ವಿಜಯಪುರ

ತಾಳಿಕೋಟಿ | ಪರಮಾನಂದ ಬೆಟ್ಟವನ್ನು ‘ದೇವಿವನ’ವಾಗಿ ರೂಪಿಸಲು ಪ್ರಯತ್ನಿಸುವೆ: ಬಸವರಾಜ ಬಿರಾದಾರ್ ನರಸಲಗಿ

ಪರಮಾನಂದ ಬೆಟ್ಟವನ್ನು ಪರಿಸರ ಸ್ನೇಹಿತರ ಆಶಯದಂತೆ ಡೀಮ್ಡ್ ಅರಣ್ಯವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದನ್ನು ʼದೇವಿವನʼವನ್ನಾಗಿ ರೂಪಿಸುವ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುದ್ದೇಬಿಹಾಳ ಸಾಮಾಜಿಕ ಅರಣ್ಯ...

ವಿಜಯಪುರ | ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿಗೆ ಮಾತೋಶ್ರೀ ಶಂಕರಮ್ಮ ಬಳಿಗಾರ ದತ್ತಿ ಪ್ರಶಸ್ತಿ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಪರಿಗಣಿಸಿ ಕರ್ನಾಟಕ ಲೇಖಕಿಯರ ಸಂಘದ ಪ್ರತಿಷ್ಠಿತ ‘ಮಾತೋಶ್ರೀ ಶಂಕರಮ್ಮ...

ವಿಜಯಪುರ | ಎಸ್‌ಐಆರ್: ಮನೆಗೆ ನಮೂನೆ ತಲುಪದಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಕರೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್‌ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ...

ವಿಜಯಪುರ | ಎಸ್‌ಐಆರ್ ಡಿಜಿಟಲೀಕರಣಕ್ಕೆ ಚುರುಕು; 19,82,114 ಮತದಾರರು ದಾಖಲು

ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ- 2026 (ಎಸ್‌ಐಆರ್) ಕಾರ್ಯವನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಲು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ ಕಟ್ಟುನಿಟ್ಟಿನ...

ಆಲಮೇಲ | ಆರೋಗ್ಯಕರ ಜೀವನಶೈಲಿಯಿಂದ ಮಾನಸಿಕ ಸ್ಥಿರತೆ ಸಾಧಿಸಿ: ರೂಬಿನಾ ನಧಾಪ್

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಮತ್ತು ಸರ್ಕಾರಿ ತಾಲೂಕು ಆಸ್ಪತ್ರೆ ಸಿಂದಗಿ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಹಾಗೂ ಉಚಿತ ಆರೋಗ್ಯ...

ಮುದ್ದೇಬಿಹಾಳ | ಬರದ ನಡುವೆ ಸಿಗದ ಸ್ಪ್ರಿಂಕ್ಲರ್ ಸೌಲಭ್ಯ: ತುಂತುರು ನೀರಾವರಿ ಕನಸು ಭಗ್ನ

ಸರ್ಕಾರದ ತುಂತುರು ನೀರಾವರಿ ಪ್ರೋತ್ಸಾಹ ಯೋಜನೆಯಡಿ ಸಬ್ಸಿಡಿಯಲ್ಲಿ ನೀಡಬೇಕಿದ್ದ ಸ್ಪ್ರಿಂಕ್ಲರ್ ಪೈಪ್‌ಗಳಿಗಾಗಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿರುವ ನೂರಾರು ರೈತರು ಇನ್ನೂ ಕಾಯುವಿಕೆಯಲ್ಲಿದ್ದಾರೆ. ಅನುದಾನ ಬಿಡುಗಡೆಯಾಗದ ಕಾರಣ ಟೆಂಡರ್ ಪಡೆದ ಕಂಪನಿಯೇ...

ವಿಜಯಪುರ | ಎಸ್‌ಐಆರ್‌ ವಿಶೇಷ ಅಭಿಯಾನ; ಬಿಎಲ್‌ಒ ಮನೆ ಮನೆ ಭೇಟಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) 2026 ರ ಅಂಗವಾಗಿ ಶೇ.100 ರಷ್ಟು ಮನೆ ಮನೆ ಭೇಟಿ ನೀಡಿ ಮತ್ತು ಗಣಕೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು...

ವಿಜಯಪುರ | ಅಕ್ಕ ವಿವಿ ಸಂತ್ರಸ್ತೆಯರ ಪರ ನಿಲ್ಲಲಿದೆ: ಕುಲಸಚಿವ ಶಂಕರಗೌಡ ಸೋಮನಾಳ

ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಮತ್ತು ಅಮಾನವೀಯ ಕೃತ್ಯಗಳು ನಾಗರಿಕ ಸಮಾಜಕ್ಕೆ ಕಳಂಕವಾಗಿದ್ದು, ಇಂತಹ ಘಟನೆಗಳನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ತೀವ್ರವಾಗಿ ಖಂಡಿಸುತ್ತದೆ ಎಂದು ಕುಲಸಚಿವ...

ಬಸವನ ಬಾಗೇವಾಡಿ | ಜಾತಿ ಪ್ರಮಾಣ ಪತ್ರ ಕಡ್ಡಾಯಕ್ಕೆ ರೈತ ಸಂಘ ವಿರೋಧ

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು, ಅನಗತ್ಯ ದಾಖಲೆಗಳನ್ನು ಕಡ್ಡಾಯಗೊಳಿಸುವ ಮೂಲಕ ರೈತರು ಹಾಗೂ ಜನಸಾಮಾನ್ಯರನ್ನು ಯೋಜನೆಗಳಿಂದ ವಂಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ...

ಕೆಲವೆಡೆ ಮುಂಗಾರು ಚುರುಕು: ಕೆಆರ್‌ಎಸ್‌, ಹೇಮಾವತಿ, ಆಲಮಟ್ಟಿಗೆ ಹೆಚ್ಚಿದ ಒಳಹರಿವು

ಪಶ್ಚಿಮ ಘಟ್ಟಗಳು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಾಸನದಲ್ಲಿ ಮಳೆ ಮುಂದುವರೆದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಗಾಳಿಯೊಂದಿಗೆ ನಿರಂತರವಾಗಿ...

ವಿಜಯಪುರ | ಡಿಸಿ ಆನಂದ್‌ ಕೆ ದಿಢೀರ್ ಭೇಟಿ: ಎಸ್‌ಐಆರ್‌ ಪ್ರಗತಿ ಪರಿಶೀಲನೆ

ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ (ಎಸ್‌ಐಆರ್‌) ಪ್ರಗತಿಯನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್‌ ಕೆ ಬುಧವಾರ ವಿಜಯಪುರ ನಗರದ ವಿವಿಧ ಕ್ಷೇತ್ರಗಳಿಗೆ...

ಕೃಷ್ಣಾ ಕಣಿವೆಯಲ್ಲಿ ಭಾರೀ ಮಳೆ; ಆಲಮಟ್ಟಿ ಒಳಹರಿವು ಹೆಚ್ಚಳ ಸಾಧ್ಯತೆ

ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಆಲಮಟ್ಟಿ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಂಗಳವಾರ ಬೆಳಿಗ್ಗೆ 21,625 ಕ್ಯುಸೆಕ್ ಇದ್ದ ಒಳಹರಿವು ಸಂಜೆ 6 ಗಂಟೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ