ವಿಜಯಪುರ

ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ; ಅಕ್ರಮ ಹೆಸರು ಸೇರ್ಪಡೆ ತಡೆಯಿರಿ: ಕಾಂಗ್ರೆಸ್ ಒತ್ತಾಯ

ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅಕ್ರಮ ಹೆಸರು ಸೇರ್ಪಡೆಗಳನ್ನು ತಡೆಯುವಂತೆ ಹಾಗೂ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ...

ವಿಜಯಪುರ | ಯೋಗವನ್ನು ದೈನಂದಿನ ಬದುಕಿನ ಭಾಗವಾಗಿಸಿ: ಡಿಸಿ ಆನಂದ್ ಕೆ

ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಕರೆ ನೀಡಿದರು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ...

ವಿಜಯಪುರ | ಆರ್‌ಎಸ್‌ಎಸ್ ಕುರಿತು ಪ್ರಶ್ನಿಸಿದರೆ ಸರ್ವನಾಶವೇ? ಜಿಗಜಿಣಗಿ ವಿರುದ್ಧ ಆಲಗೂರ ವಾಗ್ದಾಳಿ

ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕೇಳಿರುವ ಪ್ರಶ್ನೆಗೆ ಸಂಬಂಧಿಸಿದಂತೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ ನೀಡಿರುವ ʼದಲಿತರು ಆರ್‌ಎಸ್‌ಎಸ್ ಬಗ್ಗೆ ಚಕಾರ ಎತ್ತಿದರೆ ಸರ್ವನಾಶವಾಗುತ್ತಾರೆʼ ಎಂಬ ರೀತಿಯ ಹೇಳಿಕೆ ಪ್ರಜಾಪ್ರಭುತ್ವದ...

ವಿಜಯಪುರ | ಐತಿಹಾಸಿಕ ಕರೇಜ್‌ಗೆ ನವ ಜೀವ: ಡಿಪಿಆರ್‌ ಸಿದ್ಧತೆಗೆ ತಯಾರಿ

ವಿಜಯಪುರ ನಗರದ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಇಂಡಿಯನ್ ಹೆರಿಟೇಜ್ ಸಿಟಿ ನೆಟ್ ವರ್ಕ್ ಫೌಂಡೇಶನ್ ಸಂಸ್ಥೆ ಡಿಪಿಆರ್ (ಕ್ರಿಯಾ ಯೋಜನೆ) ಸಿದ್ಧಪಡಿಸಲು ಜೂ.24 ಹಾಗು 25ರಂದು...

ಸಿಂದಗಿ | ಯುವಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಿದ ಮಿನಿ ಯುವ ಸಂಗಮ

ಸಂಗಮ ಸಮಗ್ರ ಗ್ರಾಮೀಣಾಭಿವೃದ್ಧಿ ಕೇಂದ್ರ, ಸಿಂದಗಿ ವತಿಯಿಂದ ಅಸಂಘಟಿತ ಯುವಕ ಯುವತಿಯರಿಗಾಗಿ ಮಿನಿ ಯುವ ಸಂಗಮ ಕಾರ್ಯಕ್ರಮವನ್ನು ಆಯೋಜಿಸಿ, 'ಸಾಮಾಜಿಕ ವಿಶ್ಲೇಷಣೆ' ವಿಷಯದ ಕುರಿತು ಅರಿವು ಮೂಡಿಸಲಾಯಿತು. ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್...

ವಿಜಯಪುರ | ವರದಕ್ಷಿಣೆ ಪಿಡುಗು ಬಹಿಷ್ಕರಿಸಿದ ಬಂಜಾರ ಸಮುದಾಯ

ಬಂಜಾರ ಸಮಾಜದಲ್ಲಿ ವರದಕ್ಷಿಣೆ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರ ನಗರದ ಬಂಜಾರ ಭವನದಲ್ಲಿ ರಾಷ್ಟ್ರೀಯ ಬಂಜಾರ ಪರಿಷತ್, ರಾಷ್ಟ್ರೀಯ ಲಕ್ಕಿಶಾ ಪರಿಷತ್ ಹಾಗೂ ವಿವಿಧ ಸಂಘಟನೆಗಳ...

ವಿಜಯಪುರ | ಜಲ್ ಜೀವನ್ ಕಾಮಗಾರಿ: ನಿಗದಿತ ಪ್ರಗತಿ ಸಾಧಿಸಲು ಸಿಇಒ ತಾಕೀತು

ಜಲ್ ಜೀವನ್ ಮಿಷನ್ ಹಾಗೂ ಟಾಸ್ಕ್ ಫೋರ್ಸ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಗದಿತ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಿ, ಬಾಕಿ ಇರುವ ಬಿಲ್‌ಗಳನ್ನು ಶೀಘ್ರವೇ ವಿಭಾಗಿಯ ಕಚೇರಿಗೆ ಸಲ್ಲಿಸುವಂತೆ ಜಿಪಂ ಸಿಇಒ...

ವಿಜಯಪುರ | ಸರ್ಕಾರಿ ಯೋಜನೆಗಳ ಫಲಾನುಭವಿಗಳ ಅರ್ಜಿ ವಿಳಂಬಿಸದಿರಿ: ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗೆ ಸಂಬಂಧಿಸಿದೆ ಫಲಾನುಭವಿಗಳ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ನಿಗದಿತ ಅವಧಿಯಲ್ಲಿ ಇತ್ಯರ್ಥ ಪಡಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು. ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ವಿಜಯಪುರ | ಮಗುವಿಗೆ ಕಿವಿಯಾದ ಕಾಕ್ಲಿಯರ್‌ ಇಂಪ್ಲಾಂಟ್‌

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಬಿ.ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಿವಿ, ಮೂಗು ಮತ್ತು ಗಂಟಲು(ENT) ವಿಭಾಗದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯ ಯಶಸ್ವಿಯಾಗಿ ನಡೆಯಿತು.ಬಿ.ಎಲ್.ಡಿ.ಇ...

ವಿಜಯಪುರ | ಶಿಖಾರ ಖಾನೆ ಸ್ಲಂ ನಿವಾಸಿಗಳ ಹಕ್ಕುಪತ್ರ ಹೋರಾಟಕ್ಕೆ ಮಣಿದ ಅಧಿಕಾರಿಗಳು: 15 ದಿನಗಳಲ್ಲಿ ವಿತರಣೆ ಭರವಸೆ

ಶಿಖಾರ ಖಾನೆ ಸ್ಲಂ ಭಾಗ-3ರಲ್ಲಿ 150ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯ್ದೆಯಡಿ ಘೋಷಿಸಲಾಗಿದೆ. ಹಕ್ಕುಪತ್ರ ವಿತರಣೆಗಾಗಿ ಈಗಾಗಲೇ ಸರ್ವೇ ನಡೆದಿದ್ದು, ಕೆಲವು ನಿವಾಸಿಗಳು ಶುಲ್ಕವನ್ನೂ...

ವಿಜಯಪುರ | ಅಲೆಮಾರಿ ಸಮುದಾಯಕ್ಕೆ ಮೂಲ ಸೌಕರ್ಯ, ಬ್ಯಾಂಕ್ ಸಾಲ ಕಲ್ಪಿಸಲು ಡಿಸಿ ಸೂಚನೆ

ಅಲೆಮಾರಿ ಸಮುದಾಯದ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಯ ಲಾಭ ತಲುಪಿಸಬೇಕು. ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸಲು ವೃಥಾ ವಿಳಂಬ ಮಾಡಬಾರದು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಸೂಚನೆ ನೀಡಿದರು. ವಿಜಯಪುರ...

ವಿಜಯಪುರ | ವಿದ್ಯಾರ್ಥಿವೇತನ ಬಿಡುಗಡೆಗೆ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಗ್ರಹ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿವೇತನದ ತ್ವರಿತ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗಾಂಧಿ ಸರ್ಕಲ್‌ನಿಂದ ಅಂಬೇಡ್ಕರ್ ಸರ್ಕಲ್‌ವರೆಗೆ ರ್ಯಾಲಿ...

ಈ ಹೊತ್ತಿನ ಪ್ರಮುಖ ಸುದ್ದಿ