೊಸ ವಿಭಾಗ ಕಚೇರಿ ಹಾಗೂ ಮೂರು ಉಪವಿಭಾಗ ಕಚೇರಿಗಳನ್ನು ಆರಂಭಿಸಲು ಜಲಸಂಪನ್ಮೂಲ ಇಲಾಖೆ...
ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವ, ಏಕತೆ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ಶ್ರೇಷ್ಠ ರಾಷ್ಟ್ರೀಯ ಸಂಕೇತವಾಗಿದೆ ಎಂದು ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಎಚ್ ಜಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎ ಆರ್...
ಆಧುನಿಕ ಜೀವನಶೈಲಿ, ಒತ್ತಡ, ಅನಿಯಮಿತ ಆಹಾರ ಪದ್ಧತಿ ಹಾಗೂ ನಿದ್ರೆಯ ಕೊರತೆಯಿಂದ ಯುವಜನರಲ್ಲಿಯೇ ಮೆದುಳು ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಜ್ಞರು ಕರೆ...
ಕಾರ್ಮಿಕರು ತಮ್ಮ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆಯಬೇಕಾದರೆ ಸಂಘಟಿತರಾಗುವುದು ಅತ್ಯಗತ್ಯ ಎಂದು ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ಜಗನ್ನಾಥ ವಿಠಲ್‌ರಾವ್ ಖುದಾನಪುರ ಹೇಳಿದರು.
ನಗರದ ಸಂತ ಅನ್ನಮ್ಮನವರ ದೇವಾಲಯದ ಸಭಾಂಗಣದಲ್ಲಿ...
ವಿಜಯಪುರ ನಗರದ ರೋಟರಿ ಸಂಸ್ಥೆ ಮತ್ತು ಆರ್‌ಕೆಎಂ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಆರ್‌ಕೆಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ 14 ಮಂದಿ...
ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಯಶಸ್ವಿಯಾಗಿ ಸಾಗುತ್ತಿದ್ದು, ಮನೆ-ಮನೆ ಗಣತಿ ಹಾಗೂ ಡಿಜಿಟಲೀಕರಣ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ...