ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ 'ಮೇ ಸಾಹಿತ್ಯ ಮೇಳ'ವು ಈ ವರ್ಷ ಮೇ 27 ಮತ್ತು 28ರಂದು ವಿಜಯಪುರದಲ್ಲಿ ನಡೆಯಲಿದೆ. ಸಾಹಿತ್ಯ ಮೇಳದಲ್ಲಿ 'ಭಾರತೀಯ ಪ್ರಜಾತಂತ್ರ...
ಮಹಾನಗರ ಪಾಲಿಕೆ ಸದಸ್ಯೆಯೊಬ್ಬರ ಪತಿ ಮೆಲೆ ದುಷ್ಕರ್ಮಿಗಳ ಗುಂಪು ಗುಂಡಿನ ದಾಳಿ ನಡೆಸಿ, ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಪಾಲಿಕೆಯ ಪಕ್ಷೇತರ ಸದಸ್ಯೆ ನಿಶಾತ್ ನದಾಫ್ ಅವರ ಪತಿ, ರೌಡಿಶೀಟರ್ ಹೈದರ್...
ಕಳೆದ ಬಾರಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಎರಡು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಪ್ರತಿ ಕ್ಷೇತ್ರಗಳ...
ಇತ್ತೀಚೆಗೆ, ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಟಿಕೆಟ್‌ಅನ್ನು ವಿಜುಗೌಡ ಪಾಟೀಲ್ ಅವರಿಗೆ ನೀಡಿತ್ತು. ಈ ಸಂದರ್ಭದಲ್ಲಿ ವಿಜುಗೌಡ ಅವರ ಪುತ್ರ ಸಮರ್ಥಗೌಡ ಗಾಳಿಯಲ್ಲಿ ಗುಂಡುಹಾರಿಸಿ...
ಚುನಾವಣಾ ಕರ್ತವ್ಯದ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ....
ಸಂಚಾರ ನಿರ್ವಹಣೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಪ್ರಾಣಾಪಾಯದಿಂದ ಮೂವರನ್ನು ರಕ್ಷಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.
ನಗರದ ಬಸವೇಶ್ವರ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ಇಬ್ರಾಹಿಂ ಅವಟಿ ಅವರ ಸಮಯ...
ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು
ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ...
ವಿಜಯಪುರ ಜಿಲ್ಲೆಯಲ್ಲಿ ರಥೋತ್ಸವಕ್ಕೂ ಮುನ್ನ ದುರ್ಘಟನೆ
18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುತ್ತಿದ್ದ ಖಾಜಾಪಾಟೇಲ್ ಸಾವು
ವಿಜಯಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಥೋತ್ಸವದಲ್ಲಿ ಎರಡು ದುರ್ಘಟನೆಗಳು ನಡೆದಿವೆ. ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ...
2.6ರಷ್ಟು ತೀವ್ರತೆಯ ಭೂಕಂಪನ ರಿಕ್ಟರ್ ಮಾಪಕದಲ್ಲಿ ದಾಖಲು
ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ
ವಿಜಯಪುರ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಭೂಕಂಪನದ ಅನುಭವವಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು...
ವಿಜಯಪುರದ ಖಾಸಗಿ ಲಾಡ್ಜ್‌ವೊಂದರ ಕೊಠಡಿಯಲ್ಲಿ ಇಬ್ಬರು ಯುವಕರ ಮೃತದೇಹಗಳು ಶುಕ್ರವಾರ ರಾತ್ರಿ ಪತ್ತೆಯಾಗಿವೆ. ಒಬ್ಬನನ್ನು ಕೊಲೆಗೈದು, ಮತ್ತೊಬ್ಬ ಅತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
“ಪ್ರಾಥಮಿಕ ತನಿಖೆ ಪ್ರಕಾರ, ಒಬ್ಬ ವ್ಯಕ್ತಿಯು ಇನ್ನೊಬ್ಬ...
ವಿಜಯಪುರ ಜಿಲ್ಲೆಯಲ್ಲಿ 17 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ
ದ್ರಾಕ್ಷಿ ಬೆಳೆ ತೆಗೆಯಲು ಎಕರೆಗೆ ಸರಿಸುಮಾರು 3 ಲಕ್ಷ ರೂ. ವೆಚ್ಚವಾಗುತ್ತದೆ
ಗುಣಮಟ್ಟದ ದ್ರಾಕ್ಷಿ ಬೆಳೆಯುವಲ್ಲಿ ವಿಜಯಪುರ ಜಿಲ್ಲೆ ಹೆಸರುವಾಸಿ. ಅಲ್ಲಿನ ದ್ರಾಕ್ಷಿಗೆ ಬೇಡಿಕೆಯೂ...
ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೊಸ ಮಂಡಳಿ ರಚನೆ
ಭರವಸೆ ಕೊಟ್ಟು ಮೋಸ ಮಾಡುವುದು ನಮ್ಮ ಕೆಲಸವಲ್ಲ
ಚುನಾವಣೆ ಹೊತ್ತಿನಲ್ಲಿ ಭರ್ಜರಿ ಘೋಷಣೆಗಳ ಮೂಲಕ ಜನ ಸೆಳೆಯುವ ರಾಜ್ಯ ಸರ್ಕಾರದ ಕಾರ್ಯ ಮುಂದುವರೆದಿದೆ. ಅದರ ಮುಂದುವರೆದ ಭಾಗವಾಗಿ...