ವಿಜಯಪುರ

ವಿಜಯಪುರ | ಯುವಜನರಿಗೆ ತರಬೇತಿ ನೀಡುವ ಹೆಸರಿನಲ್ಲಿ ವಂಚನೆ ಆರೋಪ; ಡಿವಿಪಿ ಪ್ರತಿಭಟನೆ

ಸರ್ಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಹೆಸರಿನಲ್ಲಿ ವಿದ್ಯಾರ್ಥಿ ಯುವಜನರಿಗೆ 'ಟಾರ್ಗೆಟ್ ಕೋಚಿಂಗ್ ಸೆಂಟರ್' ವಂಚಿಸಿದೆ. ಮಾತ್ರವಲ್ಲದೆ, ಸರ್ಕಾರದ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಜಯಪುರ | ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ; ಪ್ರಕರಣ ಮುಚ್ಚಿಹಾಕಲು ಹುನ್ನಾರ?

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ(ಸೆಕ್ಯೂರಿಟಿ)ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಎಂಬಲ್ಲಿ ನಡೆದಿದ್ದು, ತಡವಾಗಿ...

ವಿಜಯಪುರ | ಎಸ್‌ಸಿ/ಎಸ್‌ಟಿ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕು; ಡಿವಿಪಿ ಆಗ್ರಹ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿರುವ 11 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆೆ ಬಳಕೆ ಮಾಡದೆ ಸಮುದಾಯದ ಅಭಿವೃದ್ಧಿಗೇ ಬಳಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಕಾರ್ಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ...

ವಿಜಯಪುರ | ದಲಿತ ಸಮ್ಮೇಳನದಲ್ಲಿ ವಚನಕಾರರ ಗೋಷ್ಠಿ ಇಲ್ಲದ್ದಕ್ಕೆ ಉಪ್ಪಿನ ಬೇಸರ

ವಿಜಯಪುರದಲ್ಲಿ ನಡೆದ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ವಚನಕಾರರನ್ನು ಒಳಗೊಳ್ಳದಿದ್ದದ್ದು ನೋವಿನ ಸಂಗತಿ ಎಂದು ಬರಹಗಾರ ಹಾಗೂ ಬಸವ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಉಪ್ಪಿನ ತಿಳಿಸಿದ್ದಾರೆ. ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಅರ್ಜುನ ಗೊಳಸಂಗಿ...

ವಿಜಯಪುರ | ಲೋಕಾಯುಕ್ತ ಡಿವೈಎಸ್‌ಪಿ ಹೃದಯಾಘಾತದಿಂದ ನಿಧನ

ಲೋಕಾಯುಕ್ತ ಡಿವೈಎಸ್‌ಪಿ ಅರುಣ್ ನಾಯಕ್ ಅವರು ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರು ಜಿಲ್ಲೆಯ ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ...

ವಿಜಯಪುರ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟ ಆಸ್ತಿ, ಅನುದಾನ ದುರ್ಬಳಕೆ ವಿರುದ್ಧ ವಿಕಾಸ್ ಹೊಸಮನೆ ಧರಣಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಮೀಸಲಿರುವ ಆಸ್ತಿ, ಅನುದಾನವನ್ನು ದುರ್ಬಳಕ ಮಾಡಿಕೊಂಡು, ಆ ಸಮುದಾಯಗಳ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಇಂತಹ ಅಕ್ರಮಗಳು ನಿಲ್ಲಬೇಕು. ದಲಿತರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ...

ವಿಜಯಪುರ | ನೀರಿಲ್ಲ, ಆಸನವಿಲ್ಲ, ಮೂಲಸೌಕರ್ಯವಿಲ್ಲ; ನರಕಸದೃಶ ಸಿಂದಗಿ ಬಸ್‌ ನಿಲ್ದಾಣ

ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ನಿಲ್ದಾಣದಲ್ಲಿ ಕುಡಿಯುವುದಕ್ಕೆ ಶುದ್ದ ನೀರು, ಕುಳಿತುಕೊಳ್ಳುವುದಕ್ಕೆ ಆಸನಗಳು, ಸ್ವಚ್ಚತೆಯ ವಾತಾವರಣ ಇರಬೇಕು. ಆದರೆ ಇದ್ಯಾವುವೂ ಸಿಂದಗಿ ಬಸ್ ನಿಲ್ದಾಣದಲ್ಲಿ ಇಲ್ಲ. ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು...

ವಿಜಯಪುರ | ಕ್ರೂಜರ್‌ ಪಲ್ಟಿ; ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ

ಕ್ರೂಜರ್‌ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಸಮೀಪವಿರುವ ಕೊಂಡಗೂಳಿ ರಸ್ತೆಯ ಕ್ಯಾನಲ್ ಬಳಿ ಸಂಭವಿಸಿದೆ. ಬಿಂಜಲಬಾವಿ ಗ್ರಾಮದ ನಿವಾಸಿಗಳು ವಿಜಯಪುರದಲ್ಲಿ ಇಸ್ತಮಾ ಮುಗಿಸಿಕೊಂಡು ಗ್ರಾಮಕ್ಕೆ...

ವಿಜಯಪುರ | ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ವಿಜಯಪುರ ತಾಲೂಕಿನ ಕಗ್ಗೋಡ ವಿದ್ಯಾರ್ಥಿಗಳು ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿ ʼಬೇಕೆ ಬೇಕು ಬಸ್‌ಗಳು...

ವಿಜಯಪುರ | ಸಂಸದ ಜಿಗಜಿಣಗಿ ಕಾರು ಚಾಲಕನ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಸಂಸದ ಜಿಗಜಿಣಗಿ ಅವರ ಕಾರು ಚಾಲಕನಾಗಿದ್ದ ಮಲ್ಲಿಕಾರ್ಜುನ ದೊಡ್ಡಮನಿ (43) ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2021ರ ಜನವರಿ 19ರಂದು ವಿಜಯಪುರದ ಡಿಸಿಸಿ ಬ್ಯಾಂಕ್ ಬಳಿ ಮಲ್ಲಿಕಾರ್ಜುನ ದೊಡ್ಡಮನಿ ತಲೆ...

ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ವಿಜಯಪುರ ನಗರದಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ಅವ್ಯವಸ್ಥೆಯನ್ನು ಸರಿಪಡಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ತಾಲೂಕು ಅಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಮನವಿ...

ವಿಜಯಪುರ | ನಾಮಕಾವಸ್ಥೆಗಷ್ಟೇ ಇದೆ ಕಣಕಾಲ ಗ್ರಂಥಾಲಯ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದಲ್ಲಿರುವ ಡಿಜಿಟಲ್‌ ಗ್ರಂಥಾಲಯದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಆದರೆ, ಗ್ರಂಥಾಲಯದಲ್ಲಿ ಸ್ವಚ್ಛತೆ ಇಲ್ಲದಿರುವ ಕಾರಣ ಸರಿಯಾಗಿ ಬಳಕೆ ಆಗುತ್ತಿಲ್ಲ. ಕೇವಲ ಹೆಸರಿಗಷ್ಟೆ ಗ್ರಂಥಾಲಯ...

ಈ ಹೊತ್ತಿನ ಪ್ರಮುಖ ಸುದ್ದಿ