ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ...
2ನೇ ನ್ಯಾಯಾಧಿಕರಣದ ತೀರ್ಪಿನಂತೆ 524.256 ಅಧಿಸೂಚನೆ ಹೊರಡಿಸಿ, ಆಲಮಟ್ಟಿ ಜಲಾಶಯ ಹಿನ್ನೀರಿನಿಂದ ಮುಳುಗಡೆಗೆ ಒಳಗಾಗುವ 22 ಗ್ರಾಮಗಳ ರೈತರಿಗೆ ಸೂಕ್ತ ಪರಿಹಾರ, ಸ್ಥಳಾಂತರ ಹಾಗೂ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿವಿಧ...
ಸಂವಿಧಾನದ 73ನೇ ತಿದ್ದುಪಡಿ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಆಶಯದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಬೇಕು. ಜೊತೆಗೆ...
ತಾಳಿಕೋಟೆ ತಾಲೂಕಿನ ಚಬನೂರ ಗ್ರಾಮದಲ್ಲಿ ಹಲವು ದಿನಗಳಿಂದ ಮುಂದುವರಿದಿದ್ದ ಅಸ್ಪೃಶ್ಯತೆ ಆಚರಣೆಗೆ ತೆರೆ ಎಳೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಮಹತ್ವದ ಸಾಮರಸ್ಯ, ಶಾಂತಿ ಸಭೆ ನಡೆಯಿತು.
ಬಾಗೇವಾಡಿ ಪೊಲೀಸ್ ವೃತ್ತ ನಿರೀಕ್ಷಕ (ಸಿಪಿಐ)...
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಸುಸಜ್ಜಿತ ನೂತನ ಸರಕಾರಿ ಪ್ರೌಢ ಶಾಲಾ ಕಟ್ಟಡದ ಉದ್ಘಾಟನೆ ದಿ.3 ಶುಕ್ರವಾರರಂದು ಜರುಗಲಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ (KIAF) ಮತ್ತು...
ಕಸ ವಿಲೇವಾರಿ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವುದರಿಂದ ಬಡಾವಣೆಯ ವಿವಿಧೆಡೆ ಕಸದ ರಾಶಿ ಹೆಚ್ಚುತ್ತಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ ನಿರ್ಮಾಣವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಹಾ ಸಂಚಾಲಕ ಚನ್ನು ಕಟ್ಟಿಮನಿ ಆರೋಪಿಸಿದ್ದಾರೆ.ವಿಜಯಪುರ...
ಅಭಿವೃದ್ಧಿ ಯೋಜನೆಯ ಯಶಸ್ಸಿಗೆ ನಿಖರವಾದ ಅಂಕಿ ಅಂಶಗಳು ಮತ್ತು ವೈಜ್ಞಾನಿಕ ದತ್ತಾಂಶವೇ ಆಧಾರವಾಗಿದ್ದು, ಅದಕ್ಕೆಂದೇ ಸಮರ್ಪಕ ಅಂಕಿ ಅಂಶಗಳನ್ನೊಳಗೊಂಡ ಯೋಜನೆ ರೂಪಿಸಿ ಕಾರ್ಯ ನಿರ್ವಹಿಸಿದಾಗ ಮಾತ್ರವೇ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಸಂಖ್ಯಾ...
ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7 ಹಳ್ಳಿಗಳ ರೈತರಿಗೆ ಫಸಲ್ ಭೀಮಾ ಯೋಜನೆಯ ಬೆಳೆ ವಿಮಾ ಪರಿಹಾರ ದೊರೆತಿಲ್ಲ. 2025- 26 ನೇ ಸಾಲಿನ ಫಸಲ್ ಭೀಮಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದ್ದು,...
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ವತಿಯಿಂದ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಾಗೂ ಅನಿರ್ದಿಷ್ಟ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ವಿಭಾಗೀಯ...
2026-27ನೇ ಸಾಲಿನಲ್ಲಿ ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಹಾಗೂ ಜೆಇಇ ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂಡಿ, ಎಂ.ಎಸ್ ಕೋರ್ಸ್ ಕ್ರೈಸ್ತ ವಿದ್ಯಾರ್ಥಿಗಳಿಂದ ಆನ್‌ಲೈನ್...
ಮುಂಗಾರು ಮಳೆಕೊರತೆಯಿಂದ ವಿಜಯಪುರ ಜಿಲ್ಲೆಯಲ್ಲಿ ರೈತರಲ್ಲಿ ಬರದ ಆತಂಕ ಮನೆ ಮಾಡಿದ್ದರೂ, ಸಂಪ್ರದಾಯದಂತೆ ಕಾರಹುಣ್ಣಿಮೆ ಆಚರಣೆಗೆ ಸಿದ್ಧತೆ ನಡೆದಿದೆ. ಕೃಷಿಗೆ ಜೀವನಾಡಿಯಾದ ಎತ್ತುಗಳನ್ನು ಶುಚಿಗೊಳಿಸಿ, ಅಲಂಕರಿಸಿ ದೇವರ ದರ್ಶನ ಮಾಡಿಸಿ ಉತ್ತಮ ಮಳೆ...