ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಾರ್ವಜನಿಕರ ಎದುರೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ವಿಜಯಪುರ ಜಿಲ್ಲಾ ಸಮಿತಿಯು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ನಿಷ್ಪಕ್ಷಪಾತ...
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿದ್ದ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರ (ಐಸಿಟಿಸಿ) ಏಕಾಏಕಿ ಸ್ಥಗಿತಗೊಳಿಸಿರುವ ಕ್ರಮವನ್ನು ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ, ಮರುಸ್ಥಾಪನೆಗೆ ಒತ್ತಾಯಿಸಿ ತಹಶೀಲ್ದಾರ್...
ವಿವಿಧ ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಸಲ್ಲಿಸಲಾದ ಅರ್ಜಿಗಳನ್ನು ಬ್ಯಾಂಕ್‌ಗಳಲ್ಲಿ ಅನಗತ್ಯವಾಗಿ ಬಾಕಿ ಉಳಿಸಬಾರದು. ದಾಖಲಾತಿಗಳು ಅಪೂರ್ಣವಾಗಿದ್ದರೆ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ವಿಲೇವಾರಿ ಮಾಡಬೇಕು ಎಂದು...
ರಾಜಸ್ಥಾನದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಜನವೇದಿಕೆ, ಸಿಂಧು ತಾಯಿ...
ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್–2026 ಪರೀಕ್ಷಾ ಹಗರಣ ಖಂಡಿಸಿ ಖ್ಯಾತ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಳೆದ 20 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್...
ಖಾದಿ ಧರಿಸಿ, ಜೋಳಿಗೆ ಹೊತ್ತು, ಬಡಿಗೆ ಹಿಡಿದು ಗಡಸು ನಡಿಗೆಯಿಂದ ವಿಜಯಪುರದ ಬೀದಿಗಳಲ್ಲಿ ಸಂಚರಿಸುತ್ತಿದ್ದ ಕಾಕಾ ಅವರ ಪ್ರತಿ ಹೆಜ್ಜೆಯೂ ಶೋಷಿತರ ಪಾಲಿಗೆ ಆಶಾಕಿರಣವಾಗಿತ್ತು. ನೂರು ವರ್ಷಗಳ ಸುದೀರ್ಘ ಬದುಕು, 'ಪದ್ಮಶ್ರೀ'ಯಂತಹ ಉನ್ನತ...
ದಕ್ಷಿನ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆಯಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಶೀಘ್ರವೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ದಲಿತ ಸಂಘರ್ಷ...
ಗ್ರಾಮೀಣ ಮಹಿಳೆಯರು ತಮ್ಮ ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವು ಹೊಂದಬೇಕು. ಅನ್ಯಾಯದ ವಿರುದ್ಧ ಧೈರ್ಯವಾಗಿ ಹೋರಾಡಬೇಕು ಎಂದು ವಕೀಲ ವಿನಾಯಕ ಬಡಗೇರ ಹೇಳಿದರು.
ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ವತಿಯಿಂದ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ವಿಜಯಪುರ ನಗರದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಯವರೆಗೆ 2,52,570 ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಈ ಪೈಕಿ 76,777 ಗಣತಿ ನಮೂನೆಗಳನ್ನು ಡಿಜಿಟೈಜ್...
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಂಡಿದ್ದು, ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ವೇಗವಾಗಿ ಸಾಗುತ್ತಿದೆ. ಜಿಲ್ಲಾದ್ಯಂತ ಒಟ್ಟು 19,39,677 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದುವರೆಗೆ 10,08,899 ಗಣತಿ ನಮೂನೆಗಳನ್ನು ಯಶಸ್ವಿಯಾಗಿ...
ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಮಮದಾಪುರ ಕೆರೆಯಲ್ಲಿ ನೀರು ತುಂಬಿದಾಗ ಮುಳುಗಡೆಯಾಗುವ 178 ಎಕರೆ ಜಮೀನನ್ನು ರೈತರ ಕೋರಿಕೆಯಂತೆ ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ. ಈ ಕುರಿತು ಸಚಿವ ಸಂಪುಟದ...
ವೃತ್ತಿಪರ ಕ್ರೀಡಾಪಟುಗಳಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಯುವಕರಿಗೆ ಅಗತ್ಯ ಪ್ರೋತ್ಸಾಹ ಮತ್ತು ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ ಹೇಳಿದರು.
ಬಬಲೇಶ್ವರದಲ್ಲಿ ದಿ. ಬಿ.ಎಂ...