ಮುಂಗಾರು ಮಳೆ ಆಗದೆ ಬೆಳೆಗಳು ವಿನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...
ಪ್ರತಿನಿತ್ಯ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಾರದೇ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ರಾತ್ರಿ ವೇಳೆಯೂ ಜಮೀನಿನಲ್ಲಿ ನೀರು ಹಾಯಿಸಲು ಹೋಗುವುದರಿಂದ, ಹಾವು-ಚೇಳುಗಳ ಭಯವೂ ಕಾಡುತ್ತಿದೆ. ಹೀಗಾಗಿ, ಬೆಳಗಿನ ವೇಳೆ ಸಮರ್ಪಕ ವಿದ್ಯುತ್...
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದ ಘಟನೆ
ಸ್ವಯಂ ತೆರವು ಮಾಡುವಂತೆ ಸೂಚನೆ ನೀಡಿದ ಅಧಿಕಾರಿಗಳು
ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಮುಂದಾದ ವೇಳೆ ವಿಶೇಷ ಚೇತನ ವ್ಯಕ್ತಿಯೊಬ್ಬರು ಅಧಿಕಾರಿಯ ಕಾಲು ಹಿಡಿದು...
ಜಾತಿ ನಿಂದನೆ ಮಾಡಿದ ಚಲನಚಿತ್ರ ನಟ ಉಪೇಂದ್ರನನ್ನು ಬಂಧಿಸುವಂತೆ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ವಿಜಯಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಮಲ್ಲು ಜಾಲಗೇರಿ ಮಾತನಾಡಿ, "ಕನ್ನಡ...
ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ವಿದ್ಯಾರ್ಥಿಗಳು ಹಳ್ಳಿಯಿಂದ ಶಾಲೆ-ಕಾಲೇಜುಗಳಿಗೆ ಕಲಕೇರಿಗೆ ಹೋಗಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಸ್ ವ್ಯವಸ್ತೆ ಕಲ್ಪಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಆಗ್ರಹಿಸಿದರು.
ದಲಿತ...
ಸರ್ಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಹೆಸರಿನಲ್ಲಿ ವಿದ್ಯಾರ್ಥಿ ಯುವಜನರಿಗೆ 'ಟಾರ್ಗೆಟ್ ಕೋಚಿಂಗ್ ಸೆಂಟರ್' ವಂಚಿಸಿದೆ. ಮಾತ್ರವಲ್ಲದೆ, ಸರ್ಕಾರದ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು...
ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ(ಸೆಕ್ಯೂರಿಟಿ)ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಎಂಬಲ್ಲಿ ನಡೆದಿದ್ದು, ತಡವಾಗಿ...
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿರುವ 11 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆೆ ಬಳಕೆ ಮಾಡದೆ ಸಮುದಾಯದ ಅಭಿವೃದ್ಧಿಗೇ ಬಳಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ...
ವಿಜಯಪುರದಲ್ಲಿ ನಡೆದ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ವಚನಕಾರರನ್ನು ಒಳಗೊಳ್ಳದಿದ್ದದ್ದು ನೋವಿನ ಸಂಗತಿ ಎಂದು ಬರಹಗಾರ ಹಾಗೂ ಬಸವ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಉಪ್ಪಿನ ತಿಳಿಸಿದ್ದಾರೆ.
ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಅರ್ಜುನ ಗೊಳಸಂಗಿ...
ಲೋಕಾಯುಕ್ತ ಡಿವೈಎಸ್‌ಪಿ ಅರುಣ್ ನಾಯಕ್ ಅವರು ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರು ಜಿಲ್ಲೆಯ ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಮೀಸಲಿರುವ ಆಸ್ತಿ, ಅನುದಾನವನ್ನು ದುರ್ಬಳಕ ಮಾಡಿಕೊಂಡು, ಆ ಸಮುದಾಯಗಳ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಇಂತಹ ಅಕ್ರಮಗಳು ನಿಲ್ಲಬೇಕು. ದಲಿತರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ...
ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ನಿಲ್ದಾಣದಲ್ಲಿ ಕುಡಿಯುವುದಕ್ಕೆ ಶುದ್ದ ನೀರು, ಕುಳಿತುಕೊಳ್ಳುವುದಕ್ಕೆ ಆಸನಗಳು, ಸ್ವಚ್ಚತೆಯ ವಾತಾವರಣ ಇರಬೇಕು. ಆದರೆ ಇದ್ಯಾವುವೂ ಸಿಂದಗಿ ಬಸ್ ನಿಲ್ದಾಣದಲ್ಲಿ ಇಲ್ಲ. ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು...