ವಿಜಯಪುರ

ವಿಜಯಪುರ | ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ; ನಾಲ್ವರು ಯುವಕರ ದುರ್ಮರಣ

ಹೆದ್ದಾರಿಯ ಬದಿಯ ಡಿವೈಡರ್‌ ಮೇಲೆ ಕುಳಿತಿದ್ದ ನಾಲ್ವರು ಬೈಕ್‌ ಸವಾರರ ಮೇಲೆ ಲಾರಿಯೊಂದು ಹರಿದಿದ್ದು, ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ವಿಜಯಪುರದ ವಜ್ರಹನುಮಾನ ನಗರದ ನಿವಾಸಿ ಶಿವಾನಂದ ಚೌಧರಿ (25),...

ವಿಜಯಪುರ | ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಕ್ಕೆ ಮೆಚ್ಚುಗೆ

ಎರಡು ವರ್ಷದ ಹೋರಾಟಕ್ಕೆ ಫಲ ದೊರೆತಿದ್ದು, ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಪ್ರಸ್ತುತ ಆಡಳಿತ ಅಧಿಕಾರಿ ಡಾ. ಸುರೇಶ್ ಜಾಧವ ಅವರು ಕೆಲವೇ ತಿಂಗಳಲ್ಲಿ ಇಂಡಿ ತಾಲೂಕು ಆಸ್ಪತ್ರೆ ಅಧಿಕಾರಿಗಳೇ ನಾಚುವಂತೆ ಸಮುದಾಯ...

ವಿಜಯಪುರ | ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಬರಗಾಲದ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಬೆಲೆ ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ಪ್ರಸಕ್ತ...

ವಿಜಯಪುರ | ಇನ್ನೊಂದು ವಾರ ಶುಷ್ಕ ವಾತಾವರಣ ಮುಂದುವರೆದರೆ ಬರ ಘೋಷಣೆ: ಎಂಬಿ ಪಾಟೀಲ್

ಮಳೆ ಕೊರತೆ ಅಥವಾ ಮೂರು ವಾರಗಳಿಗೂ ಅಧಿಕ ಕಾಲ ನಿರಂತರವಾಗಿ ಶುಷ್ಕ ವಾತಾವರಣ ಇದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನಿಗದಿಗೊಳಿಸಿದೆ. ಪ್ರಸ್ತುತ...

ವಿಜಯಪುರ | ನಾಲ್ಕು ತಿಂಗಳಿಂದ ವೇತನ ನೀಡದ ಗುತ್ತಿಗೆದಾರರು; ಪೌರ ಕಾರ್ಮಿಕರ ಧರಣಿ

ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...

ವಿಜಯಪುರ | ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಹಳೆಯ ದಾಖಲೆಗಳು ಭಸ್ಮ

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಹಳೆಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಆಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ...

ವಿಜಯಪುರ | ಮಹಾನಗರ ಪಾಲಿಕೆಯ ಜೆಡಿಎಸ್ ಸದಸ್ಯ ಸೇರಿ 7 ಮಂದಿ ಕಾಂಗ್ರೆಸ್‌ ಸೇರ್ಪಡೆ

ವಿಜಯಪುರ ಮಹಾನಗರ ಪಾಲಿಕೆಯ ಜೆಡಿಎಸ್, ಎಐಎಂಐಎಂ ಮುಂತಾದ ಪಕ್ಷಗಳ ಏಳು ಮಂದಿ ಕಾರ್ಪೊರೇಟರ್‌ಗಳು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ಅವರ ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಮಹಾನಗರ ಪಾಲಿಕೆಯ ಪಕ್ಷೇತರ...

ವಿಜಯಪುರ | ಸಕ್ಕರೆ ಕಾರ್ಖಾನೆಗಳಲ್ಲಿ ಮೋಸ; ತೂಕ ಮಾಪನ ಪರಿಶೀಲನೆಗೆ ಆಗ್ರಹ

ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿನ 9 ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮತ್ತು ಅಳತೆ ಮಾಪನಗಳನ್ನು ಪರಿಶೀಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರಿಗೆ ಮನವಿ ಸಲ್ಲಿಸಿದರು. "ರಾಜ್ಯ...

ವಿಜಯಪುರ | ಸಿಎಂ ಇಬ್ರಾಹಿಂ ಜೆಡಿಎಸ್ ಬಿಡುವುದಿಲ್ಲ: ಜಿ.ಟಿ ದೇವೇಗೌಡ

ಸಿಎಂ ಇಬ್ರಾಹಿಂ ಜೆಡಿಎಸ್ ಬಿಡುವುದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂಗೆ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ...

ವಿಜಯಪುರ | ಅನಧಿಕೃತ ಪಟಾಕಿ ಅಂಗಡಿ ತೆರವಿಗೆ ಕೆಆರ್‌ಎಸ್‌ ಆಗ್ರಹ

ಪಟಾಕಿಗಳ ಮಾರಾಟಕ್ಕೆ ಪರವಾನಗಿ ಪಡೆಯದೆ ಅನಧಿಕೃತವಾಗಿ ತೆರೆದಿರುವ ಪಟಾಕಿ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. "ಪಟಾಕಿ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ದಿಷ್ಟವಾದ...

ವಿಜಯಪುರ | ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ

ವಿಜಯಪುರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಒತ್ತಾಹಿಸಿದ್ದಾರೆ. ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಗಣಿ ಮತ್ತು ಭೂ ವಿಜ್ಞಾನ...

ವಿಶೇಷ ಚೇತನರ ತ್ರಿಚಕ್ರ ವಾಹನ ಹೋರಾಟದ ರುವಾರಿ ಸಬೀಹಾ ಬೇಗಂ

ವಿಶೇಷ ಚೇತನರಿಗಾಗಿ ಮೀಸಲಿರಿಸಿದ 5% ಅನುದಾನದಲ್ಲಿ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಮೂರು ಚಕ್ರಗಳ ಸ್ಕೂಟರ್‌ನ್ನು ವಿತರಿಸಿದ ಕೀರ್ತಿ ಕರ್ನಾಟಕದ ವಿಜಯಪುರ ಜಿಲ್ಲೆಗೆ ಸಲ್ಲುತ್ತದೆ. ಇದಕ್ಕಾಗಿ 2008-09ರ ಅವಧಿಯಲ್ಲಿ ಹೋರಾಟ ನಿರತ ನಲವತ್ತಕ್ಕೂ ಹೆಚ್ಚು...

ಈ ಹೊತ್ತಿನ ಪ್ರಮುಖ ಸುದ್ದಿ