ವಿಜಯಪುರ

ಒಣದ್ರಾಕ್ಷಿ ಬೆಲೆ ಭಾರೀ ಕುಸಿತ; ಬೆಳೆಗಾರರಲ್ಲಿ ನಷ್ಟದ ಭೀತಿ

ರಾಜ್ಯದಲ್ಲಿ ಒಣದ್ರಾಕ್ಷಿಯ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಕೆ.ಜಿಗೆ 90-140 ರೂ.ಗೆ ಮಾರಾಟವಾಗುತ್ತಿದೆ. ಇದರಿಂದಾಗಿ, ದ್ರಾಕ್ಷಿ ಬೆಳೆಯುವ ರೈತರು ನಷ್ಟದ ಸುಳಿಯಲ್ಲಿ ಸಿಲುಕಿಕೊಳ್ಳುವ ಆತಂಕದಲ್ಲಿದ್ದಾರೆ. ರಾಜ್ಯ ಮತ್ತು ನೆರೆಯ ರಾಜ್ಯ ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ 180ರಿಂದ...

ಹೊಸಬರಿಗೆ ಟಿಕೆಟ್ ಕೊಡಿ ಎಂದವನನ್ನು ನೇಣಿಗೆ ಹಾಕಿ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಕಿಡಿ

ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಡುವಂತೆ ಯಾರು ಹೇಳಿದ್ದರೋ, ಅವರನ್ನು ನೇಣಿಗೆ ಹಾಕಿ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ...

ವಿಜಯಪುರ | ಬೈಕ್-ಕ್ಯಾಂಟರ್‌ ನಡುವೆ ಅಪಘಾತ; ದಂಪತಿ ದುರ್ಮರಣ

ಬೈಕ್‌ಗೆ ಕ್ಯಾಂಟರ್‌ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಥಳದಲ್ಲೇ ಮತೃಪಟ್ಟಿರುವ ದುರ್ಘಟನೆ ವಿಜಯಪುರದಲ್ಲಿ ನಡೆದಿದೆ. ಹೊನಮಲ್ಲ ತೆರದಾಳ ಮತ್ತು ಗಾಯತ್ರಿ ಮೃತ ದುರ್ದೈವಿಗಳು. ಇಬ್ಬರೂ ನಗರದ ಹೊರವಲಯದಲ್ಲಿರುವ ಸೊಲ್ಲಾಪುರ ಬೈಪಾಸ್‌ ರಸ್ತೆಯಲ್ಲಿ...

ವಿಜಯಪುರ | ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ

ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಉಂಟಾಗುತ್ತಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಾನಗರ...

ವಿಜಯಪುರ | ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ. ಮೊಸಿನಪಟೇಲ ಹುಸೇನಪಟೇಲ ಕಣಮೇಶ್ವರ ಎಂಬುವರ ಮನೆ ಬೆಂಕಿಗೆ...

ವಿಜಯಪುರ | ಹಾವು ಕಡಿದು ರೈತ ಸಾವು

ಜಮೀನಿಗೆ ನೀರು ಹಾಯಿಸಲು ಹೋಗಿದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ವಸ್ತಿಯಲ್ಲಿ ನಡೆದಿದೆ. ಮಾಳಪ್ಪ...

ನಮ್ಮ ಸಚಿವರು | ಎಂ ಬಿ ಪಾಟೀಲ್: ಅಪ್ಪನ ಪ್ರಭಾವ; ದುಡುಕು ಸ್ವಭಾವ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ಮೇಲೆ ವಿವಾದ ಮತ್ತು ಚರ್ಚೆಗಳೊಂದಿಗೆ ಸುದ್ದಿಯಲ್ಲಿರುವುದು ಸಚಿವ ಎಂ.ಬಿ ಪಾಟೀಲ್. ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿಯುತ್ತಿದ್ದ ಹೊತ್ತಿನಲ್ಲಿ 'ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ' ಎಂದು ಹೇಳಿ,...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು ಮಳೆ ವಿಳಂಬವಾಗಿರುವುದರಿಂದ ರಾಜ್ಯದ 11 ಜಲಾಶಯಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ...

ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಮತ್ತು ಆತನ ಬೆಂಬಲಿಗರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಬಾಪುಗೌಡ...

ವಿಜಯಪುರ | ಬ್ರಿಜ್‌ ಭೂಷಣ್‌ ಬಂಧನಕ್ಕೆ ಭೀಮ್‌ ಆರ್ಮಿ ಆಗ್ರಹ

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿಯ ಲೋಕಸಭಾ ಸದಸ್ಯ ರಾಷ್ಟೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ‌ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಭಾರತ ಸರ್ಕಾರ ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ಪಟ್ಟಣದ...

ವಿಜಯಪುರ | ಬೈಕ್‌ ಅಪಘಾತ; ಸಾಹಿತಿ ಸಾವು

ಬೈಕ್‌ ಅಪಘಾತದಿಂದ ಗಾಯಗೊಂಡಿದ್ದ ಸಾಹಿತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ಗುರುವಾರ ನಡೆದಿದೆ. ಸಾಹಿತಿ ರಾಜೇಂದ್ರ ಕುಮಾರ ಬಿರಾದಾರ (40) ಮೃತಪಟ್ಟಿರುವ ದುರ್ದೈವಿ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್‌...

ವಿಜಯಪುರ | ವಿದ್ಯುತ್‌ ದರ ಏರಿಕೆ ವಿರೋಧಿಸಿ ಕೈಗಳಿಗೆ ಬೇಡಿ ಹಾಕಿಕೊಂಡು ಪ್ರತಿಭಟನೆ

ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಾರ್ಯಕರ್ತರೊಬ್ಬರು ಕೈಗಳಿಗೆ ಬೇಡಿ ಹಾಕಿಕೊಂಡು ಭಾಗವಹಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯಪುರ ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ