ವಿಜಯಪುರ

ವಿಜಯಪುರ | ಹಾವು ಕಡಿದು ರೈತ ಸಾವು

ಜಮೀನಿಗೆ ನೀರು ಹಾಯಿಸಲು ಹೋಗಿದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ವಸ್ತಿಯಲ್ಲಿ ನಡೆದಿದೆ. ಮಾಳಪ್ಪ...

ನಮ್ಮ ಸಚಿವರು | ಎಂ ಬಿ ಪಾಟೀಲ್: ಅಪ್ಪನ ಪ್ರಭಾವ; ದುಡುಕು ಸ್ವಭಾವ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ಮೇಲೆ ವಿವಾದ ಮತ್ತು ಚರ್ಚೆಗಳೊಂದಿಗೆ ಸುದ್ದಿಯಲ್ಲಿರುವುದು ಸಚಿವ ಎಂ.ಬಿ ಪಾಟೀಲ್. ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿಯುತ್ತಿದ್ದ ಹೊತ್ತಿನಲ್ಲಿ 'ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ' ಎಂದು ಹೇಳಿ,...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು ಮಳೆ ವಿಳಂಬವಾಗಿರುವುದರಿಂದ ರಾಜ್ಯದ 11 ಜಲಾಶಯಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ...

ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಮತ್ತು ಆತನ ಬೆಂಬಲಿಗರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಬಾಪುಗೌಡ...

ವಿಜಯಪುರ | ಬ್ರಿಜ್‌ ಭೂಷಣ್‌ ಬಂಧನಕ್ಕೆ ಭೀಮ್‌ ಆರ್ಮಿ ಆಗ್ರಹ

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿಯ ಲೋಕಸಭಾ ಸದಸ್ಯ ರಾಷ್ಟೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ‌ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಭಾರತ ಸರ್ಕಾರ ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ಪಟ್ಟಣದ...

ವಿಜಯಪುರ | ಬೈಕ್‌ ಅಪಘಾತ; ಸಾಹಿತಿ ಸಾವು

ಬೈಕ್‌ ಅಪಘಾತದಿಂದ ಗಾಯಗೊಂಡಿದ್ದ ಸಾಹಿತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ಗುರುವಾರ ನಡೆದಿದೆ. ಸಾಹಿತಿ ರಾಜೇಂದ್ರ ಕುಮಾರ ಬಿರಾದಾರ (40) ಮೃತಪಟ್ಟಿರುವ ದುರ್ದೈವಿ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್‌...

ವಿಜಯಪುರ | ವಿದ್ಯುತ್‌ ದರ ಏರಿಕೆ ವಿರೋಧಿಸಿ ಕೈಗಳಿಗೆ ಬೇಡಿ ಹಾಕಿಕೊಂಡು ಪ್ರತಿಭಟನೆ

ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಾರ್ಯಕರ್ತರೊಬ್ಬರು ಕೈಗಳಿಗೆ ಬೇಡಿ ಹಾಕಿಕೊಂಡು ಭಾಗವಹಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯಪುರ ನಗರದ...

ವಿಜಯಪುರ | ಕೆಆರ್‌ಐಡಿಎಲ್ ಇಲಾಖೆಯ ಎಂಜಿನಿಯರ್ ವಿರುದ್ಧ 4% ಕಮಿಷನ್‌ ಆರೋಪ

ವಿಜಯಪುರದ ಕೆ.ಆರ್‌.ಐ.ಡಿ.ಎಲ್ ಇಲಾಖೆಯ ಗುತ್ತಿಗೆದಾರ ಎಂಜಿನಿಯರ್ ಪ್ರತಿ ಕಾಮಗಾರಿಯುಲ್ಲಿಯು 4% ಕಮಿಷನ್‌ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವದಿಯಲ್ಲಿ 40% ಕಮಿಷನ್‌ ಆರೋಪ ಕೇಳಿ ಬಂದಿತ್ತು....

ವಿಜಯಪುರ | ಗ್ರಾ.ಪಂನಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಎರಡು ವರ್ಷಗಳಲ್ಲಿ ₹40 ರಿಂದ ₹50 ಲಕ್ಷ ನಕಲಿ ಬಿಲ್‌ ಮಾಡಿರುವ ಆರೋಪ 2022ರ ನ. 14ರಂದು ಜಿಲ್ಲಾ ಪಂಚಾಯಿತಿ ಸಿಇಒಗೆ ದೂರು ನೀಡಲಾಗಿತ್ತು ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ.ಬಿ...

ವಿಜಯಪುರ | ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ; ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಸರ್ಕಾರಿ ಬಸ್

ಚಾಲನೆ ಮಾಡುತ್ತಿರುವಾಗಲೇ ಸರ್ಕಾರಿ ಬಸ್‌ನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಬಸ್‌ ಪೆಟ್ರೋಲ್‌ ಬಂಕಿಗೆ ನುಗ್ಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕಂಡಕ್ಟರ್‌ನ ಸಮಯ ಪ್ರಜ್ಞೆಯಿಂದ ಅಪಾಯ ತಪ್ಪಿದೆ. ಮರಿಗೆಪ್ಪ ಅಥಣಿ ಮೃತ ಚಾಲಕ....

ವಿಜಯಪುರ | ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ; ಟೆಕ್ನಿಷಿಯನ್‌ ಕಾರ್ಯಕ್ಕೆ ಮೆಚ್ಚುಗೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆತರಲು ಹೋದಾಗ ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಆ್ಯಂಬುಲೆನ್ಸ್‌ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು...

ವಿಜಯಪುರ | ನನ್ನ ಕವನಗಳಲ್ಲಿ ತುಳಿತಕ್ಕೆ ಒಳಗಾದವರ ನೋವು-ಪ್ರತಿರೋಧವಿದೆ: ಸುಕೀರ್ತ ರಾಣಿ

ಪ್ರಜಾತಂತ್ರದಲ್ಲಿ ಎಲ್ಲವೂ ಎಲ್ಲರಿಗೂ ಸಮನಾಗಿ ಸಿಗತಿಲ್ಲ ಜಾತಿ, ಲಿಂಗ, ವರ್ಗದ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆ ನನ್ನನ್ನು ಹೀಯಾಳಿಸಲು ನೀವು ಯಾರು ಅಂತ ಕೇಳುವ ಎದೆಗಾರಿಕೆ ನನ್ನಲ್ಲಿ ಹುಟ್ಟಿದೆ. ನನ್ನ ಕವನಗಳಲ್ಲಿ ಸಿಂಪತಿ ಇಲ್ಲ, ತುಳಿತಕ್ಕೆ ಒಳಗಾದವರ...

ಈ ಹೊತ್ತಿನ ಪ್ರಮುಖ ಸುದ್ದಿ