ಕ್ರೂಜರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಸಮೀಪವಿರುವ ಕೊಂಡಗೂಳಿ ರಸ್ತೆಯ ಕ್ಯಾನಲ್ ಬಳಿ ಸಂಭವಿಸಿದೆ.
ಬಿಂಜಲಬಾವಿ ಗ್ರಾಮದ ನಿವಾಸಿಗಳು ವಿಜಯಪುರದಲ್ಲಿ ಇಸ್ತಮಾ ಮುಗಿಸಿಕೊಂಡು ಗ್ರಾಮಕ್ಕೆ...
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ವಿಜಯಪುರ ತಾಲೂಕಿನ ಕಗ್ಗೋಡ ವಿದ್ಯಾರ್ಥಿಗಳು ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿ ʼಬೇಕೆ ಬೇಕು ಬಸ್‌ಗಳು...
ಸಂಸದ ಜಿಗಜಿಣಗಿ ಅವರ ಕಾರು ಚಾಲಕನಾಗಿದ್ದ ಮಲ್ಲಿಕಾರ್ಜುನ ದೊಡ್ಡಮನಿ (43) ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
2021ರ ಜನವರಿ 19ರಂದು ವಿಜಯಪುರದ ಡಿಸಿಸಿ ಬ್ಯಾಂಕ್ ಬಳಿ ಮಲ್ಲಿಕಾರ್ಜುನ ದೊಡ್ಡಮನಿ ತಲೆ...
ವಿಜಯಪುರ ನಗರದಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ಅವ್ಯವಸ್ಥೆಯನ್ನು ಸರಿಪಡಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ತಾಲೂಕು ಅಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಮನವಿ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದಲ್ಲಿರುವ ಡಿಜಿಟಲ್ ಗ್ರಂಥಾಲಯದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಆದರೆ, ಗ್ರಂಥಾಲಯದಲ್ಲಿ ಸ್ವಚ್ಛತೆ ಇಲ್ಲದಿರುವ ಕಾರಣ ಸರಿಯಾಗಿ ಬಳಕೆ ಆಗುತ್ತಿಲ್ಲ. ಕೇವಲ ಹೆಸರಿಗಷ್ಟೆ ಗ್ರಂಥಾಲಯ...
ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳು ಅಪಘಾತಕ್ಕೀಡಾಗಿದ್ದಾರೆ. ದಂಪತಿಗಳಲ್ಲಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತಿ ಪರಿಸ್ಥಿತಿ ಗಂಭೀರವಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದುಳಖೇಡ ಸಮೀಪ...
ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನೀಡದೇ ಇರುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದ್ದು, ಪರದಾಡುವಂತಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲಾಧಿಕಾರಿ ಮೂಲಕ ಸಮಾಜಕಲ್ಯಾಣ ಇಲಾಖೆ ಸಚಿವ...
ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ
ಕಾಂಗ್ರೆಸ್ ನೀರಾವರಿಯ ವಿಷಯವನ್ನೇ ಡೈವರ್ಟ್ ಮಾಡುತ್ತಿದೆ
ಗ್ಯಾರಂಟಿ ಮೂಲಕ ಜನರಿಗೆ ಮೋಸ ಮಾಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ....
ಡೀಸೆಲ್ ಹಾಕಿಸಿದ್ದ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್ನಲ್ಲಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಕೂರಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
"ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಮೌನೇಶ್ ಪತ್ತಾರ್ ಎಂಬಾತ ಅಂದಾಜು 10 ರಿಂದ...
ಮಳೆಗೆ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ರೂಢಿಯಲ್ಲಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯಲ್ಲಿ...
ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆರ್‌ಪಿ ಡಾಬಾದ ಬಳಿ ಶುಕ್ರವಾರ ಅಪಘಾತ...
ಸಾರ್ವಜನಿಕ ಈಜುಕೊಳದಲ್ಲಿ ಅವ್ಯವಹಾರ ಕಂಡುಬರುತ್ತಿದ್ದು, ವ್ಯವಸ್ಥಾಪಕಿಯನ್ನು ಕೂಡಲೇ ಬದಲಾವಣೆ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆ ಕನಕದಾಸ ಬಡಾವಣೆಯ ಸಾರ್ವಜನಿಕರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
"ಜಿಲ್ಲೆಯ ಕನಕದಾಸ ಬಡಾವಣೆಯಲ್ಲಿ ಕಳೆದ ಒಂದು ವರ್ಷದಿಂದ ಈಜುಗೊಳ...