ಬಬಲೇಶ್ವರದ ಜನತೆ ತಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನದ ಋಣವನ್ನು ನಿರಂತರ ಅಭಿವೃದ್ಧಿ ಕಾರ್ಯಗಳ ಮೂಲಕ ತೀರಿಸುವುದರ ಜೊತೆಗೆ, ಇಲ್ಲಿನ ಮಠಮಾನ್ಯಗಳ ಬೆನ್ನೆಲುಬಾಗಿ ಸದಾ ನಿಲ್ಲುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಹಾಗೂ...
ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ...
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ ಪ್ರಗತಿ ಸಾಧಿಸಿದ್ದು, ₹29.16 ಕೋಟಿ ಸಾರ್ವಕಾಲಿಕ ಗರಿಷ್ಠ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಚಿವ...
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ರೈತರ ಸಮಸ್ಯೆಗಳತ್ತ ಗಮನಹರಿಸದೆ ಕೇವಲ ತಮ್ಮ ಮತಕ್ಷೇತ್ರಕ್ಕೆ ಸೀಮಿತರಾದರೆ, ಅದು ಜಿಲ್ಲೆಯ ರೈತರಿಗೆ ಮಾಡುವ ಅನ್ಯಾಯ ಎಂದು ಮುಖಂಡ ಲಾಯಪ್ಪ ಇಂಗಳೇ ಆರೋಪಿಸಿದರು.
ಜಿಲ್ಲೆಯ ಎಲ್ಲಾ 13...
ವಿಜಯಪುರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಪ್ರಾಧ್ಯಾಪಕ ಡಾ.ಸಂತೋಷ ಜಿ.ಕೆ.ಮಾರ್ಗದರ್ಶನದಲ್ಲಿ ಖಾದ್ರಿ ಅವರು “ಇಕೋ ಎಸ್ಥಟಿಕ್ಸ್ ಅಂಡ್ ಕಾನ್ಶಿಯಸ್ನೆಸ್ ಆಫ್ ನೇಚರ್ ಇನ್ ದಿ ಸೆಲೆಕ್ಟ್ ವರ್ಕ್ಸ್ ಆಫ್ ಪೂರ್ಣಚಂದ್ರ ತೇಜಸ್ವಿ...
ಜಾಬ್‌ಕಾರ್ಡ್‌ನಲ್ಲಿನ ಸಮಸ್ಯೆ ಸರಿಪಡಿಸಿಕೊಳ್ಳಲು ತಾಳಿಕೋಟೆ ಸರ್ಕಾರಿ ಕಚೇರಿಗೆ ಬಂದಿದ್ದ ಮಹಿಳಾ ಕೂಲಿಕಾರರೊಬ್ಬರಿಗೆ ಸಿಬ್ಬಂದಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮೊಬೈಲ್ ಕಸಿದುಕೊಂಡು ದಬ್ಬಾಳಿಕೆ ನಡೆಸಿದ್ದು, ಜೀವ ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿ ಕರ್ನಾಟಕ ಕೃಷಿ...
ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಳಿಸುವ ಸಂಪತ್ತು, ಆಸ್ತಿ-ಪಾಸ್ತಿಗಿಂತ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವುದರಿಂದ ದೊರೆಯುವ ಸಂತೋಷ ಮತ್ತು ತೃಪ್ತಿ ಹೆಚ್ಚು ಮಹತ್ವದ್ದಾಗಿದೆ. ಬೆಳೆದ ಮರಗಳನ್ನು ಕಡಿದಾಗ ಜನರು ವ್ಯಕ್ತಪಡಿಸುವ ಆಕ್ರೋಶವು...
ಗಣೇಶೋತ್ಸವ ಸಂದರ್ಭದಲ್ಲಿ ಡಿಜೆ ಹಾಗೂ ವಿದ್ಯುತ್ ಅವಘಡಗಳಿಂದ ಯಾವುದೇ ಅನಾಹುತ ಸಂಭವಿಸದಂತೆ ಗಜಾನನ ಮಂಡಳಿಗಳು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯುತ್ ಸುರಕ್ಷತೆ ಹಾಗೂ ಮೆರವಣಿಗೆಯ ಶಿಸ್ತು ಕಾಪಾಡಲು ಸ್ವಯಂಸೇವಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಜಯಪುರ...
16ನೇ ಹಣಕಾಸು ಆಯೋಗದ ಅನುದಾನವನ್ನು ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ ಅಗತ್ಯಗಳಿಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಬಳಸಲು, ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳನ್ನು...
ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೆ.10ರಿಂದ 22ರವರೆಗೆ ನಡೆಯಲಿರುವ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು...
ರಾಜ್ಯದ ರೈತರ ವಾಸ್ತವ ಸಂಕಷ್ಟವನ್ನು ಪರಿಗಣಿಸಿ ಬರ ಘೋಷಣೆಗೆ ಸಂಬಂಧಿಸಿದ ಕಠಿಣ ಮಾನದಂಡಗಳನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸಬೇಕು. ಅರ್ಹ ರೈತರಿಗೆ ಸಕಾಲದಲ್ಲಿ ಪರಿಹಾರ ದೊರೆಯುವಂತೆ ರಾಜ್ಯಕ್ಕೆ ನ್ಯಾಯಯುತ ನೆರವು ಒದಗಿಸಬೇಕು ಎಂದು ಕೈಗಾರಿಕೆ,...
ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ, ವಿಜಯಪುರ ಜಿಲ್ಲಾ ಕಾಂಗ್ರೆಸ್‌ನ ಒಳರಾಜಕೀಯದ ಮೇಲೆ ಪರಿಣಾಮ ಬೀರುವ ಬೆಳವಣಿಗೆಯಾಗಿ ಕಾಣಿಸಿಕೊಳ್ಳುತ್ತಿದೆ.
ದಶಕಗಳ ಕಾಲ ಒಂದೇ ಪಕ್ಷದ ವೇದಿಕೆಯಲ್ಲಿ ರಾಜಕೀಯ ಹೆಜ್ಜೆ...