ವಿಜಯಪುರ

ವಿಜಯಪುರ | ಸೋನಮ್ ವಾಂಗ್ಚುಕ್ ಸತ್ಯಾಗ್ರಹಕ್ಕೆ ಪ್ರಗತಿಪರ ಸಂಘಟನೆಗಳ ಬೆಂಬಲ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ನವದೆಹಲಿಯ ಜಂತರ್ ಮಂತರ್‌ನಲ್ಲಿ ಶಿಕ್ಷಣತಜ್ಞ ಸೋನಮ್ ವಾಂಗ್ಚುಕ್ ಹಾಗೂ ಇತರರು ನಡೆಸುತ್ತಿರುವ ಅನಿರ್ದಿಷ್ಟಾವಧಿ...

ಆಲಮಟ್ಟಿ | ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಲುವೆಗಳಿಗೆ ನೀರು

ರಾಜ್ಯದಲ್ಲಿ ಮುಂದುವರಿದಿರುವ ಬರದಂತಹ ಪರಿಸ್ಥಿತಿ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸದ್ಯಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ಹಾಗೂ...

ವಿಜಯಪುರ | ಮೀನುಗಾರಿಕಾ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕಾ ಇಲಾಖೆಯು 2026-27ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ. ಸಮಗ್ರ ಮೀನುಗಾರಿಕಾ ಅಭಿವೃದ್ಧಿ...

ವಿಜಯಪುರ | ಛಾಯಾಗ್ರಹಣ ಕ್ಷೇತ್ರದಲ್ಲಿ ಹೊಸ ಅವಕಾಶ: ಬಿಎಲ್‌ಡಿಇಯಲ್ಲಿ ರಾಷ್ಟ್ರೀಯ ಮಟ್ಟದ ನಿಕಾನ್ ಕಾರ್ಯಾಗಾರ

ಉತ್ತಮ ಛಾಯಾಗ್ರಹಣಕ್ಕೆ ಕೇವಲ ಕ್ಯಾಮೆರಾ ಸಾಕಾಗುವುದಿಲ್ಲ. ಬೆಳಕು, ಕೋನ, ಸಮಯ ಹಾಗೂ ವಿಷಯದ ಬಗ್ಗೆ ಸೂಕ್ಷ್ಮ ಅರಿವು ಅತ್ಯಂತ ಮುಖ್ಯವಾಗಿದೆ. ವನ್ಯಜೀವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಛಾಯಾಗ್ರಹಣಕ್ಕೆ ಉತ್ತಮ ಅವಕಾಶಗಳಿದ್ದು, ವಿದ್ಯಾರ್ಥಿಗಳು ಹೊಸ...

ವಿಜಯಪುರ | ಮತದಾರರ ಪಟ್ಟಿ ಪರಿಷ್ಕರಣೆ ಭರಾಟೆ: 19.07 ಲಕ್ಷ ಗಣತಿ ನಮೂನೆ ವಿತರಣೆ

ವಿಜಯಪುರ ಜಿಲ್ಲಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ...

ವಿಜಯಪುರ | ಜನಸಂಖ್ಯೆ ನಿರ್ವಹಣೆಗೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಸದ್ಬಳಕೆ ಅಗತ್ಯ: ಡಾ. ಸಂಪತ್ ಗುಣಾರಿ

ತಾಯಿ ಮರಣ ಪ್ರಮಾಣ ಮತ್ತು ತೊಂದರೆ ತಡೆಗಟ್ಟುವುದು ವಿಶ್ವ ಜನಸಂಖ್ಯೆ ದಿನಾಚರಣೆಯ ಉದ್ದೇಶವಾಗಿದ್ದು, ಜನಸಂಖ್ಯೆ ನಿರ್ವಹಣೆಗೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಸದ್ಬಳಕೆ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ...

ಇಂಡಿ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಬೃಹತ್ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಇಂಡಿ ತಾಲೂಕು ಪ್ರಾಂತ ರೈತ ಸಂಘ ಹಾಗೂ ಹಸಿರು ಸೇನೆ...

ವಿಜಯಪುರ | ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡಿಗೆ ಸಹಾಯಕರು,...

ವಿಜಯಪುರ | ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಖಂಡನೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಐಎಂಎಸ್ಎಸ್ ಆಗ್ರಹ

ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಅಮಾನವೀಯ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ವಿಜಯಪುರ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ...

ಬಸವನ ಬಾಗೇವಾಡಿ | ಲೋಕ್‌ ಅದಾಲತ್‌ನಲ್ಲಿ ಸಂಧಾನದ ಮೂಲಕ 1,450 ಪ್ರಕರಣಗಳ ಇತ್ಯರ್ಥ

ಸ್ಥಳೀಯ ನ್ಯಾಯಾಲಯಗಳ ಸಂಕಿರಣದಲ್ಲಿ ಬಸವನ ಬಾಗೇವಾಡಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಒಟ್ಟು 1,450 ನ್ಯಾಯಾಲಯದ...

ವಿಜಯಪುರ | ಶಾಲಾ ಸಂಸತ್ತು ನಾಯಕತ್ವದ ಮೊದಲ ಪಾಠ: ಡಿವೈಎಸ್ಪಿ ನಾಗರಾಜ ಜಿ

ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ ಎಂ ಪಾಟೀಲ್ ಪಬ್ಲಿಕ್ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ಶಾಲಾ ಸಂಸತ್ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ...

ಅಲಿಯಾಬಾದ್ | ಮೀಸಲಾತಿ ಮರುಪರಿಶೀಲನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಆಗ್ರಹ

ನಾಗಠಾಣಾ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್‌ನ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರುಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.)...

ಈ ಹೊತ್ತಿನ ಪ್ರಮುಖ ಸುದ್ದಿ